Blog
Latest Articles
ಬಾಕಿ ಗೌರವ ಸಂಭಾವನೆ ಬಿಡುಗಡೆಗೆ ಕೋರಿ ಹೈಕೋರ್ಟ್ ಮೊರೆ ಹೋದ ಕಸಾಪ ಮಾಜಿ ಅಧ್ಯಕ್ಷ ಮಹೇಶ್ ಜೋಶಿ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷರಾಗಿದ್ದ ಅವಧಿಯ ಮಾಸಿಕ ಗೌರವ ಸಂಭಾವನೆಯ ಬಾಕಿ ಪಡೆದುಕೊಳ್ಳಲು ಪರಿಷತ್ ಮಾಜಿ ಅಧ್ಯಕ್ಷ ನಾಡೋಜ...
Read More
‘ವಂದೇ ಮಾತರಂ’ ಗಾಯನ ಎರಡು ಚರಣಕ್ಕೆ ಸೀಮಿತ; ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿದ ಪಿಐಎಲ್ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ರಾಷ್ಟ್ರಪತಿ, ಉಪ-ರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳನ್ನು ಹೊರತುಪಡಿಸಿ ರಾಜ್ಯ ಸರ್ಕಾರದ ಇತರ ಕಾರ್ಯಕ್ರಮಗಳಲ್ಲಿ ‘ವಂದೇ...
Read More
ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ; ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾಗೆ ನಿರೀಕ್ಷಣಾ ಜಾಮೀನು
ಬೆಂಗಳೂರು: ಶ್ರೀರಂಗಪಟ್ಟಣದ ಉಕ್ಕಡ ಮಾರಮ್ಮ ದೇವಾಲಯದಲ್ಲಿ ಭದ್ರತೆಯ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ ಕೆನ್ನೆಗೆ ಹೊಡೆದ ಪ್ರಕರಣದಲ್ಲಿ ತುಮಕೂರು...
Read More
ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ; ಶಾಸಕ ಸುರೇಶ್ ಗೌಡ ಪುತ್ರಿ ವರ್ತನೆಗೆ ಹೈಕೋರ್ಟ್ ಅಸಮಾಧಾನ
ಬೆಂಗಳೂರು: ದೇವಾಲಯದಲ್ಲಿ ಭದ್ರತೆಯ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ ಕೆನ್ನೆಗೆ ಹೊಡೆದ ಆರೋಪ ಎದುರಿಸುತ್ತಿರುವ ತುಮಕೂರು ಗ್ರಾಮಾಂತರ ಕ್ಷೇತ್ರದ...
Read More
ಮ್ಯಾರೇಜ್ ಇನ್ವಿಟೇಷನ್ ಎಪಿಕೆ ಫೈಲ್ ಕಳುಹಿಸಿ ವಂಚನೆ; ಲೀಗಲ್ಪೇ ಪಾತ್ರ ಸಾಬೀತುಪಡಿಸುವ ದಾಖಲೆ ಕೇಳಿದ ಹೈಕೋರ್ಟ್
ಬೆಂಗಳೂರು: ವಾಟ್ಸ್ಆ್ಯಪ್ನಲ್ಲಿ ನಕಲಿ ‘ಮದುವೆ ಆಮಂತ್ರಣ’ದ ಎಪಿಕೆ ಫೈಲ್ ಕಳುಹಿಸಿ ಸುಮಾರು 12.5 ಲಕ್ಷ ರೂ. ಸೈಬರ್ ವಂಚನೆ ನಡೆಸಿದ...
Read More
ದ್ವೇಷ ಭಾಷಣ; ಕ್ರಿಮಿನಲ್ ಪ್ರಕರಣ ರದ್ದು ಕೋರಿದ ಅರ್ಜಿಗಳ ವಿಚಾರಣೆ ಅ.28ಕ್ಕೆ ನಿಗದಿಪಡಿಸಿದ ಹೈಕೋರ್ಟ್
ಬೆಂಗಳೂರು: ದ್ವೇಷ ಭಾಷಣದ ಮೂಲಕ ಗಲಭೆ ಸೃಷ್ಟಿಗೆ ಪ್ರಚೋದಿಸಿದ ಹಾಗೂ ಯಾವುದೇ ವರ್ಗದ ನಾಗರಿಕರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ...
