Blog

Latest Articles

ಅಕ್ರಮ ಬೆಟ್ಟಿಂಗ್ ಪ್ರಕರಣ; ವಕೀಲ ಅನಿಲ್ ಗೌಡ ವಿರುದ್ಧದ ಇಡಿ ಸಮನ್ಸ್‌ಗೆ ಹೈಕೋರ್ಟ್ ತಡೆ

ಬೆಂಗಳೂರು: ಆನ್‌ಲೈನ್‌ ಮತ್ತು ಆಫ್‌‌ಲೈನ್‌ ಅಕ್ರಮ ಬೆಟ್ಟಿಂಗ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ. ವಿರೇಂದ್ರ ಅವರ ಸ್ನೇಹಿತ...

Read More
ಕೆ.ಜಿ. ಹಳ್ಳಿ ಗಲಭೆ ಪ್ರಕರಣ; ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಲು ಆರೋಪಿಗೆ ಮಧ್ಯಂತರ ಜಾಮೀನು

ಬೆಂಗಳೂರು: ನಗರದ ಕೆ.ಜಿ.ಹಳ್ಳಿ ಪೊಲೀಸ್‌ ಠಾಣೆ ಮೇಲಿನ ದಾಳಿ ಪ್ರಕರಣದ ಆರೋಪಿಯೋರ್ವನಿಗೆ ಹರ್ನಿಯಾ ಶಸ್ತ್ರ ಚಿಕಿತ್ಸೆಗೆ ಒಳಗಾಗಲು 90 ದಿನಗಳ...

Read More
ಮಲ್ಟಿಪ್ಲೆಕ್ಸ್‌‌ ಸೇರಿ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ; ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು: ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ....

Read More
ನ್ಯಾಯಾಲಯದ ಆದೇಶವಿದ್ದರೂ ದರ್ಶನ್‌ಗೆ ಸೌಲಭ್ಯ ಕಲ್ಪಿಸದ ಆರೋಪ; ಜೈಲು ಅಧಿಕಾರಿಗಳಿಂದ ವಿವರಣೆ ಕೇಳಿದ ಸೆಷನ್ಸ್ ಕೋರ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಕಾರಾಗೃಹಗಳ ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸುತ್ತಿಲ್ಲ...

Read More
ಧರ್ಮಸ್ಥಳ ಪ್ರಕರಣ; ಸ್ಥಳೀಯರಿಬ್ಬರು ಗುರುತಿಸಿರುವ ಸ್ಥಳಗಳಲ್ಲಿ ಉತ್ಖನನಕ್ಕೆ ಕೋರಿದ ಅರ್ಜಿ ಸಂಬಂಧ ಎಸ್‌ಐಟಿಗೆ ನೋಟಿಸ್

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಸ್ಥಳೀಯ ನಿವಾಸಿಗಳಿಬ್ಬರು ಗುರುತಿಸಿರುವ ಜಾಗಗಳಲ್ಲಿ ಸ್ಥಳ ಪರಿಶೀಲನೆ ಹಾಗೂ ಶವಗಳ ಉತ್ಖನನ ‌ನಡೆಸಲು ಕಾಲಮಿತಿಯೊಳಗೆ ಕ್ರಮ...

Read More
ಪರಿಷ್ಕೃತ ಎಂಆರ್‌ಪಿ ಮಾರ್ಗಸೂಚಿಗೆ ತಡೆ ನೀಡಲು ಹೈಕೋರ್ಟ್ ನಕಾರ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರ ಪರಿಷ್ಕರಣೆ ಹಿನ್ನೆಲೆಯಲ್ಲಿ ಉತ್ಪನ್ನಗಳ ತಯಾರಕರು ಮತ್ತು ಆಮದುದಾರರು ದಾಸ್ತಾನು ಉಳಿದಿರುವ...

