Blog

Latest Articles

ಕುಟುಂಬ ಕಲ್ಯಾಣ ಕೇಂದ್ರಗಳ ಸ್ಥಗಿತಗೊಳಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಕೇಂದ್ರ ಸರ್ಕಾರದ ರಾಷ್ಟ್ರೀಯ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ರಾಜ್ಯದಲ್ಲಿ ದಶಕಗಳಿಂದ ಸ್ವಯಂಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತಿರುವ ನಗರ ಕುಟುಂಬ...

Read More
ಬಿಡದಿ ಟೌನ್‌ಶಿಪ್‌- ಪರಿಹಾರ ನಿರ್ಧಾರವಾಗುವವರೆಗೆ ಅರ್ಜಿದಾರ ಭೂಮಾಲೀಕರಿಗೆ ತೊಂದರೆಯಿಲ್ಲ; ಹೈಕೋರ್ಟ್‌ಗೆ ಸರ್ಕಾರದ ವಾಗ್ದಾನ

ಬೆಂಗಳೂರು: ಪ್ರಸ್ತಾವಿತ ಬಿಡದಿ ಸಮಗ್ರ ಟೌನ್‌ಶಿಪ್ ಯೋಜನೆಗಾಗಿ ಭೂಮಾಲೀಕರ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯಲ್ಲಿ ಪರಿಹಾರ ನಿರ್ಧಾರವಾಗುವವರೆಗೆ ಅರ್ಜಿದಾರ...

Read More
ವಿವಿಎಂವಿಪಿಟಿ ವಿರುದ್ಧದ ಭೂ ಒತ್ತುವರಿ ಆರೋಪ; ಎಸ್‌ಐಟಿ ರಚನೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಆರ್ಟ್‌ ಆಫ್‌ ಲಿವಿಂಗ್‌ ಫೌಂಡೇಷನ್‌ಗೆ ಸೇರಿದ ವೇದ ವಿಜ್ಞಾನ ಮಹಾ ವಿದ್ಯಾ ಪೀಠ ಟ್ರಸ್ಟ್ (ವಿವಿಎಂವಿಪಿಟಿ) ವಿರುದ್ಧದ ಸರ್ಕಾರಿ...

Read More
ಜಿಬಿಎ ವಾರ್ಡ್‌ಗಳ ಪರ್ಯಾಯ ಎಸ್‌ಐಆರ್‌ ಸದ್ಯ ಅಮಾನತಿನಲ್ಲಿಡಲಾಗಿದೆ; ಹೈಕೋರ್ಟ್‌ಗೆ ರಾಜ್ಯ ಚುನಾವಣಾ ಆಯೋಗದ ಮಾಹಿತಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕೆಲ ವಾರ್ಡ್‌ಗಳಿಗೆ ಪರ್ಯಾಯ ಎಸ್ಐಆರ್ (ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ) ನಡೆಸುವುದನ್ನು...

Read More
ಯೋಗೀಶ ಗೌಡರ್ ಕೊಲೆ ಪ್ರಕರಣ; ವಿನಯ ಕುಲಕರ್ಣಿ ಸೇರಿ 10 ಮಂದಿಗೆ ಹೈಕೋರ್ಟ್ ಜಾಮೀನು

ಬೆಂಗಳೂರು: ಧಾರವಾಡದ ಬಿಜೆಪಿ‌ ಮುಖಂಡ ಯೊಗೀಶಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಶಾಸಕ ವಿನಯ ಕುಲಕರ್ಣಿ...

Read More
ಮುಳ್ಳಯ್ಯನಗಿರಿಯನ್ನು ಸಂರಕ್ಷಿತ ಮೀಸಲು ಪ್ರದೇಶವೆಂದು ಘೋಷಿಸಲು ಕೋರಿ ಅರ್ಜಿ; ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಪಶ್ಚಿಮಘಟ್ಟದ ಭಾಗವಾಗಿರುವ ಚಂದ್ರದ್ರೋಣ ಪರ್ವತ ಖ್ಯಾತಿಯ ಪರಿಸರ ಸೂಕ್ಷ್ಮ ಮುಳ್ಳಯ್ಯನಗಿರಿ ಬೆಟ್ಟದ ಇಡೀ ಪ್ರದೇಶವನ್ನು ತಕ್ಷಣ ‘ಸಂರಕ್ಷಿತ ಮೀಸಲು...

