ಏರ್ಪೋರ್ಟ್, ಮಾಲ್ ಸ್ಫೋಟಿಸುವುದಾಗಿ ಉಗ್ರ ಸಂಘಟನೆ ಹೆಸರಿನಲ್ಲಿ ಹುಸಿ ಬಾಂಬ್ ಬೆದರಿಕೆ; ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ
- September 7, 2026
- 4 Likes
ಬೆಂಗಳೂರು: ಲುಲು ಮಾಲ್, ಮಂತ್ರಿ ಸ್ಕ್ವೇರ್ ಸೇರಿ ನಗರದ ಹಲವು ಮಾಲ್ಗಳು ಮತ್ತು ಕೆಂಪೇಗೌಡ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಉಗ್ರ ಸಂಘಟನೆ ಜೈಶ್-ಏ-ಮೊಹಮ್ಮದ್ ಹೆಸರ�...
ಬೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಎಚ್. ವಿಶ್ವನಾಥ್ ವಿರುದ್ಧದ ಮಾನನಷ್ಟ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ
- September 7, 2026
- 13 Likes
ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣದ ಸಂಬಂಧ ಸಚಿವ ಬೈರತಿ ಸುರೇಶ್ ವಿರುದ್ಧ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಸಚಿವ ಅಡಗೂರು ಎಚ್. ವಿಶ್ವ�...
ದೇವಾಲಯದ ನಿಧಿ ದುರ್ಬಳಕೆ; ದುರ್ಗಾಪರಮೇಶ್ವರಿ ದೇಗುಲದ ಸಿಬ್ಬಂದಿ ವಜಾ ಆದೇಶ ಎತ್ತಿಹಿಡಿದ ಹೈಕೋರ್ಟ್
- September 5, 2026
- 5 Likes
ಬೆಂಗಳೂರು: ನಕಲಿ ರಸೀದಿಗಳನ್ನು ನೀಡಿ ದೇವಾಲಯದ ನಿಧಿಯನ್ನು ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಪ್ರಸಿದ್ಧ ದುರ್ಗಾಪರಮೇಶ್ವರಿ ದೇವಾಲಯದ ಸಿ�...
ಅವಳಿ ಸುರಂಗ ಯೋಜನೆ; ಲಾಲ್ಬಾಗ್ ಬಂಡೆಗೆ ಸಂಬಂಧಿಸಿದ ಜಿಎಸ್ಐ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
- September 4, 2026
- 19 Likes
ಬೆಂಗಳೂರು: ನಗರದ ಲಾಲ್ಬಾಗ್ನಲ್ಲಿರುವ ಅತ್ಯಂತ ಪುರಾತನ ಶಿಲಾ ರಚನೆ ಪೆನಿನ್ಸುಲರ್ ಗ್ನೀಸ್ ಸ್ಮಾರಕ ಅಥವಾ ಲಾಲ್ಬಾಗ್ ಬಂಡೆಗೆ ಸಂಬಂಧಿಸಿದಂತೆ ಭಾರತೀಯ ಭೂವೈಜ್ಞಾನಿಕ ಸಮೀಕ�...
ಚಿನ್ನ ಕಳ್ಳಸಾಗಣೆ; ಆರೋಪಿ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ
- September 1, 2026
- 10 Likes
ಬೆಂಗಳೂರು: ಅಕ್ರಮವಾಗಿ ಎರಡು ಕೆ.ಜಿ. ಚಿನ್ನ ಕಳ್ಳಸಾಗಣೆ ಮಾಡುವಾಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ ಆರೋಪಿಯೊಬ್ಬನ ವಿರುದ್ಧದ ಪ್ರಕರಣ ರದ್�...
ಪ್ರದೂಷ್ ಮಾಫಿ ಸಾಕ್ಷಿಯಾಗಿ ಪರಿಗಣಿಸಿದ ಕ್ರಮ ಪ್ರಶ್ನಿಸಿ ದರ್ಶನ್ ಅರ್ಜಿ; ಬುಧವಾರ ಆದೇಶ ಪ್ರಕಟಿಸಲಿರುವ ಹೈಕೋರ್ಟ್
- September 1, 2026
- 6 Likes
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ (ಎ14) ಪ್ರದೂಷ್ ಎಸ್. ರಾವ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿದ ನಗರದ 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ...
ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಅಂಶಗಳನ್ನು ಲೋಕಾಯುಕ್ತ ಪೊಲೀಸರು ಪರಿಗಣಿಸಿಲ್ಲ; ಹೈಕೋರ್ಟ್ನಲ್ಲಿ ಇ.ಡಿ ವಾದ
- September 1, 2026
- 10 Likes
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆ ಎನ್ನಲಾದ ಮುಡಾ ನಿವೇಶನ ಹಂಚಿಕೆ ಹಗರಣದ ಸಂಬಂಧ ತನಿಖೆ ನಡೆಸಿ ಬಿ ವರದಿ ಸಲ್ಲಿಸಿರುವ �...
ಸೊಳ್ಳೆ ನಿಯಂತ್ರಣಕ್ಕೆ ಕರೆಯಲಾದ ಟೆಂಡರ್ ರದ್ದು ಕೋರಿ ಅರ್ಜಿ; ಜಿಬಿಎಗೆ ಹೈಕೋರ್ಟ್ ನೋಟಿಸ್
- August 31, 2026
- 7 Likes
ಬೆಂಗಳೂರು: ನಗರದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಕರೆಯಲಾಗಿರುವ ಟೆಂಡರ್ ರದ್ದು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ಹೈಕೋರ್ಟ್ ...
ಎಸ್ಸಿ–ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ದುರುಪಯೋಗಕ್ಕೆ ಹೈಕೋರ್ಟ್ ಕಿಡಿ; ಸಿವಿಲ್ ವ್ಯಾಜ್ಯದಲ್ಲಿ ಎದುರುದಾರರ ಮೇಲೆ ಹೂಡಲಾಗಿದ್ದ ಪ್ರಕರಣ ರದ್ದು
- August 31, 2026
- 5 Likes
ಬೆಂಗಳೂರು: ಪರಸ್ಪರರ ಸಿವಿಲ್ ವ್ಯಾಜ್ಯದಲ್ಲಿನ ಯಾವುದೇ ವಿವಾದಾಂಶಕ್ಕೆ ಅಪರಾಧದ ಸೋಗು ಹಾಕಿ ತಮ್ಮ ಎದುರುದಾರರ ವಿರುದ್ಧ ಆರೋಪ ಹೊರಿಸಿ ಅದನ್ನು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದ...
ಪಶುವೈದ್ಯಾಧಿಕಾರಿ ಅಕ್ರಮ ನೇಮಕಾತಿ; ಶಿವಶಂಕರಪ್ಪ ಸಾಹುಕಾರ್ಗೆ ಮಧ್ಯಂತರ ರಕ್ಷಣೆ ಒದಗಿಸಲು ಹೈಕೋರ್ಟ್ ನಕಾರ
- August 31, 2026
- 11 Likes
ಬೆಂಗಳೂರು: ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಿಚಾರಣೆಗೆ ಕರೆದು ಬಂಧಿಸದಂತೆ ತನಿಖಾಧಿಕಾರಿಗಳಿಗೆ ನಿರ್ದೇಶಿಸಿ ಮಧ್ಯಂತರ ರಕ್ಷಣೆ ಒದಗಿಸಬೇಕೆಂದು �...
