Blog

Latest Articles

ಜಮೀನುಗಳ ಅಕ್ರಮ ಮಾರಾಟ ತಡೆಗೆ ಕ್ರಮ; ಉನ್ನತ ಮಟ್ಟದ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದಲ್ಲಿ ಜಮೀನುಗಳ ಅಕ್ರಮ‌ ಮಾರಾಟ ಹಾಗೂ ವಂಚನೆ ತಡೆಗಟ್ಟಲು ರಾಜ್ಯದ ಜಮೀನು ಸಂಯೋಜಿತ ಭೌಗೋಳಿಕ ಡಿಜಿಟಲ್ ಪ್ಲಾಟ್‌ಫಾರ್ಮ್ ಮ್ಯಾಪ್...

Read More
ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಆಯುಕ್ತರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ; ಆರೋಪ ನಿಗದಿಗೆ ಖುದ್ದು ಹಾಜರಾಗಲು ಹೈಕೋರ್ಟ್ ಆದೇಶ

ಬೆಂಗಳೂರು: ಉನ್ನತ ಶಿಕ್ಷಣ ಪಡೆಯಲು ಬಯಸಿದ್ದ ಸರ್ಕಾರಿ ಆಸ್ಪತ್ರೆಗಳ ಸೇವಾನಿರತ ವೈದ್ಯರನ್ನು ಸೇವೆಯಿಂದ ಬಿಡುಗಡೆಗೊಳಿಸಲು ನ್ಯಾಯಾಲಯ ನೀಡಿದ್ದ ಆದೇಶ ಪಾಲನೆ...

Read More
ಲೋಕಾಯುಕ್ತ ದಾಳಿಯ ಬೆದರಿಕೆಯೊಡ್ಡಿ ಹಣ ವಸೂಲಿ ಆರೋಪ; ಶ್ರೀನಾಥ್ ಜೋಶಿ ವಿರುದ್ಧ ಆತುರದ‌ ಕ್ರಮ ಬೇಡವೆಂದ ಹೈಕೋರ್ಟ್

ಬೆಂಗಳೂರು: ಲೋಕಾಯುಕ್ತ ದಾಳಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ, ಹಣ ಸುಲಿಗೆ ಮಾಡಿದ‌‌ ಆರೋಪ ಸಂಬಂಧ ಐಪಿಎಸ್‌ ಅಧಿಕಾರಿ ಶ್ರೀನಾಥ್...

Read More
ಬೈಕ್ ಟ್ಯಾಕ್ಸಿ ಕುರಿತು ಉನ್ನತ ಮಟ್ಟದಲ್ಲಿ ನಿರ್ಧರಿಸಲಾಗುವುದು ಎಂದ ಸರ್ಕಾರ; ಗಂಭೀರವಾಗಿ ಆಲೋಚಿಸುವಂತೆ ಹೈಕೋರ್ಟ್ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸರ್ಕಾರದ ಉನ್ನತ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ...

Read More
ಮಾದಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ; ಶಾಸಕ ಬಿ.ಪಿ. ಹರೀಶ್‌ಗೆ ಹೈಕೋರ್ಟ್ ರಿಲೀಫ್

ಬೆಂಗಳೂರು: ಮಾದಿಗ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾಖಲಾಗಿರುವ...

Read More
ಪರಶುರಾಮ ಪ್ರತಿಮೆ ಮರುಸ್ಥಾಪನೆಗೆ ಕೋರಿ ಪಿಐಎಲ್; ಅರ್ಜಿದಾರರಿಗೆ ₹5 ಲಕ್ಷ ಠೇವಣಿ ಇರಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್‌ನಲ್ಲಿರುವ ಪರಶುರಾಮ ಪ್ರತಿಮೆಯನ್ನು ಮರು ಸ್ಥಾಪಿಸಲು...