Read More
ಬಿಬಿಎಂಪಿ ಜಾಹೀರಾತುಗಳ ಬೈಲಾ ಅಧಿಸೂಚನೆ ಪ್ರಕಟ: ಅನಧಿಕೃತ ಫ್ಲೆಕ್ಸ್‌, ಹೋರ್ಡಿಂಗ್ ನಿಯಂತ್ರಣ ಕುರಿತ ಪಿಐಎಲ್‌ಗಳು ಇತ್ಯರ್ಥ

ಬೆಂಗಳೂರು: ರಾಜ್ಯ ಸರ್ಕಾರ ಪ್ರಕಟಿಸಿರುವ ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಜಾಹೀರಾತುಗಳು) ಬೈಲಾ-2024’ರ ಅಧಿಸೂಚನೆಯನ್ನು ಪರಿಗಣಿಸಿದ ಹೈಕೋರ್ಟ್, ಬೆಂಗಳೂರಿನಲ್ಲಿ ಅಕ್ರಮ...

Read More
ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಹ್ವಾನಕ್ಕೆ ವಿರೋಧ; ಪಿಐಎಲ್‌ಗಳನ್ನು ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ...

Read More
ಸಚಿವ ಪ್ರಿಯಾಂಕ್ ಖರ್ಗೆ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ; ಮಣಿಕಂಠ ರಾಥೋಡ್ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು/ಕಲಬುರಗಿ: ರಾಜಕೀಯ ವಿರೋಧಿಗಳು ಒಬ್ಬರನ್ನೊಬ್ಬರು ಕಳ್ಳ ಎಂದು ಕರೆಯುವುದು ಕ್ರಿಮಿನಲ್‌ ಪ್ರಕರಣ ದಾಖಲಾತಿಗೆ ಆಧಾರವಾಗದು ಎಂದಿರುವ ಹೈಕೋರ್ಟ್, ಗ್ರಾಮೀಣಾಭಿವೃದ್ಧಿ ಮತ್ತು...

Read More
ನಕಲಿ ವೋಟರ್ ಐಡಿ ತಯಾರಿಕೆ ಆರೋಪ; ರಿಜ್ವಾನ್‌ ಅರ್ಷದ್‌ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ವಿಚಾರಣೆ ಸೆ.19ಕ್ಕೆ ಮುಂದೂಡಿಕೆ

ಬೆಂಗಳೂರು: ಮತದಾರರ ನಕಲಿ ಗುರುತಿನ ಚೀಟಿ ತಯಾರಿಸುತ್ತಿದ್ದಾರೆಂದು ತಮ್ಮ ವಿರುದ್ಧ ಆರೋಪಿಸಿದ್ದ ರಾಜ್ಯ ಬಿಜೆಪಿ ವಿರುದ್ಧ ಶಿವಾಜಿನಗರದ ಕಾಂಗ್ರೆಸ್‌ ಶಾಸಕ...

Read More
ಚಿನ್ನ ಕಳ್ಳ ಸಾಗಣೆ ಪ್ರಕರಣ; ರನ್ಯಾ ರಾವ್ ಆಸ್ತಿ ಜಪ್ತಿಗೆ ಇಡಿ ಹೊರಡಿಸಿದ್ದ ತಾತ್ಕಾಲಿಕ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರನ್ಯಾ ಹರ್ಷವರ್ಧಿನಿ ಅಲಿಯಾಸ್‌ ರನ್ಯಾ ರಾವ್‌ ಆಸ್ತಿಗಳ ಜಪ್ತಿಗೆ ಅಕ್ರಮ...

Read More
ದಾವಣಗೆರೆ ಎಸ್‌ಪಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಶಾಸಕ ಬಿ.ಪಿ. ಹರೀಶ್ ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್

ಬೆಂಗಳೂರು: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ (ಎಸ್‌ಪಿ) ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಹರಿಹರದ ಬಿಜೆಪಿ ಶಾಸಕ...

Read More