Blog
Latest Articles
ಶಿರೂರು ಭೂಕುಸಿತದ ರಕ್ಷಣಾ ಕಾರ್ಯ ಸದ್ಯಕ್ಕೆ ಸ್ಥಗಿತ; ಹೈಕೋರ್ಟ್ಗೆ ಸರ್ಕಾರದ ಮಾಹಿತಿ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡ ಕುಸಿತದಲ್ಲಿ ಕಾಣೆಯಾಗಿರುವ ಮೂವರು ಇನ್ನೂ ಪತ್ತೆಯಾಗಬೇಕಿದ್ದು, ಸದ್ಯ...
Read Moreಎಸ್ಸಿ-ಎಸ್ಟಿ ಹಾಸ್ಟೆಲ್ಗಳಲ್ಲಿ ಮಿತಿ ಮೀರಿದ ದಟ್ಟಣೆ; ಕ್ರಮ ಜರುಗಿಸಲು ಸರ್ಕಾರಕ್ಕೆ ಹೈಕೋರ್ಟ್ ತಾಕೀತು
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಅಧೀನದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್ಸಿ-ಎಸ್ಟಿ) ವಿದ್ಯಾರ್ಥಿಗಳ ಹಾಸ್ಟೆಲ್ಗಳಲ್ಲಿ ಪ್ರವೇಶ ಮಿತಿಗಿಂತ...
Read Moreಸಿಎಸ್ಬಿ ರಚನೆಗೆ ಕೋರಿ ಪಿಐಎಲ್; ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್
ಬೆಂಗಳೂರು: ನಾಗರಿಕ ಸೇವಕರೆನಿಸಿಕೊಳ್ಳುವ ಐಎಎಸ್ ಅಧಿಕಾರಿಗಳ ವರ್ಗಾವಣೆ, ನಿರ್ದಿಷ್ಟ ಸ್ಥಳ ಮತ್ತು ಹುದ್ದೆೆಯಲ್ಲಿ ಕರ್ತವ್ಯ ನಿರ್ವಹಿಸುವ ಕನಿಷ್ಠ ಸೇವಾವಧಿ ನಿಗದಿಪಡಿಸುವ...
Read Moreಮನೆಯೂಟಕ್ಕಾಗಿ ದರ್ಶನ್ ಸಲ್ಲಿಸಿದ್ದ ಮನವಿ ತಿರಸ್ಕರಿಸಲಾಗಿದೆ; ರಾಜ್ಯ ಸರ್ಕಾರದಿಂದ ಹೈಕೋರ್ಟ್ಗೆ ಮಾಹಿತಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಮನೆಯಿಂದ ಊಟ ಪಡೆಯಲು ಅನುಮತಿಸುವಂತೆ ಸಲ್ಲಿಸಿದ್ದ ಮನವಿಯನ್ನು...
Read Moreವೈದ್ಯರ ಸುರಕ್ಷತೆಗೆ ಕ್ರಮ; ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂಕೋರ್ಟ್
ನವದೆಹಲಿ: ದೇಶದಾದ್ಯಂತ ವೈದ್ಯರ ಸುರಕ್ಷತೆ ಹಾಗೂ ಹಿತರಕ್ಷಣೆಯತ್ತ ಗಮನ ಹರಿಸಲು ಹಾಗೂ ಕೆಲಸದ ಸ್ಥಳದಲ್ಲಿ ವೈದ್ಯರು ಮತ್ತಿತರ ವೈದ್ಯಕೀಯ ವೃತ್ತಿಪರರು...
Read Moreಕೋಲ್ಕತಾ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಪ.ಬಂಗಾಳ ಸರ್ಕಾರಕ್ಕೆ ಸುಪ್ರೀಂ ತಪರಾಕಿ
ವೈದ್ಯರು ಹಾಗೂ ಮಹಿಳಾ ವೈದ್ಯರ ಸುರಕ್ಷತೆ ಎನ್ನುವುದು ರಾಷ್ಟ್ರೀಯ ಹಿತಾಸಕ್ತಿಯ ವಿಷಯವಾಗಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ದೇಶ ಮತ್ತೊಂದು...
Read Moreಮುಡಾ ಹಗರಣದಲ್ಲಿ ಸಿಎಂಗೆ ತಾತ್ಕಾಲಿಕ ರಿಲೀಫ್; ಆ.29ರವರೆಗೆ ಆತುರದ ಕ್ರಮ ಬೇಡವೆಂದ ಹೈಕೋರ್ಟ್
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿರುವ ಅರ್ಜಿ ವಿಚಾರಣೆಯನ್ನು ಆ.29ಕ್ಕೆ...
Read Moreಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮೈಸೂರು ನಗರಾಭಿವದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಬದಲಿ ಹಂಚಿಕೆ ಪ್ರಕರಣದಲ್ಲಿ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ...
Read Moreಅಂತಿಮ ಆಯ್ಕೆ ಪಟ್ಟಿ ಹೊರಡಿಸಿದ 6 ತಿಂಗಳೊಳಗಷ್ಟೇ ಹೆಚ್ಚುವರಿ ಪಟ್ಟಿ ಕೋರಲು ಅವಕಾಶ – ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗಗಳ ನೇಮಕಾತಿ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಂತಿಮ ನೇಮಕ ಪಟ್ಟಿ ಹೊರಡಿಸಿದ ನಂತರದ 6 ತಿಂಗಳ...
Read Moreಓಲಾ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ ಆರೋಪ; ಆಂತರಿಕ ದೂರು ಸಮಿತಿಯ ನಡೆಗೆ ಹೈಕೋರ್ಟ್ ಅಸಮಾಧಾನ
ಬೆಂಗಳೂರು: ಓಲಾ ಕ್ಯಾಬ್ ಚಾಲಕನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಬಗ್ಗೆ ಯುವತಿಯೊಬ್ಬರು ದೂರು ನೀಡಿ 6 ವರ್ಷಗಳೇ ಕಳೆದರೂ ಕ್ರಮ ಕೈಗೊಳ್ಳದ...
Read Moreಹೈಕೋರ್ಟ್ ಮೆಟ್ಟಿಲೇರಲು ಸಿಎಂ ಸಿದ್ದರಾಮಯ್ಯ ಸಿದ್ಧತೆ
ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ನೀಡಿರುವ ಅನುಮತಿ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಲು ಮುಖ್ಯಮಂತ್ರಿ...
Read Moreರಾಜೀನಾಮೆ ಕೊಡುವುದು ನೈತಿಕತೆಗೆ ಸಂಬಂಧಿಸಿದ ವಿಚಾರ – ಸಿಎಚ್ಎಚ್
ಮುಡಾ ಹಗರಣದ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಮೊದಲೇ ಸ್ನೇಹಮಯಿ ಕೃಷ್ಣ ಹಾಗೂ ಟಿ.ಜೆ.ಅಬ್ರಹಾಂ ಅವರು ನ್ಯಾಯಾಲಯಕ್ಕೆ ಖಾಸಗಿ...
Read More