Blog

Latest Articles

ಅಲೋಕ್ ಕುಮಾರ್ ವಿರುದ್ಧದ ಟೆಲಿಫೋನ್ ಕದ್ದಾಲಿಕೆ ಪ್ರಕರಣ; ಸಿಎಟಿ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು: ಟೆಲಿಫೋನ್‌ ಕದ್ದಾಲಿಕೆ ಆರೋಪ ಸಂಬಂಧ ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ವಿರುದ್ಧ ಇಲಾಖಾವಾರು ತನಿಖೆ ರದ್ದುಗೊಳಿಸಿದ್ದ ಕೇಂದ್ರ...

Read More
ರೇಣುಕಾಸ್ವಾಮಿ ಕೊಲೆ ಪ್ರಕರಣ; ದಾಖಲೆಗಳನ್ನು ಅಂಗೀಕರಿಸುವಂತೆ ಸರ್ಕಾರಿ ಅಭಿಯೋಜಕರಿಂದ ಸೆಷನ್ಸ್ ಕೋರ್ಟ್‌ಗೆ ಮನವಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಒಟ್ಟು 10 ದಾಖಲೆಗಳನ್ನು ಅಂಗೀಕರಿಸುವಂತೆ ತನಿಖಾಧಿಕಾರಿಗಳ ಪರ ಸರ್ಕಾರ ಸರ್ಕಾರಿ ಅಭಿಯೋಜಕರು...

Read More
ಸತೀಶ್‌ ಸೈಲ್ ಮಧ್ಯಂತರ ವೈದ್ಯಕೀಯ ಜಾಮೀನು ವಿಸ್ತರಿಸಿದ ಹೈಕೋರ್ಟ್, ಆರೋಗ್ಯ ತಪಾಸಣೆಗೆ ವೈದ್ಯರ ಹೆಸರು ಸೂಚಿಸಲು ಇಡಿಗೆ ನಿರ್ದೇಶನ

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ...

Read More
ಅಮಾನತು ಪ್ರಶ್ನಿಸಿ ಐಎಎಸ್ ಅಧಿಕಾರಿ ಎಂ.ವಿ. ವೆಂಕಟೇಶ್ ಅರ್ಜಿ; ಸಿಎಟಿಯಲ್ಲೇ ಪ್ರಕರಣ ಇತ್ಯರ್ಥವಾಗಲಿ ಎಂದ ಹೈಕೋರ್ಟ್

ಬೆಂಗಳೂರು: ಬಿಹಾರ ವಿಧಾನಸಭೆ ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಹಿಂದು ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆ ಆಯುಕ್ತರಾಗಿರುವ...

Read More
ಧರ್ಮಸ್ಥಳ ಪ್ರಕರಣ; 74 ಪ್ರತ್ಯೇಕ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಸೌಜನ್ಯಾ ತಾಯಿಯಿಂದ ಹೈಕೋರ್ಟ್‌ಗೆ ಪಿಐಎಲ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ ಅಸಹಜ ಸಾವು ಪ್ರಕರಣಗಳಲ್ಲಿ ಹೂತುಹಾಕಲಾಗಿರುವ...

Read More
ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆ; ಏಕರೂಪ ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಪ್ರಮುಖ ಸಮಸ್ಯೆಗಳಲ್ಲೊಂದಾದ ಘನ ತ್ಯಾಜ್ಯ ನಿರ್ವಹಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ವೈಜ್ಞಾನಿಕ ರೀತಿಯಲ್ಲಿ...

Read More
ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ; ಅನುಮತಿ ಕುರಿತು ನ.13ರಂದು ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು/ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಡೆಸಲು ಉದ್ದೇಶಿಸಿರುವ ಪಥಸಂಚಲನಕ್ಕೆ ಅನುಮತಿ ನೀಡುವ ಸಂಬಂಧ ನವೆಂಬರ್‌...

Read More
ಡಿಫಾಲ್ಟ್ ಜಾಮೀನು ಕೋರಿ ಬಿಕ್ಲು ಶಿವ ಕೊಲೆ ಆರೋಪಿಗಳಿಂದ ಹೈಕೋರ್ಟ್‌ಗೆ ಅರ್ಜಿ; ಸಿಐಡಿಗೆ ನೋಟಿಸ್

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಕಡ್ಡಾಯ (ಡಿಫಾಲ್ಟ್‌ ) ಜಾಮಿನು ಕೋರಿ ನಾಲ್ವರು...

Read More
ಬಿಎಂಆರ್‌ಸಿಎಲ್ ಮೇಲೆ ರಾಜ್ಯ ಸರ್ಕಾರ ಸೀಮಿತ ಅಧಿಕಾರ ವ್ಯಾಪ್ತಿ ಹೊಂದಿರಲಿದೆ; ಹೈಕೋರ್ಟ್ ಆದೇಶ

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ರೈಲ್ವೆ ಕಂಪನಿಯಾಗಿದ್ದು, ಅದು ಕೇಂದ್ರ ಸರ್ಕಾರದ ಒಪ್ಪಿಗೆ ಮೇರೆಗೆ ಕಾರ್ಯನಿರ್ವಹಿಸುತ್ತಿದೆ....

Read More
ಕಸಾಪ ಅಧ್ಯಕ್ಷರಿಂದ ಸಾಲು-ಸಾಲು ಸುಳ್ಳುಗಳು; ಮಹೇಶ್ ಜೋಶಿ ನಡವಳಿಕೆಗೆ ಸರ್ಕಾರದ ಆಕ್ಷೇಪ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಅಧ್ಯಕ್ಷರಾಗಿದ್ದ ಮಹೇಶ್ ಜೋಶಿ ಹೇಳಿರುವುದಲ್ಲೆವೂ ಅಕ್ಷರಶಃ ಸುಳ್ಳು. ಸಾಲು-ಸಾಲು ಸುಳ್ಳುಗಳನ್ನು ಹೇಳಿರುವ ಅವರು...

Read More
ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಚಟುವಟಿಕೆಗೆ ನಿರ್ಬಂಧ; ಸರ್ಕಾರದ ಆದೇಶದ ಮೇಲಿನ ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಕಾರ

ಬೆಂಗಳೂರು/ಧಾರವಾಡ: ಸಾರ್ವಜನಿಕ ಸ್ಥಳಗಳಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ 10ಕ್ಕೂ ಅಧಿಕ ಮಂದಿ ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು...

Read More
ಹೈಕೋರ್ಟ್ ಸಲಹೆಯಂತೆ ನಡೆದ ಶಾಂತಿಸಭೆ; ಚಿತ್ತಾಪುರದಲ್ಲಿ ನ.13 ಅಥವಾ 16ರಂದು ಪಥಸಂಚಲನಕ್ಕೆ ಅನುಮತಿಗೆ ಆರ್‌ಎಸ್‌ಎಸ್ ಮನವಿ

ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇದೇ 13 ಅಥವಾ 16ರಂದು ಪಥಸಂಚಲನಕ್ಕೆ ಅನುಮತಿ ನೀಡುವಂತೆ ರಾಷ್ಟ್ರೀಯ ಸ್ವಯಂಸೇವಕ‌ ಸಂಘ (ಆರ್‌ಎಸ್‌ಎಸ್‌)...

Read More