Blog

Latest Articles

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಆರೋಪಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಂಚಿಕೊಂಡ ಆರೋಪದಲ್ಲಿ ಮಳವಳ್ಳಿ ತಾಲೂಕಿನ ಮೆಹದಿ ನಗರದ...

Read More
ಬೆಟ್ಟ ಹಲಸೂರು ಕ್ರಾಸ್‌ನಲ್ಲಿ ಮೆಟ್ರೊ ನಿಲ್ದಾಣಕ್ಕೆ ಮನವಿ; ಸೂಕ್ತ ಕ್ರಮ ಕೈಗೊಳ್ಳಲು ಬಿಎಂಆರ್‌ಸಿಎಲ್‌ಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೊ 2ನೇ ಬಿ ಹಂತದ ನಿರ್ಮಾಣದ ವೇಳೆ ಬೆಟ್ಟಹಲಸೂರು ಕ್ರಾಸ್‌ನಲ್ಲಿ...

Read More
ಬೆಂಗಳೂರು ಕಾಲ್ತುಳಿತ; ನ್ಯಾ. ಕುನ್ಹಾ ವರದಿ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಡಿಎನ್‌ಎ

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಸಂಬಂಧ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್‌...

Read More
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ; ತಪ್ಪೊಪ್ಪಿಕೊಂಡ ಮೂವರಿಗೆ 7 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

ಬೆಂಗಳೂರು: ಪ್ರವಾದಿ ಮೊಹಮ್ಮದ್‌ ಕುರಿತು ನಿಂದನಾತ್ಮಕ ಪೋಸ್ಟ್ ಹಾಕಲಾಗಿದೆ ಎಂಬ ಕಾರಣಕ್ಕೆ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ...

Read More
ಬಿಕ್ಲು ಶಿವ ಕೊಲೆ ಪ್ರಕರಣ; ಹೈಕೋರ್ಟ್ ನಿರ್ದೇಶನದಂತೆ ತನಿಖಾಧಿಕಾರಿಗಳ ಮುಂದೆ ಹಾಜರಾದ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆಗಾಗಿ ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜ್‌ ಅವರು ತನಿಖಾಧಿಕಾರಿಗಳ...

Read More
ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ ಆರೋಪ; ಮೂವರ ವಿರುದ್ಧದ ಎಫ್‌ಐಆರ್‌ ರದ್ದು

ಧಾರವಾಡ: ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಇತರ ಧರ್ಮೀಯರಿಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಜಮಖಂಡಿಯ ಮೂವರು ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌...

Read More
ಕ.ಸಾ.ಪ. ಆರ್ಥಿಕ ವಹಿವಾಟಿನಲ್ಲಿ ಅವ್ಯವಹಾರ ಆರೋಪ; ತನಿಖಾ ಪ್ರಕ್ರಿಯೆಯ ದಾಖಲೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌‌ನ (ಕಸಾಪ) 2023-24ನೇ ಸಾಲಿನ ಆದಾಯ, ಅನುದಾನ, ಖರೀದಿ ಮತ್ತು ಮಾರಾಟ ಸೇರಿ ಆರ್ಥಿಕ ವಹಿವಾಟಿನಲ್ಲಿ ನಡೆದಿದೆ...

Read More
ಆರ್‌ಟಿಐ ಕಾಯ್ದೆ ವ್ಯಾಪ್ತಿಗೆ ಸೆಂಚುರಿ ಕ್ಲಬ್; ಮಾಹಿತಿ ಆಯೋಗದ ಆದೇಶ ಎತ್ತಿಹಿಡಿದ ಹೈಕೋರ್ಟ್​

ಬೆಂಗಳೂರು: ನಗರದ ಪ್ರತಿಷ್ಠಿತ ‘ಸೆಂಚುರಿ ಕ್ಲಬ್’ ಸಾರ್ವಜನಿಕ ಪ್ರಾಧಿಕಾರವಾಗಿದ್ದು, ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯ ವ್ಯಾಪ್ತಿಗೆ ಒಳಪಡಲಿದೆ ಎಂದು ರಾಜ್ಯ...

Read More
ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆ; ಬಿಸಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್‌ನ (ಕೆ‌ಎಸ್‌ಬಿಸಿ) ಆಡಳಿತ ಮಂಡಳಿಯ ನಿಗದಿತ 5 ವರ್ಷದ ಅವಧಿ 2023ರ ಜೂನ್‌‌ನಲ್ಲೇ ಪೂರ್ಣಗೊಂಡಿರುವ...

Read More
ಬಿಕ್ಲು ಶಿವ ಕೊಲೆ ಆರೋಪಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ಆರೋಪ; ವೈದ್ಯಕೀಯ ಪರೀಕ್ಷೆಗೊಳಪಡಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಕೆ.ಆರ್‌. ಪುರ ಶಾಸಕ ಬೈರತಿ ಬಸವರಾಜ್‌ ಆರೋಪಿಯಾಗಿರುವ ರೌಡಿ ಶೀಟರ್ ಶಿವ ಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಕೊಲೆ...

Read More
ಜಿಬಿಎ ರಚನೆ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್; ರಾಜ್ಯ ಸರ್ಕಾರ, ಪಾಲಿಕೆಗೆ ನೋಟಿಸ್ ಜಾರಿ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಗ್ರೇಟರ್‌ ಬೆಂಗಳೂರು ಪ್ರಾಧಿಕಾರವನ್ನಾಗಿ (ಜಿಬಿಎ) ಬದಲಾಯಿಸುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ...

Read More
‘ಸುಪ್ರೀಂಕೋರ್ಟ್ ಆಫ್ ಕರ್ನಾಟಕ’ ನಕಲಿ ಖಾತೆ; ಸಾಮಾಜಿಕ ಮಾಧ್ಯಮಗಳ ದುರ್ಬಳಕೆ ತೋರಿಸಿದ ಎಸ್‌ಜಿ ತುಷಾರ್ ಮೆಹ್ತಾ

ಬೆಂಗಳೂರು: ‘ಸುಪ್ರೀಂಕೋರ್ಟ್‌ ಆಫ್‌ ಕರ್ನಾಟಕ’ ಹೆಸರಿನಲ್ಲಿ ನಕಲಿ ಖಾತೆ ತೆರೆಯಲು ಎಕ್ಸ್‌ ಕಾರ್ಪ್ (ಟ್ವಿಟರ್) ಅನುಮತಿ ನೀಡಿದೆ ಎಂಬ ಉದಾಹರಣೆ...

Read More