Blog
Latest Articles

ನ್ಯಾಯಮೂರ್ತಿಗಳ ಹೇಳಿಕೆಗೆ ವಕೀಲರ ಸಂಘದ ಆಕ್ಷೇಪ; ಕೆಲ ದಿನಗಳವರೆಗೆ ಲೈವ್ ಸ್ಟ್ರೀಮಿಂಗ್ ನಿರ್ಬಂಧಿಸಲು ಸಿಜೆಗೆ ಮನವಿ
ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಮುಸ್ಲಿಮರು ಮತ್ತು ಮಹಿಳಾ ವಕೀಲರೊಬ್ಬರ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯಗಳಿಗೆ ಗಂಭೀರ ಆಕ್ಷೇಪ...
Read More
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 35 ಲಕ್ಷಕ್ಕೂ ಅಧಿಕ ಪ್ರಕರಣಗಳು ಇತ್ಯರ್ಥ; ನ್ಯಾ. ಕಾಮೇಶ್ವರ ರಾವ್ ಮಾಹಿತಿ
ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವಗಳ ಪ್ರಾಧಿಕಾರದ (ಕೆಎಸ್ಎಲ್ಎಸ್ಎ) ವತಿಯಿಂದ ರಾಜ್ಯದಾದ್ಯಂತ ಸೆಪ್ಟೆಂಬರ್ 14ರಂದು ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ...
Read More
ಬಿ ಮತ್ತು ಸಿ ವರ್ಗದ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ; ಮುಜರಾಯಿ ಆಯುಕ್ತರ ಅಧಿಸೂಚನೆ ಪ್ರಶ್ನಿಸಿದ್ದ ಅರ್ಜಿ ವಜಾ
ಬೆಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಬಿ ಮತ್ತು ಸಿ ವರ್ಗದ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ ಮಾಡುವ ಸಂಬಂಧ...
Read More
ಬಾಂಬ್ ಬ್ಲಾಸ್ಟ್ಗೆ ತಮಿಳುನಾಡಿನ ಸಂಬಂಧ ಕಲ್ಪಿಸಿ ಆಕ್ಷೇಪಾರ್ಹ ಹೇಳಿಕೆ; ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣ ರದ್ದು
ಬೆಂಗಳೂರು: ನಗರದ ಬ್ರೂಕ್ಫೀಲ್ಡ್ನಲ್ಲಿರುವ ‘ದಿ ರಾಮೇಶ್ವರಂ ಕೆಫೆ’ ಬಾಂಬ್ ಸ್ಫೋಟ ಪ್ರಕರಣಕ್ಕೆ ತಮಿಳುನಾಡಿನ ಸಂಬಂಧ ಕಲ್ಪಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ...
Read More
ತಂಗಿಯ ಮೇಲೆ ನಾಯಿ ಛೂ ಬಿಟ್ಟು ಜೀವ ಬೆದರಿಕೆಯೊಡ್ಡಿದ ಆರೋಪ; ಅಣ್ಣ-ಅತ್ತಿಗೆ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಆಸ್ತಿ ವಿಚಾರವಾಗಿ ನಡೆದ ವಾಗ್ವಾದದ ವೇಳೆ ಸಹೋದರಿಯ ಮೇಲೆ ನಾಯಿ ಛೂ ಬಿಟ್ಟು ಅಕ್ರಮವಾಗಿ ಪ್ರತಿಬಂಧಿಸಿದ ಹಾಗೂ ಜೀವ...
Read More
ಜಾತಿನಿಂದನೆ ಪ್ರಕರಣ; ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ನೀಡಿದ ವಿಶೇಷ ಕೋರ್ಟ್
ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯನನ್ನು ಜಾತಿ ಉಲ್ಲೇಖಿಸಿ ನಿಂದಿಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಬೆಂಗಳೂರಿನ...
Read More
ದಿನೇಶ್ ಗುಂಡೂರಾವ್ ಕುಟುಂಬದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಬಸನಗೌಡ ಪಾಟೀಲ ಯತ್ನಾಳ್ ನಡೆಗೆ ಹೈಕೋರ್ಟ್ ಆಕ್ಷೇಪ
ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ್ದ...
Read More
ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣ; ಸೆ.27ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ’ ಅಡಿ ತಮ್ಮ...
Read More
ಅತ್ಯಾಚಾರ, ಅಶ್ಲೀಲ ವಿಡಿಯೋ ಹಂಚಿಕೆ ಆರೋಪ; ಪ್ರಜ್ವಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್,...
Read More
ಎನ್ಡಿಪಿಎಸ್ ಕಾಯ್ದೆ; ಎಇಇ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ
ಬೆಂಗಳೂರು: ಕಿರುಕುಳ ನೀಡುತ್ತಿರುವ ಪೊಲೀಸರಿಂದ ಕಾಪಾಡುವಂತೆ ನ್ಯಾಯಮೂರ್ತಿಗಳ ಮುಂದೆ ಕಣ್ಣೀರಿಟ್ಟಿದ್ದ ಕೆಪಿಟಿಸಿಎಲ್ನ ಸೊರಬ ಸಹಾಯಕ ಕಾರ್ಯಕಾರಿ ಇಂಜಿನಿಯರ್ ಎಂ.ಜಿ. ಶಾಂತಕುಮಾರಸ್ವಾಮಿ...
Read More
ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಕೆ ಕುರಿತ ಮೇಲ್ಮನವಿ; ನ.20ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಅತಿಸುರಕ್ಷಿತ ನೋಂದಣಿ ಫಲಕಗಳನ್ನು (ಎಚ್ಎಸ್ಆರ್ಪಿ) ನಿರ್ದಿಷ್ಟ ಉತ್ಪಾದಕರು ಮಾತ್ರ ಪೂರೈಸಬೇಕು ಮತ್ತು ನಿರ್ದಿಷ್ಟ ಡೀಲರ್ಗಳು ಮಾತ್ರ ಅಳವಡಿಸಬೇಕು ಎಂದು...
Read More
ಯುನೈಟೆಡ್ ಬ್ರಿವರೀಸ್ ವಿರುದ್ಧದ ಕ್ರಿಮಿನಲ್ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ 98 ಕೋಟಿ ರೂ. ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡ ಸಂಬಂಧ ಚಾಮರಾಜನಗರ ಲೋಕಸಭಾ...
Read More