Blog
Latest Articles
ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ; ಹೈಕೋರ್ಟ್ ಬೇಸರ
ಬೆಂಗಳೂರು: ಅಪರಾಧಿಗಳ ವಿರುದ್ಧ ಕಠಿಣ ನಿಲುವು ತಳೆಯದ ಹಿನ್ನೆಲೆಯಲ್ಲಿ ಕಾನೂನು ತನ್ನ ಪ್ರಾಮುಖ್ಯತೆ ಕಳೆದುಕೊಂಡಿದ್ದು, ಇದರಿಂದ ಅಪರಾಧ ಎಸಗುವುದು ಸುಲಭವಾಗಿದೆ...
Read More
ಬಾಂಗ್ಲಾ ಪ್ರಜೆಗಳಿಗೆ ನಕಲಿ ಆಧಾರ್ ಕಾರ್ಡ್; ಪಶ್ಚಿಮ ಬಂಗಾಳದ ವ್ಯಕ್ತಿ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ
ಬೆಂಗಳೂರು: ಬಾಂಗ್ಲಾದೇಶದ ನಿವಾಸಿಗಳಿಗೆ ನಕಲಿ ಆಧಾರ್ ಹಾಗೂ ಪ್ಯಾನ್ ಕಾರ್ಡ್ ಮಾಡಿಕೊಡುತ್ತಿದ್ದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ವಿರುದ್ಧದ ಪ್ರಕರಣ ರದ್ದುಪಡಿಸಲು...
Read More
ಅತ್ಯಾಚಾರ, ಬಲವಂತದ ಮತಾಂತರ ಆರೋಪ ಪ್ರಕರಣ; ಆರೋಪಿಯ ತಾಯಿಗೆ ಹೈಕೋರ್ಟ್ನಿಂದ ನಿರೀಕ್ಷಣಾ ಜಾಮೀನು
ಬೆಂಗಳೂರು: ಅತ್ಯಾಚಾರ ಹಾಗೂ ಬಲವಂತದ ಮತಾಂತರ ಪ್ರಕರಣವೊಂದರಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಪ್ರಮುಖ ಆರೋಪಿಯ ತಾಯಿಗೆ ಹೈಕೋರ್ಟ್ ಶುಕ್ರವಾರ (ಮೇ...
Read More
ವಿದ್ಯಾರ್ಥಿನಿಗೆ ಅಕ್ರಮ ಗರ್ಭಪಾತ; ವೈದ್ಯೆಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಹೈಕೋರ್ಟ್
ಬೆಂಗಳೂರು: ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಕಾನೂನುಬಾಹಿರವಾಗಿ ಗರ್ಭಪಾತ ಮಾಡಿಸಿದ ಆರೋಪ ಎದುರಿಸುತ್ತಿರುವ 70 ವರ್ಷದ ವೈದ್ಯೆಯೊಬ್ಬರಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಹೈಕೋರ್ಟ್,...
Read More
ದೋಷಪೂರಿತ ದೋಷಾರೋಪಪಟ್ಟಿ ಸಿದ್ಧಪಡಿಸಿದ್ದ ಇನ್ಸ್ಪೆಕ್ಟರ್ ವಿರುದ್ಧ ಇಲಾಖಾ ವಿಚಾರಣೆಗೆ ಹೈಕೋರ್ಟ್ ಆದೇಶ
ಬೆಂಗಳೂರು: ಪತಿಯ ಕಿರುಕುಳದಿಂದಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರು ಪ್ರಾಣಾಪಾಯದಿಂದ ಪಾರಾಗಿ ಜೀವಂತವಾಗಿದ್ದರೂ, ಪತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಡಿ...
Read More
ತೋಟಗಾರಿಕೆ ಇಲಾಖೆ ಜಮೀನಿನಲ್ಲಿ ಎಪಿಎಂಸಿ ಹೂ ಮಾರುಕಟ್ಟೆ ನಿರ್ಮಾಣ ಪ್ರಸ್ತಾವಕ್ಕೆ ಆಕ್ಷೇಪ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಚಿಕ್ಕಬಳ್ಳಾಪುರ ಹೊರವಲಯದ ನಂದಿ ಕ್ರಾಸ್ ಬಳಿಯ ತೋಟಗಾರಿಕೆ ಇಲಾಖೆಗೆ ಸೇರಿದ 20 ಎಕರೆಗೂ ಅಧಿಕ ಜಮೀನನ್ನು ಕೃಷಿ ಉತ್ಪನ್ನ...
