Blog
Latest Articles
ಸಿಬ್ಬಂದಿ ವರ್ಗಾವಣೆಗೆ 3 ತಿಂಗಳೊಳಗೆ ಮಾರ್ಗಸೂಚಿ ರೂಪಿಸುವಂತೆ ವಾಯುವ್ಯ ಸಾರಿಗೆ ನಿಗಮಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ 3 ತಿಂಗಳಲ್ಲಿ ಮಾರ್ಗಸೂಚಿಗಳನ್ನು ರೂಪಿಸುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಎನ್‌ಡಬ್ಲ್ಯುಕೆಆರ್‌ಟಿಸಿ) ನಿರ್ದೇಶಿಸಿರುವ...
Read More
ರಾಜಿ ಪ್ರಕ್ರಿಯೆ ಬಗ್ಗೆ ಎಚ್‌ಡಿಕೆ ಮೊದಲು ಲಿಖಿತ ವಿವರಣೆ ನೀಡಲಿ; ಲೋಕಾ ಎಡಿಜಿಪಿ ಚಂದ್ರಶೇಖರ್ ಪರ ವಕೀಲರ ವಾದ
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ. ಚಂದ್ರಶೇಖರ್ ಮತ್ತವರ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆದರಿಕೆ...
Read More
ಅತ್ಯಾಚಾರ ಸಂತ್ರಸ್ತೆ ಅಪಹರಣ; ಎಚ್.ಡಿ. ರೇವಣ್ಣ ವಿರುದ್ಧದ ವಿಚಾರಣೆ ಕಾನೂನು ಪ್ರಕಾರ ಮುಂದುವರಿಯಲಿ – ಹೈಕೋರ್ಟ್
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ...
Read More
ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಶಂಕೆಯಲ್ಲಿ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆ; ಪತಿಯ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನೆಂಬ ಸಂದೇಹದಲ್ಲಿ ವ್ಯಕ್ತಿಯೊಬ್ಬನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿದ್ದ ಪತಿಗೆ ವಿಚಾರಣಾ...
Read More
ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಮಹಿಳಾ ಮೀಸಲಾತಿ ಕೋರಿದ ಅರ್ಜಿ; ಸಂಘದ ನಿಲುವು ಕೇಳಿದ ಹೈಕೋರ್ಟ್
ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಆಡಳಿತ ಮಂಡಳಿ ಹಾಗೂ ಸಮಿತಿಗಳ ಚುನಾವಣೆಯಲ್ಲಿ ಮಹಿಳೆಯರಿಗೆ ಸೂಕ್ತ ಮೀಸಲಾತಿ ಕಲ್ಪಿಸಲು ನಿರ್ದೇಶಿಸುವಂತೆ ಕೋರಿ...
Read More
ಬೈಲಾ ಉಲ್ಲಂಘನೆ ಆರೋಪ; ಬ್ರಾಹ್ಮಣ ಮಹಾಸಭಾ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ಬೆಂಗಳೂರು: ಬೈಲಾ (ಉಪ ನಿಯಮ) ಉಲ್ಲಂಘಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ...
Read More
ಮಕ್ಕಳ ಆರೈಕೆ ರಜೆ ಮಗುವಿನ ಹಕ್ಕಾಗಿದ್ದು ಆದ್ಯತೆ ಮೇರೆಗೆ ಮಂಜೂರು ಮಾಡಬೇಕು; ಹೈಕೋರ್ಟ್
ಬೆಂಗಳೂರು: ಮಕ್ಕಳ ಆರೈಕೆ ರಜೆ (ಸಿಸಿಎಲ್) ಎನ್ನುವುದು ಮಗುವಿನ ಹಕ್ಕು. ಬೇರೆ ಎಲ್ಲ ರಜೆಗಳನ್ನು ನೀಡುವ ವಿವೇಚನಾ ಅಧಿಕಾರ ಉದ್ಯೋಗದಾತರಿಗೆ...
Read More
ಮಹೇಶ್ ಜೋಶಿ ವಿರುದ್ದ ಕೈಗೊಳ್ಳುವ ಯಾವುದೇ ನಿರ್ಧಾರ ಜಾರಿ ಬೇಡ; ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಕಸಾಪ ಮಾಜಿ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ...
Read More
ಕಾಮಾಕ್ಷಿಪಾಳ್ಯ ಠಾಣಾಧಿಕಾರಿಯನ್ನೂ ಆರೋಪಿಯಾಗಿಸಿ ವಿಚಾರಣೆಗೊಳಪಡಿಸಬೇಕು; ಕೋರ್ಟ್‌ಗೆ ಆರೋಪಿ ಪವನ್ ವಕೀಲರ ಮನವಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಳ್ಳು ಸಾಕ್ಷ್ಯ ಒದಗಿಸಿದ ಶಂಕೆಯ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಗಿರೀಶ್ ನಾಯ್ಕ್...
Read More
ದೂರು-ಪ್ರತಿದೂರುಗಳ ತನಿಖೆಗೆ ಒಬ್ಬರೇ ಅಧಿಕಾರಿ ನೇಮಿಸಬೇಕು; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು
ಬೆಂಗಳೂರು: ಯಾವುದೇ ಪ್ರಕರಣದ ಸಂಬಂಧ ದಾಖಲಾಗುವ ದೂರು ಮತ್ತು ಪ್ರತಿದೂರುಗಳನ್ನು ಒಬ್ಬರೇ ಅಧಿಕಾರಿ ತನಿಖೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ...
Read More
ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪ; ತಿರುಚಿದ ಫೋಟೋ ಆಧರಿಸಿ ಪ್ರಾಂಶುಪಾಲರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು
ಬೆಂಗಳೂರು: ರಾಷ್ಟ್ರಧ್ವಜದ ಮೇಲೆ ನಿಂತಿರುವ ರೀತಿಯಲ್ಲಿ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿದ್ದ ಎಡಿಟ್ ಮಾಡಿದ ಚಿತ್ರವನ್ನು ಆಧರಿಸಿ ಸರ್ಕಾರಿ ಶಾಲೆಯೊಂದರ ಪ್ರಾಂಶುಪಾಲರ ವಿರುದ್ಧ...
Read More
ಸೂಪರ್ ಸ್ಟಾರ್ ಕಾನೂನಿಗಿಂತ ಮೇಲಲ್ಲ; ದೈವಗಳ ಅಪಹಾಸ್ಯ ಪ್ರಕರಣದಲ್ಲಿ ರಣವೀರ್ ಸಿಂಗ್ ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್
ಬೆಂಗಳೂರು: ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಗಳನ್ನು ಅಪಹಾಸ್ಯ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ...
Read More

