Blog

Latest Articles

ಋತುಚಕ್ರ ರಜೆ ನೀತಿ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಕೋರಿ ಅರ್ಜಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿನ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ...

Read More
ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 1 ಕೋಟಿಗೂ ಅಧಿಕ ಪ್ರಕರಣಗಳ ವಿಲೇವಾರಿ; 3 ಸಾವಿರ ಕೋಟಿ ಪರಿಹಾರ

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆ‌ಎಸ್‌ಎಲ್‌ಎಸ್‌ಎ) ವತಿಯಿಂದ ರಾಜ್ಯದಾದ್ಯಂತ ಡಿಸೆಂಬರ್ 13ರಂದು ಆಯೋಜಿಸಲಾಗಿದ್ದ ರಾಷ್ಟ್ರೀಯ ಲೋಕ ಅದಾಲತ್​ನಲ್ಲಿ...

Read More
ಪರಿಹಾರ ನಿರೀಕ್ಷಿಸದೆ ಒಂದು ಕಿಡ್ನಿ ದಾನಕ್ಕೆ ವೈದ್ಯೆಯ ನಿರ್ಧಾರ; ಅನುಮತಿ ನೀಡಿದ ಹೈಕೋರ್ಟ್

ಬೆಂಗಳೂರು: ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆಯೇ ತಮ್ಮ ಒಂದು ಮೂತ್ರಪಿಂಡವನ್ನು (ಕಿಡ್ನಿ) ಅಗತ್ಯವಿರುವ ವ್ಯಕ್ತಿಗೆ ದಾನ ಮಾಡಲು ಅನುಮತಿ ಕೋರಿ ವೈದ್ಯೆಯೊಬ್ಬರು...

Read More
ಆದೇಶ ಅಪ್ಲೋಡ್ ಮಾಡಲು ಯಾವ ವ್ಯವಸ್ಥೆ ಇದೆ?; ಎನ್‌ಸಿಎಲ್‌ಟಿ ರಿಜಿಸ್ಟ್ರಾರ್‌ರಿಂದ ಮಾಹಿತಿ ಕೇಳಿದ ಹೈಕೋರ್ಟ್

ಬೆಂಗಳೂರು: ನಗರದಲ್ಲಿರುವ ರಾಷ್ಟ್ರೀಯ ಕಂಪನಿ ಕಾನೂನುಗಳ ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ತನ್ನ ಮಧ್ಯಂತರ ಅಥವಾ ಅಂತಿಮ ಆದೇಶಗಳನ್ನು ಕಾಲಮಿತಿಯಲ್ಲಿ ಅಪ್‌ಲೋಡ್‌ ಮಾಡುವ...

Read More
ಕಾಲ್ತುಳಿತ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಕೆಗೆ ಹೈಕೋರ್ಟ್ ಅನುಮತಿ ಕೋರಿದ ಸರ್ಕಾರ; ಆರ್‌ಸಿಬಿ, ಡಿಎನ್‌ಎ ಆಕ್ಷೇಪ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಆರೋಪ ಪಟ್ಟಿಯನ್ನು ತನಿಖಾಧಿಕಾರಿಯು ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಿದರೂ ಪ್ರಕರಣಕ್ಕೆ ಸಂಬಂಧಿಸಿದ...

Read More
ಗೂಂಡಾ ಕಾಯ್ದೆಯಡಿ ದೋಷಪೂರಿತ ಬಂಧನ ಆದೇಶ; ಅಧಿಕಾರಿಗಳ ನಡೆಗೆ ಹೈಕೋರ್ಟ್ ಅಸಮಾಧಾನ

ಬೆಂಗಳೂರು/ಧಾರವಾಡ: ಸರಳ ತಪ್ಪುಗಳು ಮರುಕಳಿಸುವುದನ್ನು ತಡೆಯಲು ನ್ಯಾಯಾಲಯ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದ ಹೊರತಾಗಿಯೂ ‘ಗೂಂಡಾ ಕಾಯ್ದೆ’ ಅಡಿಯಲ್ಲಿ ದೋಷಪೂರಿತ ಬಂಧನ...

