Blog

Latest Articles

ಸರ್ಕಾರಿ ಶಾಲೆಯ ಜಾಗದಲ್ಲಿ ಇಂದಿರಾ‌ ಕ್ಯಾಂಟೀನ್ ನಿರ್ಮಾಣಕ್ಕೆ ಆಕ್ಷೇಪಿಸಿದ್ದ ಪಿಐಎಲ್ ವಜಾ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನ ಸರ್ಕಾರಿ ಶಾಲೆಯ ಜಾಗದಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಾಣ ಮಾಡಲು ಉದ್ದೇಶಿಸಿರುವ ಜಿಲ್ಲಾಧಿಕಾರಿಯ...

Read More
ಸರ್ಕಾರಿ ಯೋಜನೆ ಬಗ್ಗೆ ಕೋಮು ಪ್ರಚೋದನಕಾರಿ ವರದಿ ಪ್ರಸಾರ ಮಾಡಿದ ಆರೋಪ; ವಾದ ಮಂಡನೆಗೆ ಸುಧೀರ್ ಚೌಧರಿಗೆ ಅಂತಿಮ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರದ ‘ಸ್ವಾವಲಂಬಿ ಸಾರಥಿ ಯೋಜನೆ’ಯ ಕುರಿತು ಕೋಮು ಪ್ರಚೋದನಕಾರಿ ವರದಿ ಪ್ರಸಾರ ಮಾಡಿದ ಆರೋಪ ಸಂಬಂಧ ದಾಖಲಾಗಿರುವ...

Read More
ಅಕ್ರಮ ಹಣ ವರ್ಗಾವಣೆ ಪ್ರಕರಣ; ಶಾಸಕ ಸತೀಶ್ ಸೈಲ್‌ಗೆ 7 ದಿನಗಳ ಮಧ್ಯಂತರ ಜಾಮೀನು

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ...

Read More
ಬಿಬಿಎಂಪಿ ಸಹಾಯಕ ಸಿವಿಲ್ ಇಂಜಿನಿಯರ್ ನೇಮಕಾತಿ ಅಧಿಸೂಚನೆ ಪ್ರಶ್ನಿಸಿ ಅರ್ಜಿ; ಸರ್ಕಾರ, ಕೆಪಿ‌ಎಸ್‌ಸಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ‘ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳು ಮತ್ತು ಸರ್ಕಾರದ ಅಧೀನ ಸೇವೆಗಳಲ್ಲಿನ ನೇಮಕಾತಿ...

Read More
ರಸ್ತೆ ಜಗಳ; ವಾಯುಪಡೆ ಅಧಿಕಾರಿ ವಿರುದ್ಧದ ಕೊಲೆ ಯತ್ನ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ರಸ್ತೆಯಲ್ಲಿ ಉಂಟಾಗಿದ್ದ ಜಗಳವನ್ನು ಕನ್ನಡ ಭಾಷೆಯ ವಿಚಾರಕ್ಕೆ ತಳಕು ಹಾಕಿ, ವಿಡಿಯೊ ಮಾಡಿ ಹರಿಬಿಟ್ಟಿದ್ದ ಪಶ್ಚಿಮ ಬಂಗಾಳ ಮೂಲದ...

Read More
ಸೈಬರ್ ಅಪರಾಧ ಪ್ರಕರಣಗಳ ತನಿಖೆಗೆ ಸಿಸಿಸಿ ಸ್ಥಾಪನೆ; ರಾಜ್ಯ ಸರ್ಕಾರದ ಕ್ರಮ ಸ್ವಾಗತಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳ ತನಿಖೆಗೆ ‘ಸೈಬರ್ ಕಮಾಂಡ್‌ ಸೆಂಟರ್‌’ (ಸಿಸಿಸಿ) ಹೆಸರಿನ ಸ್ವತಂತ್ರ ತನಿಖಾ ಘಟಕವನ್ನು...

Read More
ಸಮನ್ಸ್ ಜಾರಿಗೊಳಿಸಿಲ್ಲ, ಇಡಿ ಅಧಿಕಾರಿಗಳು ವಿವೇಚನೆ ಬಳಸಿಲ್ಲ; ಕೆ.ಸಿ. ವೀರೇಂದ್ರ ಪತ್ನಿ ಚೈತ್ರಾ ವಾದ

ಬೆಂಗಳೂರು: ಆನ್​ಲೈನ್ ಮತ್ತು ಆಫ್‌ಲೈನ್ ಅಕ್ರಮ ಬೆಟ್ಟಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಸಮನ್ಸ್ ಜಾರಿಗೊಳಿಸದೆಯೇ ಹಣ...

Read More
ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್‌ಗೆ ಆಹ್ವಾನ; ಹೈಕೋರ್ಟ್ ಮತ್ತೆರಡು ಪಿಐಎಲ್ ಸಲ್ಲಿಕೆ

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್​ ಅವರನ್ನು ಮುಖ್ಯ...

Read More
ಹೊನ್ನೇಶ್ವರಸ್ವಾಮಿ ದೇವಾಲಯದ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ ನಿಷೇಧ ವಾಪಸ್; ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಬೆಂಗಳೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದ ಶ್ರೀ ಹೊನ್ನೇಶ್ವರಸ್ವಾಮಿ ದೇವಾಲಯದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಹಾರ...

Read More
ಬೇಡಗಂಪಣ ಸಮುದಾಯಕ್ಕೆ ಮಾತ್ರ ಮಲೆ ಮಹದೇಶ್ವರಸ್ವಾಮಿ ಎಣ್ಣೆ ಮಜ್ಜನ ಅವಕಾಶ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಮಲೆ ಮಹದೇಶ್ವರಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಮಾಡುವ ಅವಕಾಶವನ್ನು ಸ್ಥಳೀಯ ಬೇಡಗಂಪಣ ಸಮುದಾಯಕ್ಕೆ ಮಾತ್ರ ಕಲ್ಪಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ...

Read More
ಧರ್ಮಸ್ಥಳ ಪ್ರಕರಣ; ವಕೀಲ ಮಂಜುನಾಥ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ವಿಚಾರವಾಗಿ ಸುಳ್ಳು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ ಆರೋಪದಲ್ಲಿ...

Read More
ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಕೋರಿದ್ದ ಅರ್ಜಿ ವಜಾ; ಕನಿಷ್ಠ ಸೌಲಭ್ಯ ಕಲ್ಪಿಸಲು ಜೈಲು ಅಧಿಕಾರಿಗಳಿಗೆ ಕೋರ್ಟ್ ಸೂಚನೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಲು ಪರಪ್ಪನ ಅಗ್ರಹಾರ ಜೈಲು...

Read More