Read More
ಮ್ಯಾರೇಜ್ ಇನ್ವಿಟೇಷನ್ ಎಪಿಕೆ ಫೈಲ್ ಸೃಷ್ಟಿಸಿ 4 ಲಕ್ಷ ರೂ. ವಂಚನೆ ಆರೋಪ: ಲೀಗಲ್ ಪೇ ಉದ್ಯೋಗಿಗಳನ್ನು ಬಂಧಿಸದಂತೆ ಆದೇಶ
ಬೆಂಗಳೂರು: ಸ್ನೇಹಿತನ ವಾಟ್ಸ್ಆ್ಯಪ್ನಿಂದ ಬಂದ ‘ಮ್ಯಾರೇಜ್ ಇನ್ವಿಟೇಷನ್ʼ ಎಂಬ ಎಪಿಕೆ ಫೈಲ್ ತೆರೆದ ಕಾರಣಕ್ಕೆ ಬ್ಯಾಂಕ್ ಖಾತೆಯಿಂದ 4 ಲಕ್ಷ...
Read More
ಯೋಗೀಶ ಗೌಡರ್ ಕೊಲೆ ಪ್ರಕರಣ; ವಿನಯ ಕುಲಕರ್ಣಿ ಮೇಲ್ಮನವಿ ಜೂನ್ 2ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ...
Read More
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯಾ ಸಾವಿನ ಕುರಿತು ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶಕ್ಕೆ ತಡೆ...
Read More
ಯೋಗೀಶ ಗೌಡರ್ ಕೊಲೆ ಪ್ರಕರಣದಲ್ಲಿ ಟಿಂಗರೀಕರ ಅವರಿಂದ ನಕಲಿ ಸಾಕ್ಷ್ಯ ಸೃಷ್ಟಿ; ಸಿಬಿಐ ಪ್ರತಿಪಾದನೆ
ಬೆಂಗಳೂರು: ಯೊಗೀಶ ಗೌಡರ್ ಕೊಲೆ ನಡೆದಾಗ ಮೊದಲಿಗೆ ತನಿಖೆ ನಡೆಸಿದ್ದ ಪೊಲೀಸ್ ಇನ್ಸ್ಪೆಕ್ಟರ್ ಚನ್ನಕೇಶವ ಟಿಂಗರೀಕರ ಅವರು ನೈಜ ಆರೋಪಿಗಳನ್ನು...
Read More
ಮದ್ಯದ ಬಾಟಲಿ ಹಿಡಿದು ಕೋರ್ಟ್ಗೆ ಹೋಗಲು ಆಗುತ್ತದೆ, ಕೇಸ್ ಕರೆದಾಗ ಹಾಜರಾಗಲು ಸಾಧ್ಯವಿಲ್ಲವೇ?; ಆರೋಪಿಯ ನಡೆಗೆ ಹೈಕೋರ್ಟ್ ಕಿಡಿ
ಬೆಂಗಳೂರು: ನ್ಯಾಯಾಲಯದ ಆವರಣಕ್ಕೆ ಮದ್ಯದ ಬಾಟಲಿ ಹಿಡಿದು ಬಂದಿದ್ದಲ್ಲದೇ, ಪ್ರಕರಣ ಕರೆದಾಗ ಪೀಠದ ಮುಂದೆ ಹಾಜರಾಗದ ಆರೋಪಿಗೆ (ಕೊಲೆ ಯತ್ನ...
Read More
ಡಾ. ಡಿ. ವೀರೇಂದ್ರ ಹೆಗ್ಗಡೆ ಪರ ಪ್ರತಿಬಂಧಕಾದೇಶಗಳ ಜಾರಿಗೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬದ ಪರವಾಗಿ ಸಿವಿಲ್ ನ್ಯಾಯಾಲಯಗಳು ಹೊರಡಿಸಿರುವ ಪ್ರತಿಬಂಧಕಾದೇಶಗಳನ್ನು ಜಾರಿಗೊಳಿಸಲು ಕ್ರಮ...
Read More

