ಕೋವಿಡ್ ವೇಳೆ ದುಬಾರಿ ಬೆಲೆಗೆ ಪಿಪಿಇ ಕಿಟ್ ಪೂರೈಕೆ; ಹೈಕೋರ್ಟ್ಗೆ ಕುನ್ಹಾ ಸಮಿತಿಯ ವರದಿ ಸಲ್ಲಿಸಿದ ಸರ್ಕಾರ
- February 11, 2025
- 2 Likes
ಬೆಂಗಳೂರು: ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ದುಬಾರಿ ದರಕ್ಕೆ ಪಿಪಿಇ ಕಿಟ್ಗಳನ್ನು ಪೂರೈಸಿದ ಆರೋಪ ಸಂಬಂಧ ಖಾಸಗಿ ಕಂಪನಿಗಳಾದ ಪ್ರೂಡೆಂಟ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಹಾಗೂ ಲಾ...
ಶಸ್ತ್ರಚಿಕಿತ್ಸೆಗೊಳಗಾದ ಮಹಿಳೆ ಮೃತಪಟ್ಟ ಪ್ರಕರಣ; ವೈದ್ಯರ ವಿರುದ್ಧದ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
- February 11, 2025
- 9 Likes
ಬೆಂಗಳೂರು: ಮಹಿಳೆಯೊಬ್ಬರ ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ನಡೆಸಿದ ಬಳಿಕ ನಿರ್ಲಕ್ಷ್ಯ ವಹಿಸಿ ಆಕೆಯ ಸಾವಿಗೆ ಕಾರಣರಾಗಿದ್ದ ಆರೋಪದಲ್ಲಿ ವೈದ್ಯರಿಬ್ಬರ ವಿರುದ್ಧ ದಾಖಲಾಗಿದ್ದ ...
ಗ್ರಾಹಕ ವೇದಿಕೆಗಳ ಅಧ್ಯಕ್ಷ, ಸದಸ್ಯರ ನೇಮಕಾತಿಗೆ ಸಮಿತಿ ರಚಿಸಿದ ಸರ್ಕಾರ: ಪಿಐಎಲ್ ಇತ್ಯರ್ಥಪಡಿಸಿದ ಹೈಕೋರ್ಟ್
- February 10, 2025
- 5 Likes
ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ ಗ್ರಾಹಕ ವ್ಯಾಜ್ಯ ಪರಿಹಾರ ವೇದಿಕೆಗಳ ಅಧ್ಯಕ್ಷರು ಮತ್ತು ಸದಸ್ಯರ ಆಯ್ಕೆ ಮತ್ತು ನೇಮಕಾತಿ ಸಂಬಂಧ ತ್ರಿಸದಸ್ಯ ಸಮಿತಿ ರಚನೆ ಮಾಡಲಾಗಿದೆ ಎಂದು...
ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ಅರಿವಿಲ್ಲದೆ ಮನೆಯಲ್ಲಿ ಆಶ್ರಯ: ಪ್ರಕರಣ ರದ್ದುಪಡಿಸಿದ ಹೈಕೋರ್ಟ್
- February 8, 2025
- 11 Likes
ಬೆಂಗಳೂರು: ಕೊಲೆ ಅಪರಾಧಿಯೊಬ್ಬನಿಗೆ ನ್ಯಾಯಾಲಯ ವಿಧಿಸಿರುವ ಶಿಕ್ಷೆಯ ಬಗ್ಗೆ ಮಾಹಿತಿ ಇಲ್ಲದೆ ಆತನಿಗೆ ಮನೆಯಲ್ಲಿ ಆಶ್ರಯ ನೀಡಿದ ಆರೋಪ ಹೊತ್ತಿದ್ದ ವ್ಯಕ್ತಿಯ ವಿರುದ್ಧ ದಾಖಲಾಗಿ�...
