Blog

Latest Articles

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ತೆರವು; ಅಗತ್ಯ ಷರತ್ತುಗಳನ್ನು ವಿಧಿಸಿ ಸರ್ಕಾರ ಅನುಮತಿಸಬಹುದು ಎಂದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳ ಕಾರ್ಯಾಚರಣೆ ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ರದ್ದುಪಡಿಸಿರುವ ಹೈಕೋರ್ಟ್...

Read More
ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳಿಗೆ ಪುನರ್ವಸತಿ; ನೋಡಲ್ ಅಧಿಕಾರಿ ನೇಮಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಪುನರ್ವಸತಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಯೊಬ್ಬರನ್ನು...

Read More
ಬೈರತಿ ಬಸವರಾಜ್ ಅವರಿಂದ ತನಿಖೆಯ ಹಾದಿ ತಪ್ಪಿಸುವ ಯತ್ನ; ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ವಾದ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಆರೋಪಿ ಬೈರತಿ ಬಸವರಾಜ್‌ ತನಿಖೆಗೆ ಸಹಕರಿಸುವ ಬದಲಿಗೆ ಸುಳ್ಳು ಮಾಹಿತಿ...

Read More
ಗ್ರಾಮೀಣ ಸೇವೆಗೆ ನಿಯೋಜನೆಗೊಂಡ ವೈದ್ಯರ ಮಾಸಿಕ ವೇತನ ಕಡಿತ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸರ್ಕಾರಿ ಕೋಟಾದಡಿ ಎಂಬಿಬಿಎಎಸ್ ಪ್ರವೇಶ ಪಡೆದು 2024 ಮತ್ತು 2025ನೇ ಸಾಲಿನಲ್ಲಿ ಕೋರ್ಸ್ ಪೂರ್ಣಗೊಳಿಸಿ ಗ್ರಾಮೀಣ ಭಾಗದ ಸರ್ಕಾರಿ...

Read More
ಪೌರಾಯುಕ್ತೆಗೆ ನಿಂದನೆ; ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧದ ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರದ ಬ್ಯಾನರ್‌ ಮತ್ತು ಕಟೌಟ್‌ಗಳನ್ನು ತೆರವುಗೊಳಿಸಿದ ವಿಚಾರಕ್ಕೆ...

Read More
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ; ಬಿ. ನಾಗೇಂದ್ರ ನಿರೀಕ್ಷಣಾ ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಸಿಬಿಐ ಅರ್ಜಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಕೋಟ್ಯಂತರ ರೂ. ಹಣ ದುರ್ಬಳಕೆ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ನಿರೀಕ್ಷಣಾ...

Read More
ಬಿಕ್ಲು ಶಿವ ಕೊಲೆಯಲ್ಲಿ ಪೊಲೀಸ್‌ ಅಧಿಕಾರಿಗಳ ಪಾತ್ರವೂ ಇದೆ; ಹೈಕೋರ್ಟ್‌ನಲ್ಲಿ ಸಿಐಡಿ ಆಪಾದನೆ

ಬೆಂಗಳೂರು: ರೌಡಿ ಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜು ಅವರ ಪಾತ್ರ ಇದೆಯೋ, ಇಲ್ಲವೋ...

Read More
ಷೇರು ಖರೀದಿಗೆ ವಿದೇಶಿ ಹೂಡಿಕೆ ವಿನಿಯೋಗಿಸಿದ ಆರೋಪ; ಕಾಫಿ ಡೇ ವಿರುದ್ಧದ ವಿಚಾರಣೆ ಮುಂದೂಡಲು ಇಡಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ವಿದೇಶಿ ಕಂಪನಿಗಳಿಂದ ಪಡೆದಿರುವ ಕೋಟ್ಯಂತರ ರೂ. ಹೂಡಿಕೆ ಹಣವನ್ನು ಭಾರತದ ಕಂಪನಿಗಳಲ್ಲಿ ಷೇರು ಖರೀದಿಸಲು ವಿನಿಯೋಗಿಸಿದ ಆರೋಪ ಪ್ರಕರಣದಲ್ಲಿ...

Read More
ಬಿಜೆಪಿ, ಜೆಡಿಎಸ್ ಶಾಸಕರಿಗೆ ಒಂದು ನಯಾಪೈಸೆ ಅ‌ನುದಾನ ಬಿಡುಗಡೆಯಾಗಿಲ್ಲ; ವೆಂಕಟಶಿವಾರೆಡ್ಡಿ ವಕೀಲರ ಆಕ್ಷೇಪ

ಬೆಂಗಳೂರು: ಅನುದಾನ ಹಂಚಿಕೆ ಮತ್ತು ಬಿಡುಗಡೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದ್ದು, ಜೆಡಿಎಸ್ ಹಾಗೂ ಬಿಜೆಪಿಯಿಂದ ಗೆದ್ದ ಶಾಸಕರಿಗೆ ಎರಡೂವರೆ...

Read More
ಕಾಮಿಡಿ ಕಿಲಾಡಿಗಳು ಶೋ‌ನಲ್ಲಿ ಹಿಂದು ದೇವತೆಗಳ ಅಪಹಾಸ್ಯ; ವಾಕ್ ಸ್ವಾತಂತ್ರ್ಯದ ನೆಪದಲ್ಲಿ ಅನಿಸಿದ್ದೆಲ್ಲವನ್ನೂ ಮಾಡಬಹುದುದೇ? ಹೈಕೋರ್ಟ್ ತರಾಟೆ

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಹಾಸ್ಯ ಕಾರ್ಯಕ್ರಮ ‘ಕಾಮಿಡಿ ಕಿಲಾಡಿಗಳು’ ಸಂಚಿಕೆಯೊಂದರಲ್ಲಿ ಮಹಾಭಾರತದ ಪಾತ್ರಗಳು ಹಾಗೂ ಹಿಂದು ದೇವತೆಗಳನ್ನು...

Read More
ಅಶ್ಲೀಲ ವಿಡಿಯೊ; ರಾಮಚಂದ್ರ ರಾವ್ ವಿರುದ್ಧ ಮಾನಹಾನಿಕರ ಸುದ್ದಿ ಬಿತ್ತರಿಸಂದತೆ ಪ್ರತಿಬಂಧಕಾದೇಶ

ಬೆಂಗಳೂರು: ಅಶ್ಲೀಲ ವಿಡಿಯೊ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ...

Read More
ಬೈರತಿ ಬಸವರಾಜ್ ಸತ್ಯಾಂಶ ಮರೆಮಾಚಿ ಮಧ್ಯಂತರ ನಿರೀಕ್ಷಣಾ‌ ಜಾಮೀನು ಪಡೆದಿದ್ದಾರೆ – ಎಸ್‌ಪಿಪಿ

ಬೆಂಗಳೂರು: ರೌಡಿ ಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಬೈರತಿ ಬಸವರಾಜ್‌ ಹಲವು...

Read More