ಬೈಕ್ ಟ್ಯಾಕ್ಸಿ ಕುರಿತು ಉನ್ನತ ಮಟ್ಟದಲ್ಲಿ ನಿರ್ಧರಿಸಲಾಗುವುದು ಎಂದ ಸರ್ಕಾರ; ಗಂಭೀರವಾಗಿ ಆಲೋಚಿಸುವಂತೆ ಹೈಕೋರ್ಟ್ ಸಲಹೆ
- August 21, 2025
- 4 Likes
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸರ್ಕಾರದ ಉನ್ನತ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ತಿಳ...
ಮಾದಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ; ಶಾಸಕ ಬಿ.ಪಿ. ಹರೀಶ್ಗೆ ಹೈಕೋರ್ಟ್ ರಿಲೀಫ್
- August 20, 2025
- 7 Likes
ಬೆಂಗಳೂರು: ಮಾದಿಗ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ ಪ್ರಕರಣವನ್ನು ವಿಚಾರಣೆಗ�...
ಪರಶುರಾಮ ಪ್ರತಿಮೆ ಮರುಸ್ಥಾಪನೆಗೆ ಕೋರಿ ಪಿಐಎಲ್; ಅರ್ಜಿದಾರರಿಗೆ ₹5 ಲಕ್ಷ ಠೇವಣಿ ಇರಿಸಲು ಹೈಕೋರ್ಟ್ ಸೂಚನೆ
- August 20, 2025
- 9 Likes
ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ನಲ್ಲಿರುವ ಪರಶುರಾಮ ಪ್ರತಿಮೆಯನ್ನು ಮರು ಸ್ಥಾಪಿಸಲು ಸರ್ಕಾರಕ್ಕೆ ನಿರ್�...
ವಿವಾಹವಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಆರೋಪ; ಮಾಜಿ ಸಚಿವರ ಪುತ್ರನಿಗೆ ಮಧ್ಯಂತರ ಜಾಮೀನು
- August 19, 2025
- 9 Likes
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಮೇಲೆ ಪದೇಪದೆ ಅತ್ಯಾಚಾರವೆಸಗಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಪ್ರಭು ಚವ್ಹಾಣ್ ಅವರ ಪುತ್ರ ಪ್ರತೀಕ್ಗೆ ಹೈಕೋರ್ಟ್ ಷರ...
ಎಲೆಕ್ಟ್ರಿಕ್ ಆಟೋಗಳಿಗೆ ಅನುಮತಿ ನೀಡದಂತೆ ಮನವಿ; ರಿಕ್ಷಾ ಚಾಲಕರ ಸಂಘದ ಕೋರಿಕೆ ಪರಿಗಣಿಸಿ, ನಿರ್ಧರಿಸುವಂತೆ ದ.ಕ. ಡಿಸಿಗೆ ಹೈಕೋರ್ಟ್ ನಿರ್ದೇಶನ
- August 19, 2025
- 6 Likes
ಬೆಂಗಳೂರು: ಮಂಗಳೂರು ನಗರದಲ್ಲಿ ಹೊಸದಾಗಿ ಎಲೆಕ್ಟ್ರಿಕ್ ಆಟೋಗಳ ಕಾರ್ಯಾಚರಣೆಗೆ ಅನುಮತಿ ನೀಡದಂತೆ ಕೋರಿ ಮಂಗಳೂರು ಆಟೋ ರಿಕ್ಷಾ ಚಾಲಕರು ಹಾಗೂ ಮಾಲೀಕರ ಸಂಘ ಸಲ್ಲಿಸಿರುವ ಮನವಿಯನ್...
ವಿಧಾನ ಪರಿಷತ್ ಉಪ ಕಾರ್ಯದರ್ಶಿ ಕೆ.ಜೆ. ಜಲಜಾಕ್ಷಿ ಅಮಾನತು ಆದೇಶ ರದ್ದುಪಡಿಸಿದ ಹೈಕೋರ್ಟ್
- August 19, 2025
- 10 Likes
ಬೆಂಗಳೂರು: ಸಂವಿಧಾನ ದಿನದ ಅಂಗವಾಗಿ ವಿಧಾನಪರಿಷತ್ತಿನ ಸಚಿವಾಲಯದಲ್ಲಿ 2024ರ ನವೆಂಬರ್ 26ರಂದು ಆಯೋಜಿಸಿದ್ದ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್....
ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಅಜಯ್ ಧರಂ ಸಿಂಗ್ ನೇಮಕ ಪ್ರಶ್ನಿಸಿ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
- August 18, 2025
- 6 Likes
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ (ಕೆಕೆಆರ್ಡಿಬಿ) ಶಾಸಕ ಡಾ. ಅಜಯ್ ಧರಂ ಸಿಂಗ್ ಅವರನ್ನು ಕಾನೂನುಬಾಹಿರವಾಗಿ ನೇಮಕ ಮಾಡಲಾಗಿದ್ದು, ಅವರ ನೇಮಕಾತಿ ರದ್ದುಪ...
ಪಿಂಚಣಿ, ನಿವೃತ್ತಿ ಭತ್ಯೆಗೆ ಕೋರಿ ಸಂಸ್ಕೃತ ವಿವಿ ನಿವೃತ್ತ ನೌಕರರ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
- August 18, 2025
- 4 Likes
ಬೆಂಗಳೂರು: ನಿವೃತ್ತಿ ಬಳಿಕ ಪಿಂಚಣಿ ಹಾಗೂ ಇತರ ನಿವೃತ್ತಿ ಭತ್ಯೆಗಳನ್ನು ನಿರಾಕರಿಸಿದ್ದ ಕ್ರಮ ಪ್ರಶ್ನಿಸಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕೆಲ ನಿವೃತ್ತ ನೌಕರರು ಸಲ್ಲಿಸ�...
ಖಾಸಗಿ ಶಾಲೆಯಿಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ ಮೂಲಭೂತ ಹಕ್ಕಿನ ಉಲ್ಲಂಘನೆಯಲ್ಲ – ಹೈಕೋರ್ಟ್
- August 14, 2025
- 12 Likes
ಬೆಂಗಳೂರು: ಖಾಸಗಿ ಅನುದಾನರಹಿತ ಶಾಲೆಯಲ್ಲಿ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸುವುದು ಸಂವಿಧಾನದ ಪರಿಚ್ಛೇದ 21ರ (ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕು) ಉಲ್ಲಂಘನೆಯ�...
ಎಪಿಪಿ ನೇಮಕಾತಿಯಲ್ಲಿ ಅಕ್ರಮ ಆರೋಪ; ರಿಟ್ ಅರ್ಜಿಯನ್ನು ಪಿಐಎಲ್ ಆಗಿ ಪರಿವರ್ತಿಸಿದ ಹೈಕೋರ್ಟ್
- August 14, 2025
- 7 Likes
ಬೆಂಗಳೂರು: ಸಹಾಯಕ ಸರ್ಕಾರಿ ಅಭಿಯೋಜಕರ (ಎಪಿಪಿ) ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಆದೇಶ ನೀಡಿ ಐದು ವರ್ಷ ಕಳೆದರೂ ಸ�...