Read More
ಕೆಪಿಎಸ್ಸಿ ನೇಮಕಾತಿ ಹಗರಣದ ತನಿಖೆಗೆ ಎಸ್ಐಟಿ ರಚನೆ; ತನಿಖಾ ವರದಿ ಸಲ್ಲಿಕೆಗೆ 100 ದಿನ ಗಡುವು ನೀಡಿದ ಹೈಕೋರ್ಟ್
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸಿರುವ ಪಶು ವೈದ್ಯಾಧಿಕಾರಿ ಹಾಗೂ ಇತರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ...
Read More
ಆಸ್ತಿ ಮಾರಾಟ ವಿಚಾರಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿ ಪತ್ನಿ ಹತ್ಯೆ; ಮರಣದಂಡನೆಗೆ ಗುರಿಯಾಗಿರುವ ಪತಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ಬೆಂಗಳೂರು: ಆಸ್ತಿ ಮಾರಾಟದ ದಾಖಲೆಗಳಿಗೆ ಸಹಿ ಹಾಕಲು ನಿರಾಕರಿಸಿದ್ದ ಪತ್ನಿಯನ್ನು ಮಚ್ಚಿನಿಂದ 21 ಬಾರಿ ಕೊಚ್ಚಿ ಕೊಂದ ಪ್ರಕರಣದಲ್ಲಿ ಮರಣದಂಡನೆಗೆ...
Read More
ರೇಣುಕಾಸ್ವಾಮಿ ಕೊಲೆ ಪ್ರಕರಣ; ಪ್ರಮುಖ ಸಾಕ್ಷಿಗಳ ಪಾಟಿ ಸವಾಲಿನ ವೇಳೆ ಭೌತಿಕವಾಗಿ ಹಾಜರಾಗಲು ದರ್ಶನ್ಗೆ ಹೈಕೋರ್ಟ್ ಅನುಮತಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ 7 ಸಾಕ್ಷಿಗಳ ಪಾಟಿ ಸವಾಲು (ಕ್ರಾಸ್ ಎಕ್ಸಾಮಿನೇಷನ್) ನಡೆಸುವ ಸಂದರ್ಭದಲ್ಲಿ ನ್ಯಾಯಾಲಯದ ಮುಂದೆ...
Read More
ನಟ ಪುನೀತ್ ರಾಜ್ಕುಮಾರ್ ನಿಧನದ ಬಳಿಕ ಆಕ್ಷೇಪಾರ್ಹ ಪೋಸ್ಟ್; ಆರೋಪಿ ವಿದ್ಯಾರ್ಥಿಗೆ ಹೈಕೋರ್ಟ್ ಚಾಟಿ
ಬೆಂಗಳೂರು: ನಟ ಪುನೀತ್ ರಾಜಕುಮಾರ್ ಸಾವಿನ ಬೆನ್ನಲ್ಲೇ ಇನ್ಸ್ಟಾಗ್ರಾಂನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬೆಂಗಳೂರಿನ ಯುವಕನನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ...
Read More
ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಾಯ; ಮುಖ್ಯ ಶಿಕ್ಷಕಿ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ
ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಸಾಂಬಾರ್ ತಯಾರಿಸುವ ಪಾತ್ರೆಯಲ್ಲಿ ಬಿದ್ದು ವಿದ್ಯಾರ್ಥಿನಿ ತೀವ್ರವಾಗಿ ಗಾಯಗೊಂಡ ಪ್ರಕರಣದಲ್ಲಿ ತುಮಕೂರು ಜಿಲ್ಲೆಯ ಶಿರಾ...
Read More
ಶವ ಪರೀಕ್ಷೆ ವರದಿಯಲ್ಲಿ ಮದ್ಯದ ವಾಸನೆ ಇತ್ತೆಂದು ಉಲ್ಲೇಖಿಸಿದ ಮಾತ್ರಕ್ಕೆ ಮೃತ ವ್ಯಕ್ತಿ ಮದ್ಯದ ಅಮಲಿನಲ್ಲಿದ್ದ ಎನ್ನಲಾಗದು – ಹೈಕೋರ್ಟ್
ಬೆಂಗಳೂರು: ಮೃತ ಕಾರ್ಮಿಕನ ಶವಪರೀಕ್ಷೆ ವರದಿಯಲ್ಲಿ ಹೊಟ್ಟೆಯೊಳಗಿನ ಅಂಶಗಳಿಂದ ಮದ್ಯದ ವಾಸನೆ ಬಂದಿತ್ತು ಎಂಬ ಕಾರಣಕ್ಕೆ ಅಪಘಾತ ಸಂಭವಿಸಿದ ವೇಳೆ...
Read More

