ಉಸಿರಾಟ ವಿಶ್ಲೇಷಕ ಉಪಕರಣಗಳು ದೋಷರಹಿತವಾಗಿವೆಯೇ? ಸಂಚಾರ ಪೊಲೀಸರಿಂದ ವಿವರಣೆ ಕೇಳಿದ ಹೈಕೋರ್ಟ್
- August 28, 2025
- 0 Likes
ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವವರನ್ನು ಪರೀಕ್ಷಿಸುವ ಉಸಿರಾಟ ವಿಶ್ಲೇಶಕ ಉಪಕರಣಗಳು (Breathalyzer) ದೋಷರಹಿತವೆಂದು ಖಾತ್ರಿಪಡಿಸುವಿರೇ ಎಂದು ನಗರ ಸಂಚಾರಿ ಪೊಲೀಸರನ್ನು ಮೌಖಿ...
ಆನ್ಲೈನ್ ಬೆಟ್ಟಿಂಗ್ ನಿಷೇಧ; ಕೇಂದ್ರ ಸರ್ಕಾರದ ಕಾನೂನು ಪ್ರಶ್ನಿಸಿ ಹೈಕೋರ್ಟ್ಗೆ ರಿಟ್ ಅರ್ಜಿ
- August 28, 2025
- 0 Likes
ಬೆಂಗಳೂರು: ಆನ್ಲೈನ್ ಬೆಟ್ಟಿಂಗ್ ಗೇಮ್ಗಳ ನಿಷೇಧಕ್ಕಾಗಿ ಕೇಂದ್ರ ಸರ್ಕಾರ ರೂಪಿಸಿರುವ ಕಾನೂನನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ. ನವದೆಹಲ...
ಯುಪಿಎಸ್ಸಿ ಉನ್ನತ ಮಟ್ಟದ ಸಮಿತಿಯ ವರದಿ ಬಳಿಕ ಕಾಯಂ ಡಿಜಿ-ಐಜಿಪಿ ನೇಮಕ; ಹೈಕೋರ್ಟ್ಗೆ ಸರ್ಕಾರದ ಮಾಹಿತಿ
- August 28, 2025
- 3 Likes
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಉನ್ನತ ಮಟ್ಟದ ಸಮಿತಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರನ್ನು ನೇಮಕ ಮಾಡುವ ಸಂಬಂಧ ನಿರ್ದಿಷ್ಟ ಹೆಸರುಗಳನ್ನು ಶಿಫಾರಸು ಮಾಡಲ�...
ಸರ್ಕಾರಿ ನೌಕರನ ಮಕ್ಕಳಿರದ ಪತ್ನಿ ಮರಣ ಹೊಂದಿದ್ದರೆ, ನೌಕರನ ಸಹೋದರ ಅನುಕಂಪದ ನೇಮಕಾತಿಗೆ ಅರ್ಹ – ಹೈಕೋರ್ಟ್
- August 25, 2025
- 7 Likes
ಬೆಂಗಳೂರು: ಸರ್ಕಾರಿ ನೌಕರ ಮರಣ ಹೊಂದುವ ಮೊದಲೇ ಆತನ ಪತ್ನಿ ಮೃತಪಟ್ಟು, ಆಕೆಗೆ ಮಕ್ಕಳಿಲ್ಲದಿದ್ದರೆ ನೌಕನರ ಸಹೋದರರು ಅನುಕಂಪದ ಆಧಾರದ ಉದ್ಯೋಗ ಪಡೆಯುವ ಹಕ್ಕು ಹೊಂದಿರುತ್ತಾರೆ ಎಂ�...
ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ತಿಮರೋಡಿ
- August 22, 2025
- 13 Likes
ಬೆಂಗಳೂರು: ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್�...
ಕೋರ್ಟ್ ಆದೇಶದಂತೆ ವೈದ್ಯರನ್ನು ಸೇವೆಯಿಂದ ಬಿಡುಗಡೆಗೊಳಿಸಿದ ಸರ್ಕಾರ; ಹರ್ಷ ಗುಪ್ತ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಟ್ಟ ಹೈಕೋರ್ಟ್
- August 22, 2025
- 31 Likes
ಬೆಂಗಳೂರು: ಸರ್ಕಾರಿ ಕೋಟಾದಡಿ ವೈದ್ಯ ಪದವಿ (ಎಂಬಿಬಿಎಸ್) ಪೂರೈಸಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಉನ್ನತ ಶಿಕ್ಷಣ ಪಡೆಯಲು ಸೇವೆಯಿಂದ ಬಿಡುಗಡೆ�...
