Blog

Latest Articles

ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣ; ಎಚ್.ಡಿ. ರೇವಣ್ಣ ವಿರುದ್ಧದ ಆರೋಪ ನಿಗದಿ ಪ್ರಕ್ರಿಯೆಗೆ ನೀಡಿದ್ದ ತಡೆ ತೆರವು

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ....

Read More
ವಾಲ್ಮೀಕಿ ನಿಗಮ ಹಗರಣ; ಬಿ. ನಾಗೇಂದ್ರ ನಿರೀಕ್ಷಣಾ ಜಾಮೀನು ರದ್ದು ಕೋರಿದ ಅರ್ಜಿ ಗುರುವಾರಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಕೋಟ್ಯಂತರ ರೂ. ಹಣ ದುರ್ಬಳಕೆ ಪ್ರಕರಣದಲ್ಲಿ ಮಾಜಿ...

Read More
ಕೋಗಿಲು ಬಡಾವಣೆಯಲ್ಲಿ ಯಾರಿಗೂ ತಾತ್ಕಾಲಿಕ ಹಕ್ಕು ಪತ್ರ ನೀಡಲಾಗಿಲ್ಲ; ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ

ಬೆಂಗಳೂರು: ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿನ ವಾಸಿಂ ಮತ್ತು ಫಕೀರ್ ಕಾಲನಿಗಳಲ್ಲಿ ಯಾವುದೇ ವ್ಯಕ್ತಿಗೆ ನಿವೇಶನಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಹಕ್ಕು...

Read More
ಅಕ್ರಮ ವಲಸಿಗರ ವಿಚಾರದಲ್ಲಿ ಕೈಗೊಂಡ ಕ್ರಮಗಳೇನು?; ರಾಜ್ಯ ಸರ್ಕಾರದಿಂದ ವರದಿ ಕೇಳಿದ ಹೈಕೋರ್ಟ್

ಬೆಂಗಳೂರು: ಅಕ್ರಮ ವಲಸಿಗರಿಂದ ರಾಷ್ಟ್ರದ ಭದ್ರತೆಗೆ ಅಪಾಯವಿದೆ ಎಂದು ಮೌಖಿಕವಾಗಿ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್‌, ರಾಜ್ಯ ಸರ್ಕಾರದ ಅಂದಾಜಿನ ಪ್ರಕಾರ...

Read More
ವಿದ್ಯಾರ್ಥಿಗಳ ಕುಂದುಕೊರತೆ ಪರಿಹಾರ ಸಮಿತಿ ರಚಿಸಲು ಕೆ‌ಎಸ್‌ಎಲ್‌ಯು‌ಗೆ ಒಂದು ವಾರ ಗಡುವು ನೀಡಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್‌ಎಲ್‌ಯು) ಹಾಗೂ ಅದರ ಅಧೀನದಲ್ಲಿ ಬರುವ ಕಾಲೇಜು ಮತ್ತು ಸಂಸ್ಥೆಗಳಲ್ಲಿ ‘ವಿದ್ಯಾರ್ಥಿಗಳ ಕುಂದುಕೊರತೆ...

Read More
ಪ್ರೊ. ನಿರಂಜನ ವಿರುದ್ಧದ ತನಿಖೆ ಆದೇಶ ರದ್ದು; ವಿಚಾರಣಾ ನ್ಯಾಯಾಲಯಕ್ಕೆ ಪ್ರಕರಣ ಹಿಂದಿರುಗಿಸಿದ ಹೈಕೋರ್ಟ್

ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಪ್ರೊ. ನಿರಂಜನ ಅವರ ವಿರುದ್ಧದ ಮಾನನಷ್ಟ ಪ್ರಕರಣವನ್ನು ತನಿಖೆ ನಡೆಸುವಂತೆ ಪೊಲೀಸರಿಗೆ ನಿರ್ದೇಶಿಸಿ...

