Blog

Latest Articles

ಯೋಗೀಶ ಗೌಡರ್ ಕೊಲೆ ಪ್ರಕರಣ; ವಿನಯ ಕುಲಕರ್ಣಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಕಾಲಾವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಧಾರವಾಡದ ಮುಖಂಡ ಯೋಗೀಶ ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಚಾರಣಾ...

Read More
ಮತ ತಿರುಚಿದ ಆರೋಪ; ಶಾಸಕ ಡಿ.ಎನ್. ಜೀವರಾಜ್‌ ವಿರುದ್ಧದ ಪ್ರಕರಣದ ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಅಂಚೆ ಮತಗಳ ಮರು ಎಣಿಕೆಯಲ್ಲಿ ಶೃಂಗೇರಿ ಶಾಸಕರಾಗಿ ಆಯ್ಕೆಯಾಗಿರುವ ಡಿ.ಎನ್‌. ಜೀವರಾಜ್ ವಿರುದ್ಧ ಮತ ತಿರುಚಿದ ಆರೋಪದಲ್ಲಿ ದಾಖಲಾಗಿರುವ...

Read More
‘ಪಾಕಿಸ್ತಾನ್‌.. ಪಾಕಿಸ್ತಾನ್‌’ ಘೋಷಣೆ; ಮುಸ್ಲಿಂ ವ್ಯಕ್ತಿಯ ಗುಂಪು ಹತ್ಯೆ ಪ್ರಕರಣದ 3ನೇ ಆರೋಪಿಗೆ ಹೈಕೋರ್ಟ್ ಜಾಮೀನು

ಬೆಂಗಳೂರು: ಮಂಗಳೂರಿನಲ್ಲಿ ಕ್ರಿಕೆಟ್‌ ಪಂದ್ಯ ನಡೆಯುತ್ತಿದ್ದ ವೇಳೆ ‘ಪಾಕಿಸ್ತಾನ್‌ ಪಾಕಿಸ್ತಾನ್‌’ ಎಂದು ಕೂಗುತ್ತಾ ಮೈದಾನದ ಒಳಗೆ ನುಗ್ಗಿದನೆಂಬ ಕಾರಣಕ್ಕೆ ಮುಸ್ಲಿಂ...

Read More
ಸ್ಥಳೀಯ ಪರಿಶೀಲನಾ‌ ಸಮಿತಿಯಿಂದ ಸೆನೆಟ್ ಸದಸ್ಯರು ಹೊರಗೆ; ಆರ್‌ಜಿಯುಎಚ್‌ಎಸ್ ಸಿಂಡಿಕೇಟ್ ಸಭೆ ನಿರ್ಣಯ ರದ್ದು

ಬೆಂಗಳೂರು: ಕಾಲೇಜುಗಳ ಮಾನ್ಯತೆ ಮುಂದುವರಿಕೆಗೆ ಸಂಬಂಧಿಸಿದ ಸ್ಥಳೀಯ ಪರಿಶೀಲನಾ ಸಮಿತಿಯಿಂದ (ಎಲ್‌ಐಸಿ) ಸೆನೆಟ್‌ ಸದಸ್ಯರನ್ನು ಹೊರಗಿಡುವ ಕುರಿತು ರಾಜೀವ್‌ ಗಾಂಧಿ...

Read More
ಮತ ತಿರುಚಿದ ಆರೋಪ; ಶೃಂಗೇರಿ ಶಾಸಕ ಡಿ.ಎನ್. ಜೀವರಾಜ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಅಂಚೆ ಮತಗಳ ಮರು ಎಣಿಕೆಯಲ್ಲಿ ಶೃಂಗೇರಿಯ ಶಾಸಕಾರಗಿ ಆಯ್ಕೆಯಾಗಿರುವ ಡಿ.ಎನ್‌. ಜೀವರಾಜ್‌ ವಿರುದ್ಧ ದುರುದ್ದೇಶಪೂರ್ವಕವಾಗಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು...

Read More
30 ಐಪಿಎಸ್‌ಯೇತರ ಅಧಿಕಾರಿಗಳಿಗೆ ಎಸ್‌ಪಿ ವೃಂದಕ್ಕೆ ಬಡ್ತಿ; 2 ತಿಂಗಳಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರಾಜ್ಯ ಪೊಲೀಸ್‌ ಸೇವೆಯಲ್ಲಿದ್ದ 30 ಐಪಿಎಸ್‌-ಯೇತರ (ನಾನ್ ಐಪಿಎಸ್) ಅಧಿಕಾರಿಗಳಿಗೆ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಪಿ) ವೃಂದಕ್ಕೆ ಬಡ್ತಿ ನೀಡುವ...

