Blog
Latest Articles
ಸಾಲ ಹಿಂದಿರುಗಿಸದೆ ವಂಚನೆ ಆರೋಪ; ಸ್ನೇಹಮಯಿ ಕೃಷ್ಣ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ...
Read More
ಚಿತ್ತಾಪುರದಲ್ಲಿ ನ.16ರಂದು ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ; ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್
ಬೆಂಗಳೂರು/ಕಲಬುರಗಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್ 16ರಂದು ನಡೆಸಲು...
Read More
ವಾಯುಸೇನೆ ಕಮಾಂಡ್ ಆಸ್ಪತ್ರೆಯಲ್ಲಿ ಸತೀಶ್ ಸೈಲ್ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಆದೇಶ
ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ...
Read More
ಬಿಎಸ್‌ವೈ ವಿರುದ್ಧದ ಪೋಕ್ಸೊ ಪ್ರಕರಣ; ಸಂಜ್ಞೇ ಪರಿಗಣಿಸಿದ್ದ ವಿಚಾರಣಾ ನ್ಯಾಯಾಲಯದ ಕ್ರಮ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತಿತರರ ವಿರುದ್ಧದ ಪ್ರಕರಣದಲ್ಲಿ ಕಾಗ್ನೈಜೆನ್ಸ್ (ವಿಚಾರಣೆಗೆ...
Read More
ಕಾಲ್ತುಳಿತ ಪ್ರಕರಣ; ನ್ಯಾ. ಕುನ್ಹಾ ವರದಿ ರದ್ದು ಕೋರಿ ಡಿಎನ್‌ಎ ಸಲ್ಲಿಸಿದ್ದ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಿವೃತ್ತ...
Read More
ಗ್ರಾ.ಪಂ.ಗಳಿಗೆ ಮೀಸಲಾತಿ ಅಧಿಸೂಚನೆ ಹೊರಡಿಸಲು ನಿರ್ದೇಶನ ಕೋರಿ ಚುನಾವಣಾ ಆಯೋಗದಿಂದ ಪಿಐಎಲ್; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಮುಂದಿನ ಜನವರಿಯಲ್ಲಿ ಅವಧಿ ಪೂರ್ಣಗೊಳ್ಳಲಿರುವ ರಾಜ್ಯದ 5,950 ಗ್ರಾಮ ಪಂಚಾಯಿತಿಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸುವುದಕ್ಕಾಗಿ ಅಂತಿಮ ಮೀಸಲಾತಿ ಅಧಿಸೂಚನೆ...
Read More
ಬೆಂಗಳೂರು ಕಾಲ್ತುಳಿತ ಪ್ರಕರಣ; ಉದ್ಯೋಗ ನಿಮಿತ್ತ ಪ್ರವಾಸ ಕೈಗೊಳ್ಳಲು ನಿಖಿಲ್ ಸೋಸಲೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4ರಂದು ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಆರೋಪಿಯಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿಯ...
Read More
ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್
ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೂರಾರು ಶವಗಳ ಸಾಮೂಹಿಕ ಅಂತ್ಯಸಂಸ್ಕಾರ ಮಾಡಲಾಗಿದೆ ಎನ್ನಲಾದ ಪ್ರಕರಣ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ...
Read More
ಮೀಸಲಾತಿ ನಿಗದಿಗೆ 150 ದಿನ, ಮತದಾರ ಪಟ್ಟಿ ಸಿದ್ಧಪಡಿಸಲು 60 ದಿನ ಅಗತ್ಯವಿದೆ; ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ
ಬೆಂಗಳೂರು: ರಾಜ್ಯದ 195 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಈ ವರ್ಷದ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಇವುಗಳ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿ...
Read More
ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆಕ್ಷೇಪಿಸಿ ಪಿಐಎಲ್; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಅನುದಾನ ಹಂಚಿಕೆಯಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷದ ಶಾಸಕರ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ಶ್ರೀನಿವಾಸಪುರ ಕ್ಷೇತ್ರದ...
Read More
ಎಫ್ಐಆರ್ ರದ್ದು ಕೋರಿ ಯೂಟ್ಯೂಬರ್ ಎಂ.ಡಿ. ಸಮೀರ್ ಸಲ್ಲಿಸಿರುವ ಅರ್ಜಿ; ಧಾರವಾಡ ಪೀಠಕ್ಕೆ ಪ್ರಕರಣ ವರ್ಗಾಯಿಸಿದ ಹೈಕೋರ್ಟ್
ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ಚಾನಲ್‌ನಲ್ಲಿ ವಿಡಿಯೋ ಪ್ರಸಾರ ಮಾಡಿದ್ದ ಯೂಟ್ಯೂಬರ್ ಎಂ.ಡಿ....
Read More
ಆಕ್ಷೇಪಾರ್ಹ ಹೇಳಿಕೆ; 3 ವಾರದಲ್ಲಿ ಗಿರೀಶ್ ಮಟ್ಟೆಣ್ಣವರ್ ವಿರುದ್ಧದ ದೂರಿನ ತನಿಖೆ ನಡೆಸಲು ಮಹಿಳಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಕುರಿತು ಹಾಗೂ ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ...
Read More

