Blog

Latest Articles

ಗ್ರಾ.ಪಂ. ಮೀಸಲಾತಿ ನಿಗದಿಗೆ ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ; ಹೈಕೋರ್ಟ್‌ಗೆ ಸರ್ಕಾರದ ವಿವರಣೆ

ಬೆಂಗಳೂರು: ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರ ಸಂಖ್ಯೆ ನಿರ್ಧರಿಸಲಾಗಿದ್ದು, ಮೀಸಲಾತಿ ನಿಗದಿಪಡಿಸುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದೆ ಎಂದು...

Read More
ಜಿ.ಪಂ, ತಾ.ಪಂ ಮೀಸಲಾತಿ ನಿಗದಿ ವಿಳಂಬಕ್ಕೆ ಹೈಕೋರ್ಟ್ ಕ್ಷಮೆ ಯಾಚಿಸಿದ ಸರ್ಕಾರ; ಮತ್ತೆ 8 ವಾರ ಕಾಲಾವಕಾಶಕ್ಕೆ ಮನವಿ

ಬೆಂಗಳೂರು: ಕಳೆದ 5 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳ ಚುನಾವಣೆ ವಿಳಂಬವಾಗಿರುವುದಕ್ಕೆ ಹೈಕೋರ್ಟ್‌ನ...

Read More
ದೇವರಾಜೇಗೌಡ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಸಕ್ಷಮ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಲು ಹೈಕೋರ್ಟ್‌ ಅನುಮತಿ

ಬೆಂಗಳೂರು: ಹಾಸನದ ವಕೀಲ ಜಿ. ದೇವರಾಜೇಗೌಡ ವಿರುದ್ಧದ ಲೈಂಗಿಕ‌ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪ ಪಟ್ಟಿಯನ್ನು (ಅಂತಿಮ ತನಿಖಾ ವರದಿ)...

Read More
ಪೊಲೀಸ್‌ ಕ್ವಾರ್ಟರ್ಸ್‌ ಜಾಗ ಖಾಸಗಿಯವರಿಗೆ ಮಾರಾಟ; ಹೈಕೋರ್ಟ್‌ ಕಟ್ಟಡವೂ ಸುರಕ್ಷಿತವಲ್ಲ ಎಂದು ಜಡ್ಜ್ ಕಳವಳ

ಬೆಂಗಳೂರು: ನಗರದ ಮಲ್ಲೇಶ್ವರದ 17ನೇ ಅಡ್ಡರಸ್ತೆಯಲ್ಲಿರುವ ಪೊಲೀಸ್‌ ವಸತಿಗೃಹದ ಜಾಗವನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗಿದೆ ಎಂಬ ವಿಚಾರಕ್ಕೆ ಆಘಾತ ವ್ಯಕ್ತಪಡಿಸಿರುವ...

Read More
ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾನ್ವಿ ತಾಲೂಕಿಗೆ ಗಡಿಪಾರು; ಮಹೇಶ್ ಶೆಟ್ಟಿ ತಿಮರೋಡಿ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ...

Read More
ಹಾಕಿ ಟೂರ್ನಿ ನೆಪದಲ್ಲಿ ವಂಚನೆ; ಖೇಲೋ ಮಾಸ್ಟರ್ ಪದಾಧಿಕಾರಿಗಳ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ವಿದೇಶಗಳಲ್ಲಿ ನಡೆಯುವ ಹಾಕಿ ಪಂದ್ಯಾವಳಿಯಲ್ಲಿ ಆಡಿಸುವ ನೆಪದಲ್ಲಿ ಲಕ್ಷಾಂತರ ರೂ. ಪಡೆದು ವಂಚಿಸಿದ ಆರೋಪದಲ್ಲಿ ಖೇಲೋ ಮಾಸ್ಟರ್‌ ಸಂಸ್ಥೆಯ...

Read More
ಸಂಧಾನ ಸಭೆ ನಡೆಯುವ ಮಧ್ಯೆ ಮುಷ್ಕರ ಬೇಡ; ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳಿಗೆ ಹೈಕೋರ್ಟ್ ತಾಕೀತು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಮುಷ್ಕರವನ್ನು...

Read More
ರಾಜಕಾಲುವೆ, ಮಳೆ ನೀರು ಕಾಲುವೆಗಳ ಬಫರ್ ಝೋನ್ ಕಡಿತ ಪ್ರಶ್ನಿಸಿದ ಪಿಐಎಲ್; ಸರ್ಕಾರ, ಜಿಬಿಎಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ನಗರದಲ್ಲಿ ಪರಿಷ್ಕೃತ ಮಾಸ್ಟರ್‌ ಪ್ಲಾನ್‌-2015ಕ್ಕೆ ತಿದ್ದುಪಡಿ ಮಾಡಿ ರಾಜಕಾಲುವೆ ಹಾಗೂ ಮಳೆ ನೀರು ಕಾಲುವೆ ಸುತ್ತಮುತ್ತಲಿನ ಬಫರ್‌ ವಲಯವನ್ನು...

Read More
ಚೆಲುವ ನಾರಾಯಣಸ್ವಾಮಿ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿ ರಚನೆಗೆ ಕೋರಿ ಪಿಐಎಲ್; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಚೆಲುವ ನಾರಾಯಣಸ್ವಾಮಿ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿ ರಚಿಸಲು ನಿರ್ದೇಶನ ಕೋರಿ ಸಲ್ಲಿಸಲಾದ...

Read More
ಶಿರಸಿ ಪಂಡಿತ್ ಆಸ್ಪತ್ರೆ ಮೇಲ್ದರ್ಜೆ ಕಾಮಗಾರಿ ವಿಳಂಬ ಪ್ರಶ್ನಿಸಿ ಪಿಐಎಲ್; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆ ಕಾಮಕಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಹಾಗೂ ವೈದ್ಯಕೀಯ ಸಿಬ್ಬಂದಿ...

Read More
ಜಾತಿ ನಿಂದನೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಆರೋಪಮುಕ್ತ; ಜನಪ್ರತಿನಿಧಿಗಳ ಕೋರ್ಟ್ ಆದೇಶ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯರೊಬ್ಬರ ಜಾತಿ ಉಲ್ಲೇಖಿಸಿ ನಿಂದಿಸಿದ ಹಾಗೂ ಜೀವಬೆದರಿಕೆಯೊಡ್ಡಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣದಿಂದ ಬಿಜೆಪಿ ಶಾಸಕ ಮುನಿರತ್ನ...

Read More
ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ನಿರ್ದೇಶನ ಕೋರಿದ ಪಿಐಎಲ್; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಅವಧಿ ಪೂರ್ಣಗೊಂಡು 15 ತಿಂಗಳು ಕಳೆದಿರುವ ಮಂಗಳೂರು ಮಹಾನಗರ ಪಾಲಿಕೆಗೆ ತಕ್ಷಣ ಚುನಾವಣೆ ನಡೆಸುವಂತೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ...

Read More