ಸಾಕ್ಷ್ಯರಹಿತ ಆರೋಪಪಟ್ಟಿಯ ಆಧಾರದಲ್ಲಿ ಕ್ರಿಮಿನಲ್ ಪ್ರಕ್ರಿಯೆ ಮುಂದುವರಿಸುವುದು ಸಮರ್ಥನೀಯವಲ್ಲ; ಹೈಕೋರ್ಟ್
- October 13, 2026
- 0 Likes
ಬೆಂಗಳೂರು: ಯಾವುದೇ ಪೂರಕ ಸಾಕ್ಷ್ಯವಿಲ್ಲದೆ ಕೇವಲ ದೂರುದಾರರ ಸಾಮಾನ್ಯ ಹಾಗೂ ಅಸ್ಪಷ್ಟ ಆರೋಪಗಳ ಆಧಾರಲ್ಲಿ ಆರೋಪ ಪಟ್ಟಿ ಸಲ್ಲಿಸುವುದು ಆರೋಪಿಯ ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಪ...
ಬಿಡಿಎ ಕಚೇರಿ ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಿಸುವ ನಿರ್ಣಯ ಪ್ರಶ್ನಿಸಿದ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
- October 10, 2026
- 26 Likes
ಬೆಂಗಳೂರು: ನಗರದ ಕುಮಾರಪಾರ್ಕ್ ಪಶ್ಚಿಮದಲ್ಲಿರುವ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ (ಬಿಡಿಎ) ಪ್ರಧಾನ ಕಚೇರಿ ತೆರವುಗೊಳಿಸಿ ಆ ಜಾಗದಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ಆಧುನಿ...
ಸಿಎಂಐಡಿಪಿಯಲ್ಲಿ ತಾರತಮ್ಯ ಆರೋಪ; ಪಿಐಎಲ್ಗೆ ಆಕ್ಷೇಪಣೆ ಸಲ್ಲಿಸದ ಸರ್ಕಾರಕ್ಕೆ 2 ಸಾವಿರ ರೂ. ದಂಡ
- October 6, 2026
- 0 Likes
ಬೆಂಗಳೂರು: 2025-26ನೇ ಆರ್ಥಿಕ ವರ್ಷದಲ್ಲಿ ಜಾರಿಗೆ ತರಲಾಗಿರುವ ‘ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ’ (ಸಿಎಂಐಡಿಪಿ) ಅಡಿ ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್�...
ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಮೀಸಲಾತಿ ನಿಗದಿಗೆ ಮಾರ್ಗಸೂಚಿ ಪ್ರಕಟ; ಹೈಕೋರ್ಟ್ಗೆ ಸರ್ಕಾರದ ಮಾಹಿತಿ
- September 29, 2026
- 8 Likes
ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವಾರ್ಡ್ವಾರು ಮೀಸಲಾತಿ ನಿಗದಿಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್�...
ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ; ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾಗೆ ನಿರೀಕ್ಷಣಾ ಜಾಮೀನು
- September 22, 2026
- 33 Likes
ಬೆಂಗಳೂರು: ಶ್ರೀರಂಗಪಟ್ಟಣದ ಉಕ್ಕಡ ಮಾರಮ್ಮ ದೇವಾಲಯದಲ್ಲಿ ಭದ್ರತೆಯ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ ಕೆನ್ನೆಗೆ ಹೊಡೆದ ಪ್ರಕರಣದಲ್ಲಿ ತ�...
ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಎರಡು ಚರಣ ಗಾಯನ ಕಡ್ಡಾಯ; ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಪಿಐಎಲ್
- September 15, 2026
- 5 Likes
ಬೆಂಗಳೂರು: ರಾಷ್ಟ್ರಪತಿ, ಉಪ-ರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳನ್ನು ಹೊರತುಪಡಿಸಿ ರಾಜ್ಯ ಸರ್ಕಾರದ ಇತರ ಕಾರ್ಯಕ್ರಮಗಳಲ್ಲಿ ‘ವಂದೇ...
ಗುಲ್ಬರ್ಗಾ ಕೋಟೆ ಹೊರಗಿನ 100 ಮೀ. ವ್ಯಾಪ್ತಿಯೊಳಗಿನ ಒತ್ತುವರಿ ಬಗ್ಗೆ ಪರಿಶೀಲಿಸಲು ಎಎಸ್ಐಗೆ ಹೈಕೋರ್ಟ್ ನಿರ್ದೇಶನ
- September 15, 2026
- 5 Likes
ಬೆಂಗಳೂರು: ಐತಿಹಾಸಿಕ ಸ್ಮಾರಕವಾದ ಗುಲ್ಬರ್ಗ (ಕಲಬುರಗಿ) ಕೋಟೆಯ ಹೊರಗಿನ 100 ಮೀಟರ್ ಸಂರಕ್ಷಿತ ಪ್ರದೇಶದೊಳಗೆ ಯಾವುದೇ ಒತ್ತುವರಿಗಳಿವೆಯೇ ಎಂದು ಪರಿಶೀಲಿಸುವಂತೆ ಭಾರತೀಯ ಪುರಾತತ್...
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಸೆ.10ರಂದು ಚುನಾವಣೆ ನಡೆಸದಿದ್ದರೆ ನ್ಯಾಯಾಲಯವೇ ಆದೇಶ ಹೊರಡಿಸಲಿದೆ – ಹೈಕೋರ್ಟ್
- September 8, 2026
- 27 Likes
ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್ 10ರಂದು ಸರ್ಕಾರ ಚುನಾವಣೆ ನಡೆಸದಿದ್ದರೆ, ಚುನಾವಣೆ ನಡೆಸುವ ಬಗ್ಗೆ ನ್ಯ�...
ಪ್ರದೂಷ್ ರಾವ್ ಮಾಫಿ ಸಾಕ್ಷಿಯಾಗಿ ಪರಿಗಣಿಸಿದ್ದ ಆದೇಶ ರದ್ದು; ವಿಚಾರಣಾ ನ್ಯಾಯಾಲಯಕ್ಕೆ ಪ್ರಕರಣ ಹಿಂದಿರುಗಿಸಿದ ಹೈಕೋರ್ಟ್
- September 8, 2026
- 7 Likes
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ (ಎ14) ಪ್ರದೂಷ್ ಎಸ್. ರಾವ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿ ನಗರದ 58ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ...
ರೇಣುಕಾಸ್ವಾಮಿ ಕೊಲೆ ಪ್ರಕರಣ; ಸಾಕ್ಷಿ ವಿಚಾರಣೆ ವೇಳೆ ಖುದ್ದು ಹಾಜರಾತಿಗೆ ಅನುಮತಿ ಕೋರಿ ಹೈಕೋರ್ಟ್ ಮೊರೆ ಹೋದ ದರ್ಶನ್
- September 8, 2026
- 7 Likes
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ವೇಳೆ ತಮ್ಮನ್ನು ವಿಡಿಯೊ ಕಾನ್ಫರೆನ್ಸ್ (ವಿಸಿ) ಬದಲಿಗೆ ಭೌತಿಕವಾಗಿ ಹಾಜರುಪಡಿಸ...