ವಯೋಮಿತಿ ಮೀರಿದ್ದರೂ ವಿಧವೆಯೊಬ್ಬರಿಗೆ ಅನುಕಂಪದ ನೇಮಕಾತಿಗೆ ಹೈಕೋರ್ಟ್ ಆದೇಶ; ‘ಮಾನವೀಯ’ ನೀತಿ ರೂಪಿಸಲು ವಾಯುವ್ಯ ಸಾರಿಗೆ ನಿಗಮಕ್ಕೆ ಸೂಚನೆ
- August 22, 2025
- 17 Likes
ಬೆಂಗಳೂರು: ವಯೋಮಿತಿ ಮೀರಿದ್ದ ಕಾರಣಕ್ಕೆ ಅನುಕಂಪದ ಆಧಾರದ ಉದ್ಯೋಗದಿಂದ ವಂಚಿತರಾಗಿದ್ದ ವಿಧವೆಯೊಬ್ಬರ ನೆರವಿಗೆ ಧಾವಿಸಿರುವ ಹೈಕೋರ್ಟ್, ಆಕೆಯನ್ನು ಡಿ ದರ್ಜೆಯ ಹುದ್ದೆಗೆ ನೇಮಕ ...
ಜಮೀನುಗಳ ಅಕ್ರಮ ಮಾರಾಟ ತಡೆಗೆ ಕ್ರಮ; ಉನ್ನತ ಮಟ್ಟದ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ
- August 21, 2025
- 8 Likes
ಬೆಂಗಳೂರು: ರಾಜ್ಯದಲ್ಲಿ ಜಮೀನುಗಳ ಅಕ್ರಮ ಮಾರಾಟ ಹಾಗೂ ವಂಚನೆ ತಡೆಗಟ್ಟಲು ರಾಜ್ಯದ ಜಮೀನು ಸಂಯೋಜಿತ ಭೌಗೋಳಿಕ ಡಿಜಿಟಲ್ ಪ್ಲಾಟ್ಫಾರ್ಮ್ ಮ್ಯಾಪ್ ಸಿದ್ದಪಡಿಸಲು ಉನ್ನತ ಮಟ್ಟದ ಸ...
ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಆಯುಕ್ತರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ; ಆರೋಪ ನಿಗದಿಗೆ ಖುದ್ದು ಹಾಜರಾಗಲು ಹೈಕೋರ್ಟ್ ಆದೇಶ
- August 21, 2025
- 14 Likes
ಬೆಂಗಳೂರು: ಉನ್ನತ ಶಿಕ್ಷಣ ಪಡೆಯಲು ಬಯಸಿದ್ದ ಸರ್ಕಾರಿ ಆಸ್ಪತ್ರೆಗಳ ಸೇವಾನಿರತ ವೈದ್ಯರನ್ನು ಸೇವೆಯಿಂದ ಬಿಡುಗಡೆಗೊಳಿಸಲು ನ್ಯಾಯಾಲಯ ನೀಡಿದ್ದ ಆದೇಶ ಪಾಲನೆ ಮಾಡದ ರಾಜ್ಯ ಸರ್ಕಾ�...
ಲೋಕಾಯುಕ್ತ ದಾಳಿಯ ಬೆದರಿಕೆಯೊಡ್ಡಿ ಹಣ ವಸೂಲಿ ಆರೋಪ; ಶ್ರೀನಾಥ್ ಜೋಶಿ ವಿರುದ್ಧ ಆತುರದ ಕ್ರಮ ಬೇಡವೆಂದ ಹೈಕೋರ್ಟ್
- August 21, 2025
- 2 Likes
ಬೆಂಗಳೂರು: ಲೋಕಾಯುಕ್ತ ದಾಳಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ, ಹಣ ಸುಲಿಗೆ ಮಾಡಿದ ಆರೋಪ ಸಂಬಂಧ ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಶಿ (ಲೋಕಾಯುಕ್ತ ಮಾಜಿ ಎಸ್ಪ�...