Read More
ಎಸ್‌ಸಿ-ಎಸ್‌ಟಿ ಕಾಲನಿಗೆ ಮೂಲಸೌಕರ್ಯ ಒದಗಿಸಲು ಕೋರಿ ಪಿಐಎಲ್; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮದನೂರ ಗ್ರಾಮದ ಎಸ್‌ಸಿ-ಎಸ್‌ಟಿ ಕಾಲನಿಗೆ ಶುದ್ಧ ಕುಡಿಯುವ ನೀರು, ಒಳಚರಂಡಿ, ರಸ್ತೆ ಮತ್ತಿತರ...

Read More
ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ಸಂತ್ರಸ್ತೆಯ ಸಾಕ್ಷಿ ವಿಳಂಬಕ್ಕೆ ಪ್ರಾಸಿಕ್ಯೂಷನ್ ಆಕ್ಷೇಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಸಂತ್ರಸ್ತ ಬಾಲಕಿಗೆ ಸಾಕ್ಷಿ ನುಡಿಯಲು ವರ್ಷಗಳಿಂದ ಕಾಯುವಂತೆ ಮಾಡಲಾಗಿದೆ...

Read More
ವಿವಾಹವಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಆರೋಪ; ಮಾಜಿ ಸಚಿವರ ಪುತ್ರನಿಗೆ ಮಧ್ಯಂತರ ಜಾಮೀನು

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಮೇಲೆ ಪದೇಪದೆ ಅತ್ಯಾಚಾರವೆಸಗಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಪ್ರಭು ಚವ್ಹಾಣ್‌ ಅವರ...

Read More
ಎಲೆಕ್ಟ್ರಿಕ್ ಆಟೋಗಳಿಗೆ ಅನುಮತಿ ನೀಡದಂತೆ ಮನವಿ; ರಿಕ್ಷಾ ಚಾಲಕರ ಸಂಘದ ಕೋರಿಕೆ ಪರಿಗಣಿಸಿ, ನಿರ್ಧರಿಸುವಂತೆ ದ.ಕ. ಡಿಸಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮಂಗಳೂರು ನಗರದಲ್ಲಿ ಹೊಸದಾಗಿ ಎಲೆಕ್ಟ್ರಿಕ್ ಆಟೋಗಳ ಕಾರ್ಯಾಚರಣೆಗೆ ಅನುಮತಿ ನೀಡದಂತೆ ಕೋರಿ ಮಂಗಳೂರು ಆಟೋ ರಿಕ್ಷಾ ಚಾಲಕರು ಹಾಗೂ...

Read More
ವಿಧಾನ ಪರಿಷತ್ ಉಪ ಕಾರ್ಯದರ್ಶಿ ಕೆ.ಜೆ. ಜಲಜಾಕ್ಷಿ ಅಮಾನತು ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಸಂವಿಧಾನ ದಿನದ ಅಂಗವಾಗಿ ವಿಧಾನಪರಿಷತ್ತಿನ ಸಚಿವಾಲಯದಲ್ಲಿ 2024ರ ನವೆಂಬರ್ 26ರಂದು ಆಯೋಜಿಸಿದ್ದ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದ ವೇಳೆ...

Read More
ಕಾನೂನು ಪದವಿ ಪ್ರವೇಶಕ್ಕೆ ಅಧಿಕ ಶುಲ್ಕ ಸಂಗ್ರಹ ಪ್ರಶ್ನಿಸಿದ ಅರ್ಜಿ; ಕೆ‌ಎಸ್‌ಎಲ್‌ಯು‌ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ (ಕೆ‌ಎಸ್‌ಎಲ್‌ಯು) 2025-2026ನೇ ಸಾಲಿನ ಪ್ರವೇಶಾತಿಗೆ ವಿದ್ಯಾರ್ಥಿಗಳಿಂದ ಕಾನೂನುಬಾಹಿರವಾಗಿ ಅಧಿಕ ಶುಲ್ಕ ಸಂಗ್ರಹಿಸಲಾಗಿದೆ ಎಂದು...

Read More