Blog
Latest Articles

ಸರ್ಕಾರ ಉರುಳಿಸಲು ಸಾವಿರ ಕೋಟಿ ಯೋಜನೆ ಆರೋಪ: ಯತ್ನಾಳ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ ಸರ್ಕಾರವನ್ನು ಕೆಡವಲು 1,000 ಕೋಟಿ ರೂ. ಗಳ ವೆಚ್ಚದಲ್ಲಿ ಯೋಜನೆ ಸಿದ್ದವಾಗುತ್ತಿದೆ ಎಂಬ ಹೇಳಿಕೆ ನೀಡುವ ಮೂಲಕ...
Read More
ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ಅರಿವಿಲ್ಲದೆ ಮನೆಯಲ್ಲಿ ಆಶ್ರಯ: ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಕೊಲೆ ಅಪರಾಧಿಯೊಬ್ಬನಿಗೆ ನ್ಯಾಯಾಲಯ ವಿಧಿಸಿರುವ ಶಿಕ್ಷೆಯ ಬಗ್ಗೆ ಮಾಹಿತಿ ಇಲ್ಲದೆ ಆತನಿಗೆ ಮನೆಯಲ್ಲಿ ಆಶ್ರಯ ನೀಡಿದ ಆರೋಪ ಹೊತ್ತಿದ್ದ...
Read More
ಆರೋಪಿ ಹಾಲಿ ಸಿಎಂ ಎಂದ ಮಾತ್ರಕ್ಕೆ ಸಿಬಿಐ ತನಿಖೆಗೆ ಆದೇಶಿಸಲಾಗದು; ಕರ್ನಾಟಕ ಹೈಕೋರ್ಟ್
ಬೆಂಗಳೂರು: ಆರೋಪಿಗಳಲ್ಲಿ ಒಬ್ಬರು ಹಾಲಿ ಮುಖ್ಯಮಂತ್ರಿಯಾಗಿರುವುದರಿಂದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರುವುದು “ಅಸಮರ್ಪಕ” ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಮುಡಾ ಹಗರಣದ...
Read More
ಹೈಕೋರ್ಟ್ ಕಲಾಪಗಳ ವಿಡಿಯೋ ಕಾನ್ಫರೆನ್ಸಿಂಗ್‌ಗೆ ಹೊಸ ವಿಕನ್ಸೋಲ್ ಪ್ಲಾಟ್‌ಫಾರಂ; ಫೆ.10ರಿಂದ ಜಾರಿ
ಬೆಂಗಳೂರು: ರಾಜ್ಯ ಹೈಕೋರ್ಟ್‌ನ ವಿಡಿಯೋ ಕಾನ್ಫರೆನ್ಸಿಂಗ್ ಕಲಾಪಗಳು ಇನ್ನು ಮುಂದೆ ಹೊಸ ವಿಕನ್ಸೋಲ್ (Vconsol-Karnataka High Court) ವೇದಿಕೆಯ ಮೂಲಕ...
Read More
ಐಎಂಎ ಬಹುಕೋಟಿ ವಂಚನೆ ಹಗರಣ; ಎಸ್‌ಐ ಗೌರಿಶಂಕರ್ ಆರೋಪಮುಕ್ತ ಆದೇಶ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು: ಐಎಂಎ ಸಂಸ್ಥೆಯ ಬಹುಕೋಟಿ ಹಗರಣದಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಗೌರಿಶಂಕರ್ ಅವರನ್ನು ಆರೋಪಮುಕ್ತಗೊಳಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು...
Read More
ಮುಡಾ ಹಗರಣ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾ; ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ನಿರಾಳ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಪತ್ನಿ ಬಿ.ಎಂ. ಪಾರ್ವತಿ ಪ್ರಮುಖ ಆರೋಪಿಗಳಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಅಕ್ರಮ...
