Blog
Latest Articles
ಚಲನಚಿತ್ರ ಪ್ರದರ್ಶನಕ್ಕೆ 200 ರೂ. ಏಕರೂಪ ದರ ನಿಗದಿ; ಮಧ್ಯಂತರ ತಡೆಯಾಜ್ಞೆ ತೆರವಿಗೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ
ಬೆಂಗಳೂರು: ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ. ಏಕರೂಪ...
Read More
ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು; ಹೈಕೋರ್ಟ್ ಮೊರೆ ಹೋದ ಮಹೇಶ್ ಶೆಟ್ಟಿ ತಿಮರೋಡಿ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶ ರದ್ದು...
Read More
ಮೇಲ್ಮನವಿ ಸಲ್ಲಿಕೆಗೆ 14 ವರ್ಷ ವಿಳಂಬ, ರಾಜ್ಯ ಸರ್ಕಾರ ಶ್ರೀರಾಮನಂತೆ ವನವಾಸದಲ್ಲಿರಲಿಲ್ಲ; ಹೈಕೋರ್ಟ್ ಚಾಟಿ
ಬೆಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 14 ವರ್ಷಗಳ ಬಳಿಕ ಮೇಲ್ಮನವಿ ಸಲ್ಲಿಸಿದ್ದ ಕರ್ನಾಟಕ ಸರ್ಕಾರದ ನಡೆಯನ್ನು ತೀವ್ರವಾಗಿ ಟೀಕಿಸಿರುವ ಹೈಕೋರ್ಟ್, ರಾಜ್ಯ...
Read More
ಅತ್ಯಾಚಾರ ಪ್ರಕರಣ; ಜೀವಿತಾವಧಿ ಜೈಲು ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ
ಬೆಂಗಳೂರು: ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜೀವನಪರ್ಯಂತ ಸೆರೆವಾಸದ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದೀಗ...
Read More
ನ್ಯಾಯಾಲಯದ ಆದೇಶವಿದ್ದರೂ ದರ್ಶನ್‌ಗೆ ಸೌಲಭ್ಯ ಕಲ್ಪಿಸದ ಆರೋಪ; ಜೈಲು ಅಧೀಕ್ಷಕರ ಖುದ್ದು ಹಾಜರಿಗೆ ಸೆಷನ್ಸ್ ಕೋರ್ಟ್ ನಿರ್ದೇಶನ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎರಡನೇ ಆರೋಪಿ ನಟ ದರ್ಶನ್‌ಗೆ ಕಾರಾಗೃಹಗಳ ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ...
Read More
ನೀತಿ ರೂಪಿಸಲು ಸರ್ಕಾರ ವಿಫಲ; ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ನಿರ್ಬಂಧಕ್ಕೆ ತಡೆ ನೀಡುವ ಬಗ್ಗೆ ಹೈಕೋರ್ಟ್ ಇಂಗಿತ
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ನೀತಿ ರೂಪಿಸುವ ಕುರಿತು ಒಂದು ತಿಂಗಳು ಕಾಲಾವಕಾಶ ನೀಡಿದ...
Read More
ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ; ಜನರ ಭಾಗವಹಿಸುವಿಕೆ ಕಡ್ಡಾಯವಲ್ಲ, ದತ್ತಾಂಶ ಸಂರಕ್ಷಣೆಗೆ ಕೋರ್ಟ್ ನಿರ್ದೇಶನ
ಬೆಂಗಳೂರು: ರಾಜ್ಯದಲ್ಲಿ ಕಳೆದ ಸೋಮವಾರದಿಂದ (ಸೆಪ್ಟೆಂಬರ್ 22) ಆರಂಭವಾಗಿರುವ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೆ,...
Read More
ಜೋಡಿ ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪಿಐಎಲ್; ಮಧ್ಯಂತರ ತಡೆಗೆ ಹೈಕೋರ್ಟ್ ನಕಾರ: ಸರ್ಕಾರ, ಜಿಬಿಎಗೆ ನೋಟಿಸ್
ಬೆಂಗಳೂರು: ನಗರದ ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಳ್ಳಲು ಉದ್ದೇಶಿಸಿರುವ ಕೋಟ್ಯಂತರ ರೂಪಾಯಿ ವೆಚ್ಚದ ಜೋಡಿ ಸುರಂಗ...
Read More
ಅತ್ಯಾಚಾರ ಆರೋಪ; ಪ್ರಜ್ವಲ್ ರೇವಣ್ಣ ಪ್ರಕರಣಗಳ ವರ್ಗಾವಣೆಗೆ ಹೈಕೋರ್ಟ್ ನಕಾರ
ಬೆಂಗಳೂರು: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಹಾಗೂ ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...
Read More
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್‌ಗೆ ಮತ್ತೆ ಸಂಕಷ್ಟ?; ಮಧ್ಯಂತರ ಆದೇಶ ತೆರವು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಿಐಡಿ
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರ ಶಾಸಕ ಬೈರತಿ ಬಸವರಾಜ್ (ಬಿ.ಎ. ಬಸವರಾಜ)...
Read More
ಪ್ರಚೋದನಕಾರಿ ಭಾಷಣ; ಈಶ್ವರಪ್ಪ ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್
ಬೆಂಗಳೂರು: ಸರ್ಕಾರದ ವಿವಿಧ ವಸತಿ ಯೋಜನೆಗಳಲ್ಲಿ ಮುಸ್ಲಿಮರಿಗೆ ಶೇ. 15 ಮೀಸಲಾತಿ ನಿಗದಿಪಡಿಸಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ...
Read More
ಶಾಸಕ ವೀರೇಂದ್ರ ಮಧ್ಯಂತರ ಬಿಡುಗಡೆಗೆ ಪತ್ನಿ ಮನವಿ; ಮಾಹಿತಿ ಪಡೆದು ತಿಳಿಸುವಂತೆ ಇಡಿ ವಕೀಲರಿಗೆ ಹೈಕೋರ್ಟ್ ಸೂಚನೆ
ಬೆಂಗಳೂರು: ಆನ್ಲೈನ್ ಮತ್ತು ಆಫ್‌ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ದಸರಾ ಹಬ್ಬದ...
Read More

