Blog
Latest Articles
ಪ್ರಚೋದನಕಾರಿ ಭಾಷಣ; ಪ್ರಕರಣ ರದ್ದು ಕೋರಿದ್ದ ಅರ್ಜಿ ಹಿಂಪಡೆದ ಈಶ್ವರಪ್ಪ
ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ 2023ರಲ್ಲಿ ನಡೆದ ಗಲಭೆ ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ವೇಳೆ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಚೋದನಕಾರಿ...
Read More
ಬಿಕ್ಲು ಶಿವ ಕೊಲೆ; ಬೈರತಿ ಬಸವರಾಜ್ ಬಂಧಿಸದಂತೆ ನೀಡಿರುವ ಮಧ್ಯಂತರ ಆದೇಶ ತೆರವಿಗೆ ಸಿಐಡಿ ಮನವಿ
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೆ.ಆರ್. ಪುರ ಶಾಸಕ ಬೈರತಿ ಬಸವರಾಜ್ ಅವರನ್ನು ಬಂಧಿಸದಂತೆ...
Read More
ಬಿಎಸ್‌ವೈ ವಿರುದ್ಧದ ಪೋಕ್ಸೊ ಪ್ರಕರಣ; ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಪೋಕ್ಸೊ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ಕಾಗ್ನೈಜೆನ್ಸ್ (ವಿಚಾರಣೆಗೆ ಪರಿಗಣಿಸಿದ) ತೆಗೆದುಕೊಂಡಿದ್ದ ವಿಚಾರಣಾ...
Read More
ಪರೋಲ್ ಷರತ್ತು ಉಲ್ಲಂಘನೆ; ಪರಿಣಾಮದ ಬಗ್ಗೆ ಕೈದಿಗಳಿಗೆ ಅರಿವು ಮೂಡಿಸಲು ಕಾರಾಗೃಹ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಅಪರಾಧ ಪ್ರಕಣಗಳಲ್ಲಿ ಜೈಲು ಶಿಕ್ಷೆಗೊಳಗಾಗಿರುವ ಕೈದಿಗಳು ಪರೋಲ್ ಮೇಲೆ ಬಿಡುಗಡೆಯಾದ ಬಳಿಕ ಷರತ್ತುಗಳು ಉಲ್ಲಂಘಿಸಿ ಶರಣಾಗದಿದ್ದಲ್ಲಿ ಎದುರಾಗಬಹುದಾದ ಪರಿಣಾಮ...
Read More
ಕೈದಿಗಳಿಗೆ ಪರೋಲ್ ಮಂಜೂರಾತಿ ಪ್ರಕ್ರಿಯೆ ಡಿಜಿಟಲೀಕರಣಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿರುವ ಕೈದಿಗಳಿಗೆ ಪರೋಲ್ ನೀಡುವ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿರುವ ಹೈಕೋರ್ಟ್, ಹಾಲಿ (ಭೌತಿಕವಾಗಿ ಪರೋಲ್...
Read More
ಎಸ್‌ಸಿ ವರ್ಗೀಕರಣ-ಒಳಮೀಸಲಾತಿ ನಿಗದಿ; ಸಂಪುಟದ ನಿರ್ಣಯ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ
ಬೆಂಗಳೂರು: ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿರುವ ನಿರ್ಣಯ...
Read More
ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಸಿಎ ಸೈಟ್ ನೋಂದಣಿ; ಸಿಯುಡಿಎ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್
ಬೆಂಗಳೂರು: ಚಿಕ್ಕಬಳ್ಳಾಪುರ ನಗರದ ಸದಾಶಿವನಗರ ಬಡಾವಣೆಯ ನಾಗರಿಕ ಸೌಲಭ್ಯಕ್ಕೆ ಮೀಸಲಿಟ್ಟ (ಸಿಎ) ನಿವೇಶನವನ್ನು ಕಾಂಗ್ರೆಸ್ ಭವನ ಟ್ರಸ್ಟ್‌ಗೆ ನೋಂದಣಿ ಮಾಡಿಕೊಟ್ಟಿರುವ...
Read More
ಚುನಾವಣಾ ಅಕ್ರಮ ಪ್ರಕರಣಗಳಲ್ಲಿ ಉದ್ದೇಶಪೂರ್ವಕ ಲೋಪ; ಅಧಿಕಾರಿಗಳ ಕಾರ್ಯವೈಖರಿಗೆ ಹೈಕೋರ್ಟ್ ಕಿಡಿ
ಬೆಂಗಳೂರು: ಚುನಾವಣಾ ಅಕ್ರಮ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ದೋಷಪೂರಿತ ಆರೋಪ ಪಟ್ಟಿ ಸಲ್ಲಿಸುತ್ತಾರೆ ಎಂದು ಹೈಕೋರ್ಟ್ ತೀವ್ರ ಅಸಮಾಧಾನ...
Read More
ಮಂಗಳೂರು-ಉಡುಪಿ ಸಂಪರ್ಕ ಕಲ್ಪಿಸುವ ಹೆದ್ದಾರಿಗಳನ್ನು ಸುರಕ್ಷಿತ ಸಂಚಾರ ಯೋಗ್ಯವಾಗಿಸಲು ಕ್ರಮ ಕೈಗೊಳ್ಳಿ; ಎನ್‌ಎಚ್ಎಐಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಕರಾವಳಿ ಕರ್ನಾಟಕ ಭಾಗಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ-66 ಹಾಗೂ 275 (ಮಂಗಳೂರು-ಉಡುಪಿ ನಡುವಿನ ಪ್ರದೇಶ) ಇತರ ಮುಖ್ಯ...
Read More
ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಜಯಪುರ ಪ್ರವೇಶ ನಿರ್ಬಂಧ; ಜಿಲ್ಲಾಡಳಿತದ ಕ್ರಮ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು/ವಿಜಯಪುರ: ಲಿಂಗಾಯತ ಮಠಾಧಿಪತಿಗಳ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆಂಬ ಹಿನ್ನೆಲೆಯಲ್ಲಿ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಮೂರು ತಿಂಗಳು ವಿಜಯಪುರ...
Read More
ಬಿಕ್ಲು ಶಿವ ಕೊಲೆ ಪ್ರಕರಣ; ಕೊಕಾ ಹೇರಿಕೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಬೈರತಿ ಬಸವರಾಜ್
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ‘ಕರ್ನಾಟಕ ರಾಜ್ಯ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ’ (ಕೊಕಾ)...
Read More
ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ ಸಂಬಂಧ ಪಿಐಎಲ್ ಸಲ್ಲಿಸಿಕೊಳ್ಳಬಹುದು; ಶಾಸಕ ವೆಂಕಟಶಿವಾರೆಡ್ಡಿಗೆ ಹೈಕೋರ್ಟ್ ಸೂಚನೆ
ಬೆಂಗಳೂರು: ರಾಜ್ಯ ಸರ್ಕಾರದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆಕ್ಷೇಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿಕೊಳ್ಳುವಂತೆ ಕೋಲಾರ...
Read More

