Blog

Latest Articles

ಬಿಕ್ಲು ಶಿವ ಕೊಲೆ ಪ್ರಕರಣ; ಡಿಫಾಲ್ಟ್ ಜಾಮೀನು ಕೋರಿದ್ದ ಆರೋಪಿಗಳ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಕಡ್ಡಾಯ (ಡಿಫಾಲ್ಟ್‌) ಜಾಮಿನು ಕೋರಿ ನಾಲ್ವರು ಆರೋಪಿಗಳು...

Read More
ಒಂದೇ ದಿನಕ್ಕೆ ಸರ್ಕಾರಿ ವಕೀಲರ ನೇಮಕಾತಿ ರದ್ದು; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ಸರ್ಕಾರಿ ವಕೀಲರನ್ನಾಗಿ ನೇಮಕ ಮಾಡಿದ 24 ಗಂಟೆಗಳಲ್ಲಿ ಸಕಾರಣವಿಲ್ಲದೆ ಅವರನ್ನು ತೆಗೆದುಹಾಕಿ ಮತ್ತೊಬ್ಬರನ್ನು ನೇಮಕ ಮಾಡಿದ್ದ ಸರ್ಕಾರದ ಏಕಪಕ್ಷೀಯ...

Read More
ಕೆಎಸ್‌ಸಿಎ ಚುನಾವಣೆ; ಶಾಂತಕುಮಾರ್ ಅರ್ಜಿ ಕುರಿತ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿರುವ ಪತ್ರಿಕೋದ್ಯಮಿ ಕೆ.ಎನ್‌. ಶಾಂತಕುಮಾರ್‌ ಅವರ ನಾಮಪತ್ರ ಪರಿಶೀಲನೆಯ...

Read More
ಎಲ್‌ಎಲ್‌ಬಿ ಕೋರ್ಸ್ ಕನಿಷ್ಠ ಅರ್ಹತಾ ಅಂಕ ನಿಗದಿ; ಪಿಐಎಲ್ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್‌ಎಲ್‌ಯು) 3 ವರ್ಷಗಳ ಎಲ್‌ಎಲ್‌ಬಿ ಕೋರ್ಸ್‌ಗೆ ಪ್ರವೇಶಕ್ಕಾಗಿ ಒಬಿಸಿ ಅಭ್ಯರ್ಥಿಗಳಿಗೆ ಗೆಜೆಟ್‌ ಅಧಿಸೂಚನೆಯಿಲ್ಲದೆ...

Read More
ಎಸ್‌ಸಿ-ಎಸ್‌ಟಿ ಮೀಸಲಾತಿ ಕಾಯ್ದೆ ಅನ್ವಯ ನೇಮಕಾತಿ ಮುಂದುವರಿಸಲು ಸರ್ಕಾರಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ‘ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಡಗಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ...

Read More
ಬಳಕೆದಾರರ ಮಾಹಿತಿ ಕೋರಿಕೆ; ಫೋನ್‌ಪೆ ಮೇಲ್ಮನವಿ ಸಂಬಂಧ ಸೈಬರ್ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಕ್ರಿಕೆಟ್‌ ಬೆಟ್ಟಿಂಗ್‌‌ಗೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖಾಧಿಕಾರಿಯು ಬಳಕೆದಾರರ ಖಾತೆಯ ಸಂಪೂರ್ಣ ಮಾಹಿತಿ ಒದಗಿಸಲು ನೀಡಿದ್ದ ನೋಟಿಸ್‌ ಎತ್ತಿ ಹಿಡಿದಿದ್ದ...

Read More
ಸಿಎಸ್‌ಜಿ ಸಹಯೋಗದೊಂದಿಗೆ ಕಾವೇರಿ 2.0 ತಂತ್ರಾಂಶ ಪರಿಷ್ಕರಿಸಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಚಾಲ್ತಿಯಲ್ಲಿರುವ ಕಾವೇರಿ 2.0 ತಂತ್ರಾಂಶ ಕಾನೂನು ನಿರ್ವಾತವನ್ನು ಸೃಷ್ಟಿಸುತ್ತಿದೆ. ಆದ್ದರಿಂದ, ಅದರಲ್ಲಿ ‘ಮ್ಯುಟೇಷನ್‌ ಆಧಾರಿತ ಸಿವಿಲ್‌ ಕೋರ್ಟ್‌ ಡಿಕ್ರಿ’...

Read More
ಕಾಡಸಿದ್ದೇಶ್ವರ ಸ್ವಾಮೀಜಿ ಧಾರವಾಡ ಪ್ರವೇಶ ನಿರ್ಬಂಧಿಸಿದ್ದ ಜಿಲ್ಲಾಡಳಿತದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು/ಧಾರವಾಡ: ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರನ್ನು 2026ರ ಜನವರಿ 3ರವರೆಗೆ ಧಾರವಾಡ ಜಿಲ್ಲೆ...

Read More
ಜನೌಷಧಿ ಕೇಂದ್ರ ಪರವಾನಗಿ ನವೀಕರಣಕ್ಕೆ ಕೋರಿದ ಅರ್ಜಿ; ಔಷಧ ನಿಯಂತ್ರಣ ಇಲಾಖೆಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿದ್ದ  ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ಪರವಾನಗಿ ನವೀಕರಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ...

Read More
ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿಗೆ ಪ್ರಜ್ವಲ್ ರೇವಣ್ಣ ಅನರ್ಹ; ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ವಾದ

ಬೆಂಗಳೂರು: ಮನೆ ಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಅಪರಾಧಿಯಾಗಿರುವ, ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸೇರಿದ ಪ್ರಜ್ವಲ್ ರೇವಣ್ಣ ವಿಚಾರಣಾ...

Read More
ಶಸ್ತ್ರಾಸ್ತ್ರ ಪ್ರಕರಣ; ತಿಮರೋಡಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಕಾಲಾವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಮನೆಯಲ್ಲಿ ಅನಧಿಕೃತವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪದಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಗೆ...

Read More
ಎಲ್‌ಪಿಜಿ ಟ್ಯಾಂಕರ್ ದುರಂತ; ಮೃತ ಕುಟುಂಬದವರ ಪರಿಹಾರ ಮೊತ್ತ ಕಡಿತಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2013ರಲ್ಲಿ ಸಂಭವಿಸಿದ್ದ ಎಲ್‌ಪಿಜಿ ಟ್ಯಾಂಕರ್‌ ದುರಂತದಲ್ಲಿ ಮೃತಪಟ್ಟಿದ್ದ 13 ಮಂದಿಯ ಕುಟುಂಬಗಳಿಗೆ ಸರ್ಕಾರ ಹೆಚ್ಚುವರಿ...

Read More