Read More
ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಕೋರಿದ ಪಿಐಎಲ್; ವಿಜಯನಗರ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕು ಅರಸೀಕೆರೆ ಹೋಬಳಿಯ ಉಚ್ಚಂಗಿದುರ್ಗ ಗ್ರಾಮದ ಪುರಾತನ ಈಶ್ವರ ದೇವಸ್ಥಾನದ ಸುತ್ತಲಿನ ಸರ್ಕಾರಿ ಜಾಗವನ್ನು...
Read More
ವಕೀಲರ ಸಂಘದ ಅಧ್ಯಕ್ಷ ಗಾದಿಗೆ ಪಂಚ ಗ್ಯಾರಂಟಿಗಳೊಂದಿಗೆ ಚುನಾವಣಾ ಅಖಾಡಕ್ಕಿಳಿದ ಟಿ.ಜಿ.ರವಿ
AAB Election: ಬೆಂಗಳೂರು ವಕೀಲರ ಸಂಘದ ಚುನಾವಣೆ ಈ ಬಾರಿ ಅಬ್ಬರದಿಂದ ನಡೆಯುತ್ತಿದ್ದು, ಅನೇಕ ಹುರಿಯಾಳುಗಳು ತಮ್ಮ ಅದೃಷ್ಟ ಪರೀಕ್ಷೆಗಾಗಿ...
Read More
ಹೈಕೋರ್ಟ್ ಪ್ರಾಂಗಣದಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪನೆಗೆ ಕೋರಿ ಅರ್ಜಿ; ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್
ಬೆಂಗಳೂರು: ಬೆಂಗಳೂರು ವಕೀಲರ ಸಂಘದ ಚುನಾವಣೆಗೆ ಹೈಕೋರ್ಟ್ ಪ್ರಾಂಗಣದಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಮುಖ್ಯ...
Read More
ವಕೀಲರ ಸಂಘದ ಚುನಾವಣೆಯಲ್ಲಿ ಗಮನ ಸೆಳೆಯುತ್ತಿರುವ ಮಹಿಳಾ ವಕೀಲೆ; ಖಜಾಂಚಿ ಅಭ್ಯರ್ಥಿ ಶೈಲಜ ಮತಯಾಚನೆ
AAB Election: ಬೆಂಗಳೂರು ವಕೀಲರ ಸಂಘದ (ಎಎಬಿ) ಚುನಾವಣೆ ಈ ಬಾರಿ ಹೆಚ್ಚು ಮಹತ್ವ ಪಡೆದುಕೊಂಡಿದೆ. ಮಹಿಳಾ ಮೀಸಲಾತಿ ವಿಷಯದಲ್ಲಿ...
Read More
ಮಾಹಿತಿ ಆಯುಕ್ತರ ಪ್ರಮಾಣ ಸ್ವೀಕಾರಕ್ಕಿಲ್ಲ ಅಡ್ಡಿ; ನೇಮಕಾತಿ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಡಲಿದೆ ಎಂದ ಹೈಕೋರ್ಟ್
ಬೆಂಗಳೂರು: ಕರ್ನಾಟಕ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಹಾಗೂ ಮಾಹಿತಿ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ದಾಖಲೆಗಳನ್ನು ರಾಜ್ಯ ಸರ್ಕಾರ ಸಲ್ಲಿಸಿದ...
Read More
ಪರೀಕ್ಷಾ ಅಕ್ರಮ ತಡೆಗಟ್ಟಲು ಸೂಕ್ತ ಮಾರ್ಗಸೂಚಿ ರಚಿಸಿ; ಕೆಎಸ್‌ಎಲ್‌ಯುಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಪರೀಕ್ಷಾ ಅಕ್ರಮಗಳನ್ನು ತಡೆಯಲು ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಿಸಲು ಸೂಕ್ತ ಮಾರ್ಗಸೂಚಿಗಳನ್ನು ರೂಪಿಸುವಂತೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ...
Read More