Read More
ಬಂಟ್ವಾಳ ಯುವತಿ ಕೊಲೆ ಬಗ್ಗೆ ಫೇಸ್‌ಬುಕ್ ಪೋಸ್ಟ್ ಹಾಕಿದವರ ವಿರುದ್ಧ ಕ್ರಿಮಿನಲ್ ಕೇಸ್; ಪೊಲೀಸರ ಕ್ರಮಕ್ಕೆ ಹೈಕೋರ್ಟ್ ಕಿಡಿ

ಬೆಂಗಳೂರು: ಬಂಟ್ವಾಳ ಬಸ್ ನಿಲ್ದಾಣದಲ್ಲಿ ‌ನಡೆದಿದ್ದ ಯುವತಿಯ ಹತ್ಯೆ ವಿಚಾರವಾಗಿ ನ್ಯೂಸ್ ಪೋರ್ಟಲ್‌‌ನಲ್ಲಿ ಪ್ರಕಟವಾದ ವ್ಯಂಗ್ಯ ಚಿತ್ರವನ್ನು ಟೀಕಿಸಿದ ಆರೋಪದಲ್ಲಿ...

Read More
ಬಲವಂತದ ಕ್ರಮ ಬೇಡ ಎಂಬ ಆದೇಶ ಬಂಧನದಿಂದಷ್ಟೇ ರಕ್ಷಣೆ ಒದಗಿಸುತ್ತದೆ, ತನಿಖೆಯನ್ನು ತಡೆ ಹಿಡಿಯುವುದಿಲ್ಲ; ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು: ಆರೋಪಿಯ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ತನಿಖಾ ಸಂಸ್ಥೆಗೆ ನಿರ್ದೇಶಿಸಿ ನ್ಯಾಯಾಲಯ ನೀಡುವ ಮಧ್ಯಂತರ ಆದೇಶವು ಬಂಧನದಿಂದ...

Read More
ಕಾರು ಓವರ್‌ಟೇಕ್ ಮಾಡಿದವರೊಂದಿಗೆ ರಸ್ತೆ ಜಗಳ; ಮಾಲೂರು ನ್ಯಾಯಾಧೀಶೆ ನಡೆಗೆ ಹೈಕೋರ್ಟ್ ಖಂಡನೆ

ಬೆಂಗಳೂರು: ಕಾರು ಓವರ್‌ಟೇಕ್ ವಿಚಾರಕ್ಕೆ ಸಂಬಂಧಿಸಿದಂತೆ ಬೈಕ್‌ ಸವಾರ ಮತ್ತು ಹಿಂಬದಿ ಸವಾರರ ವಿರುದ್ಧ ರಸ್ತೆ ಜಗಳ ನಡೆಸಿದ್ದಲ್ಲದೇ ಅವರ...

Read More
ಬಿಎಂಐಸಿಪಿ ಭೂಸ್ವಾಧೀನ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಎತ್ತಿಹಿಡಿದ ವಿಭಾಗೀಯ ಪೀಠ; ನೈಸ್ ಅಕ್ರಮಗಳ ಬಗ್ಗೆ ಸ್ವತಂತ್ರ ತನಿಖೆಗೆ ಆದೇಶ

ಬೆಂಗಳೂರು: ನಂದಿ ಇನ್ಫ್ರಾಸ್ಟ್ರಕ್ಚರ್‌ ಕಾರಿಡಾರ್‌ ಎಂಟರ್‌ಪ್ರೈಸಸ್‌ ಲಿಮಿಟೆಡ್‌ನ (ನೈಸ್‌) ಬೆಂಗಳೂರು ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಯ (ಬಿಎಂಐಸಿಪಿ) ರಸ್ತೆ ನಿರ್ಮಾಣಕ್ಕಾಗಿ...

Read More
ಎಸ್‌ಐಆರ್ ಪ್ರಕ್ರಿಯೆ ಅವಧಿ ವಿಸ್ತರಣೆಗೆ ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (ಎಸ್ಐಆರ್) ಅವಧಿಯನ್ನು ಒಂದರಿಂದ ಮೂರು ತಿಂಗಳವರೆಗೆ ವಿಸ್ತರಿಸುವಂತೆ ಕೋರಿರುವ...

Read More
ದೋಸೆ, ರಾಗಿ ಮುದ್ದೆ ಮಾಡಲು ಹೇಳಿದರೆ ಕೌಟುಂಬಿಕ ದೌರ್ಜನ್ಯವೇ?; ಅತ್ತೆ ವಿರುದ್ಧ ದೂರು ದಾಖಲಿಸಿದ್ದ ಸೊಸೆಗೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು: ದೋಸೆ ಮತ್ತು ರಾಗಿ ಮುದ್ದೆ ಮಾಡುವಂತೆ ಅತ್ತೆ ಕೇಳುವುದು, ನಿಮ್ಮ ತಲೆ ಕೂದಲು ಉದುರುವುದು ಕೌಟುಂಬಿಕ ದೌರ್ಜನ್ಯವಾಗುತ್ತದೆಯೇ ಎಂದು...

Read More