Read More
ಅಕ್ರಮ ವಿದೇಶಿಯರಿಂದ ರಾಷ್ಟ್ರದ ಭದ್ರತೆಗೆ ಅಪಾಯ; ಹೈಕೋರ್ಟ್ ಕಳವಳ

ಬೆಂಗಳೂರು: ಅಧಿಕೃತ ವೀಸಾ ಹಾಗೂ ಪಾಸ್‌ಪೋರ್ಟ್‌ ಇಲ್ಲದೆ ಅಕ್ರಮವಾಗಿ ನೆಲೆಸಿರುವ ವಿದೇಶಿಯರಿಂದ ದೇಶದ ಭದ್ರತೆಗೆ ಅಪಾಯ ಎಂದು ಆತಂಕ ವ್ಯಕ್ತಪಡಿಸಿರುವ...

Read More
ಧರ್ಮಸ್ಥಳ ಅಸಹಜ ಸಾವು ಪ್ರಕರಣ; ಕೈಗೊಳ್ಳುವ ಕ್ರಮಗಳ ಕುರಿತು ಸರ್ಕಾರದ ವಿವರಣೆ ಕೇಳಿದ ಹೈಕೋರ್ಟ್

ಬೆಂಗಳೂರು: ಧರ್ಮಸ್ಥಳದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ...

Read More
ಸಿಎಂ, ಡಿಸಿಎಂ ಸೇರಿ 51 ಜನರ ವಜಾ ಕೋರಿದ್ದ ಅರ್ಜಿ ತಿರಸ್ಕೃತ; ಅರ್ಜಿದಾರರಿಗೆ ದಂಡದ ಎಚ್ಚರಿಕೆ ನೀಡಿದ ಹೈಕೋರ್ಟ್

ಬೆಂಗಳೂರು: ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಮತ್ತು ಸಂವಿಧಾನಕ್ಕೆ ಅಪಚಾರ ಎಸಗಿರುವ ಆಧಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ...

Read More
ಠೇವಣಿದಾರರ ಹಣ ಪಾವತಿಗೆ ಕೋರಿ ಅರ್ಜಿ; ಶ್ರೀ ಕಣ್ವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಸಕ್ಷಮ ವಿಶೇಷ ಅಧಿಕಾರಿಗೆ ನೋಟಿಸ್

ಬೆಂಗಳೂರು: ಶ್ರೀ ಕಣ್ವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಠೇವಣಿದಾರರ ಹಣವನ್ನು ಕಾಲಮಿತಿಯಲ್ಲಿ ಪಾವತಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ...

Read More
ವಿಶೇಷ ಮಕ್ಕಳ ಶಾಲಾ ಶಿಕ್ಷಕರು, ಸಿಬ್ಬಂದಿಗೆ ಸಮಾನ ವೇತನ ಕೋರಿ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯದ ವಿಶೇಷ ಮಕ್ಕಳ ಶಾಲೆಗಳ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಸಮಾನ ವೇತನ ನೀಡಲು ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ...

Read More
ಫೆಬ್ರವರಿ ಅಂತ್ಯಕ್ಕೆ ಜೋಡಿ ಸುರಂಗ ಯೋಜನೆಗೆ ಸರ್ಕಾರ ಕಾರ್ಯಾದೇಶ ನೀಡಲಿದೆ ಎನ್ನುವುದು ಸುಳ್ಳು; ಹೈಕೋರ್ಟ್‌ಗೆ ಎಜಿ ಸ್ಪಷ್ಟನೆ

ಬೆಂಗಳೂರು: ನಗರದ ಹೆಬ್ಬಾಳದಿಂದ ಸಿಲ್ಕ್‌ಬೋರ್ಡ್‌ವರೆಗಿನ ಉದ್ದೇಶಿತ ಜೋಡಿ ಸುರಂಗ ಮಾರ್ಗ ಯೋಜನೆಯ ಕಾಮಗಾರಿ ಆರಂಭಕ್ಕೆ ಫೆಬ್ರವರಿ ಅಂತ್ಯದೊಳಗೆ ಸರ್ಕಾರ ಕಾರ್ಯಾದೇಶ...

Read More