ಆರೋಪಿ ಹಾಲಿ ಸಿಎಂ ಎಂದ ಮಾತ್ರಕ್ಕೆ ಸಿಬಿಐ ತನಿಖೆಗೆ ಆದೇಶಿಸಲಾಗದು; ಕರ್ನಾಟಕ ಹೈಕೋರ್ಟ್
- February 7, 2025
- 18 Likes
ಬೆಂಗಳೂರು: ಆರೋಪಿಗಳಲ್ಲಿ ಒಬ್ಬರು ಹಾಲಿ ಮುಖ್ಯಮಂತ್ರಿಯಾಗಿರುವುದರಿಂದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರುವುದು “ಅಸಮರ್ಪಕ” ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಮ�...
ಹೈಕೋರ್ಟ್ ಕಲಾಪಗಳ ವಿಡಿಯೋ ಕಾನ್ಫರೆನ್ಸಿಂಗ್ಗೆ ಹೊಸ ವಿಕನ್ಸೋಲ್ ಪ್ಲಾಟ್ಫಾರಂ; ಫೆ.10ರಿಂದ ಜಾರಿ
- February 7, 2025
- 3 Likes
ಬೆಂಗಳೂರು: ರಾಜ್ಯ ಹೈಕೋರ್ಟ್ನ ವಿಡಿಯೋ ಕಾನ್ಫರೆನ್ಸಿಂಗ್ ಕಲಾಪಗಳು ಇನ್ನು ಮುಂದೆ ಹೊಸ ವಿಕನ್ಸೋಲ್ (Vconsol-Karnataka High Court) ವೇದಿಕೆಯ ಮೂಲಕ ನಡೆಯಲಿವೆ. ಹೈಕೋರ್ಟ್ನ ಬೆಂಗಳೂರು ಪ್ರಧಾನಪೀ�...
ಐಎಂಎ ಬಹುಕೋಟಿ ವಂಚನೆ ಹಗರಣ; ಎಸ್ಐ ಗೌರಿಶಂಕರ್ ಆರೋಪಮುಕ್ತ ಆದೇಶ ಎತ್ತಿಹಿಡಿದ ಹೈಕೋರ್ಟ್
- February 7, 2025
- 19 Likes
ಬೆಂಗಳೂರು: ಐಎಂಎ ಸಂಸ್ಥೆಯ ಬಹುಕೋಟಿ ಹಗರಣದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೌರಿಶಂಕರ್ ಅವರನ್ನು ಆರೋಪಮುಕ್ತಗೊಳಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋ...
ಮುಡಾ ಹಗರಣ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾ; ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ನಿರಾಳ
- February 7, 2025
- 17 Likes
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಪತ್ನಿ ಬಿ.ಎಂ. ಪಾರ್ವತಿ ಪ್ರಮುಖ ಆರೋಪಿಗಳಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಅಕ್ರಮ ಹಂಚಿಕೆ ಹಗರಣದ ತ...
ಹೈಕೋರ್ಟ್ ಪ್ರಾಂಗಣದಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪನೆಗೆ ಕೋರಿ ಅರ್ಜಿ; ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್
- February 4, 2025
- 10 Likes
ಬೆಂಗಳೂರು: ಬೆಂಗಳೂರು ವಕೀಲರ ಸಂಘದ ಚುನಾವಣೆಗೆ ಹೈಕೋರ್ಟ್ ಪ್ರಾಂಗಣದಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಮುಖ್ಯ ಚುನಾವಣಾಧಿಕಾರಿ...
ಮಾಹಿತಿ ಆಯುಕ್ತರ ಪ್ರಮಾಣ ಸ್ವೀಕಾರಕ್ಕಿಲ್ಲ ಅಡ್ಡಿ; ನೇಮಕಾತಿ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಡಲಿದೆ ಎಂದ ಹೈಕೋರ್ಟ್
- February 4, 2025
- 28 Likes
ಬೆಂಗಳೂರು: ಕರ್ನಾಟಕ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಹಾಗೂ ಮಾಹಿತಿ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ದಾಖಲೆಗಳನ್ನು ರಾಜ್ಯ ಸರ್ಕಾರ ಸಲ್ಲಿಸಿದ ಬಳಿಕ ಸೂಕ್ತ ಆದೇಶ ಹೊರಡಿಸುವುದ...