Read More
ಆನ್‌ಲೈನ್ ಆರ್ಥಿಕ ವಂಚನೆ ಪ್ರಕರಣಗಳ ನಿರ್ವವಣೆಗೆ ಕರಡು ಎಸ್‌ಒಪಿ ಸಿದ್ಧ; ಹೈಕೋರ್ಟ್‌ಗೆ ಕೇಂದ್ರದ ಮಾಹಿತಿ

ಬೆಂಗಳೂರು: ಆನ್‌ಲೈನ್‌ ಹಣಕಾಸು ವಂಚನೆಗಳಿಗೆ ಸಂಬಂಧಿಸಿದಂತೆ ಬ್ಯಾಂಕ್‌ ಖಾತೆ ಸ್ಥಗಿತ (ಫ್ರೀಜಿಂಗ್‌) ಮತ್ತು ಹಣ ಮರುಜಮೆ ಮಾಡುವುದು ಸೇರಿ ಸೈಬರ್‌...

Read More
ಮಾಧ್ಯಮ ಅಕಾಡೆಮಿ, ಮದ್ಯಪಾನ ಸಂಯಮ ಮಂಡಳಿ ನೌಕರರು ಪಿಂಚಣಿಗೆ ಅರ್ಹರಲ್ಲ – ಹೈಕೋರ್ಟ್

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಅಥವಾ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ನೌಕರರು ಸರ್ಕಾರಿ ನೌಕರರಾಗಿದ್ದರೂ ಪಿಂಚಣಿ ಪಡೆಯಲು...

Read More
ನಕಲಿ ವೋಟರ್ ಐಡಿ ತಯಾರಿಕೆ ಆರೋಪ; ರಾಜ್ಯ ಬಿಜೆಪಿ ವಿರುದ್ಧದ ಮಾನನಷ್ಟ ಮೊಕದ್ದಮೆ ಹಿಂಪಡೆದ ರಿಜ್ವಾನ್‌ ಅರ್ಷದ್‌

ಬೆಂಗಳೂರು: ಮತದಾರರ ನಕಲಿ ಗುರುತಿನ ಚೀಟಿ ತಯಾರಿಸುತ್ತಿದ್ದಾರೆಂದು ಆರೋಪಿಸಿ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮಾಡಲಾಗಿದ್ದ ಟ್ವೀಟ್‌ಗಳ‌ನ್ನು ಅಳಿಸಿ ಹಾಕಿರುವ...

Read More
ಸರ್ಕಾರಿ ಆಸ್ಪತ್ರೆಗಳ ಆವರಣದ ಜನೌಷಧಿ ಕೇಂದ್ರಗಳ ಸ್ಥಗಿತ ಆದೇಶ ರದ್ದು; ರಾಜ್ಯ ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ನಿರ್ದೇಶಿಸಿ ಕಳೆದ ಮೇ 14ರಂದು ಸರ್ಕಾರ...

Read More
ರೌಡಿ ಶೀಟರ್‌ಗಳನ್ನು ಪೊಲೀಸ್ ಠಾಣೆಗೆ ಕರೆಸಲು ನಿಯಮ ರೂಪಿಸಿ; ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮೌಖಿಕ ಆದೇಶ ಅಥವಾ ಸೂಚನೆಗಳನ್ನು ನೀಡಿ ರೌಡಿ ಶೀಟರ್‌ಗಳನ್ನು ಪೊಲೀಸ್‌ ಠಾಣೆಗೆ ಕರೆಸುವ ಪ್ರಕ್ರಿಯೆಗೆ ಬ್ರೇಕ್ ಹಾಕಿರುವ ಹೈಕೋರ್ಟ್‌,...

Read More
ಬಿಜೆಪಿ ಮಾನಹಾನಿ ಪ್ರಕರಣದಲ್ಲಿ ರಾಹುಲ್ ವಿರುದ್ಧದ ಆರೋಪಕ್ಕೆ ದಾಖಲೆ ಇಲ್ಲ – ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರ್ಕಾರದ...

Read More