Read More
ಜಿಬಿಎ ವ್ಯಾಪ್ತಿಯಲ್ಲಿ ಭೂಕಂದಾಯ ಕಾಯ್ದೆಯಡಿ ದೂರು ಸ್ವೀಕರಿಸುವ, ಆದೇಶ ಹೊರಡಿಸುವ ಅಧಿಕಾರ ಕಂದಾಯ ಅಧಿಕಾರಿಗಳಿಗಿಲ್ಲ – ಹೈಕೋರ್ಟ್

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ-ಜಿಬಿಎ (ಹಿಂದಿನ ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಭೂಮಿ, ಕೃಷಿ ಪ್ರದೇಶವೆಂದು ವರ್ಗೀಕರಿಸಲ್ಪಟ್ಟಿದ್ದರೂ ಸಹ ಅದರ ಮೇಲೆ ಕರ್ನಾಟಕ...

Read More
ಹೆತ್ತವರ ಪತ್ತೆಗೆ ಮುಂದಾದ ಭಾರತೀಯ ಮೂಲದ ಜರ್ಮನ್ ಮಹಿಳೆ: ಸೇಂಟ್‌ ಮಾರ್ಥಾಸ್‌ ಆಸ್ಪತ್ರೆಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ಜರ್ಮನಿಯ ದಂಪತಿಯಿಂದ ದತ್ತು ಸ್ವೀಕರಿಸಲ್ಪಟ್ಟಿದ್ದ ಭಾರತೀಯ ಮೂಲದ ಮಹಿಳೆಯೊಬ್ಬರು ತಮ್ಮ ಜೈವಿಕ ಪೋಷಕರನ್ನು ಪತ್ತೆ ಮಾಡಲು ನಿರ್ದೇಶನ ಕೋರಿ...

Read More
ಕೃತಿಚೌರ್ಯದ ಆರೋಪ ಪರಿಶೀಲಿಸುವ ಅಧಿಕಾರ ಸಿಬಿಎಫ್‌ಸಿಗೆ ಇಲ್ಲ; ದುರಂಧರ್ -2 ಚಿತ್ರದ ಕಥೆ ಕಳವು ವಿವಾದ ಕುರಿತ ಅರ್ಜಿ ವಜಾ

​ಬೆಂಗಳೂರು: ಚಲನಚಿತ್ರಗಳಿಗೆ ಪ್ರಮಾಣಪತ್ರ ನೀಡುವ ಸಂದರ್ಭದಲ್ಲಿ ಕಥೆ ಕಳವು ಅಥವಾ ಕೃತಿಚೌರ್ಯದ (Plagiarism) ಆರೋಪಗಳನ್ನು ಪರಿಶೀಲಿಸುವ ಅಧಿಕಾರ ಕೇಂದ್ರ ಚಲನಚಿತ್ರ...

Read More
ಸ್ವಾತಂತ್ರ್ಯ ಹೋರಾಟಗಾರರೊಬ್ಬರ 92 ವರ್ಷದ ಪತ್ನಿಗೆ ಮಾಸಿಕ ಪಿಂಚಣಿ ಸ್ಥಗಿತ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್‌

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರಿಗೆ ನೀಡುವ ಮಾಸಿಕ ಪಿಂಚಣಿ ಸ್ಥಗಿತಗೊಳಿಸಿರುವುದನ್ನು ಪ್ರಶ್ನಿಸಿ ಮೃತ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿ ಸಲ್ಲಿಸಿರುವ ಅರ್ಜಿ...

Read More
ಸಿಇಆರ್‌ಸಿ ಪರಿಷ್ಕೃತ ನಿಯಮಾವಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಇದೇ ವರ್ಷ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕೇಂದ್ರ ವಿದ್ಯುತ್‌ ನಿಯಂತ್ರಣ ಆಯೋಗ (ಸಿಇಆರ್‌ಸಿ) 2024ರಲ್ಲಿ ಹೊರಡಿಸಿರುವ ಪರಿಷ್ಕೃತ...

Read More
ಸಿಇಟಿ ಪರೀಕ್ಷಾ‌ ಕೇಂದ್ರದಲ್ಲಿ ಜನಿವಾರ ತೆಗೆಸಿದ ಪ್ರಕರಣದಲ್ಲಿ ಡಿಸಿಗಳಿಂದ ವರದಿ ನೀರಿಕ್ಷಿಸಲಾಗಿದೆ; ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಸಂಬಂಧ ವರದಿಯಾಗಿರುವ ಪ್ರಕರಣ ಕುರಿತು ಕರ್ನಾಟಕ ಪರೀಕ್ಷಾ...

Read More