ಋತುಚಕ್ರದ ರಜೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಎಂಪ್ಲಾಯರ್ಸ್ ಅಸೋಸಿಯೇಷನ್; ಸರ್ಕಾರಕ್ಕೆ ನೋಟಿಸ್
- April 8, 2026
- 14 Likes
ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ�...
ಎಚ್ಡಿಕೆ-ಎಂ. ಚಂದ್ರಶೇಖರ್ ಪ್ರಕರಣ; ಸಂಧಾನಕ್ಕೆ ಮಧ್ಯಸ್ಥಿಕೆದಾರರ ನೇಮಿಸಲಾಗುವುದೆಂದ ಹೈಕೋರ್ಟ್
- April 2, 2026
- 5 Likes
ಬೆಂಗಳೂರು: ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಾಗೂ ವಿಶೇಷ ಪೊಲೀಸ್ ತನಿಖಾ ದಳದ (ಎಸ್ಐಟಿ) ಮುಖ್ಯಸ್ಥ ಎಂ. ಚಂದ್ರಶೇಖರ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅ�...
ಅರಣ್ಯ ಉತ್ಪನ್ನ ಸಾಗಾಣಿಕೆ ಪರವಾನಗಿ ಶುಲ್ಕ ಹೆಚ್ಚಳ; ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
- March 27, 2026
- 11 Likes
ಬೆಂಗಳೂರು: ಅರಣ್ಯ ಉತ್ಪನ್ನಗಳ ಸಾಗಾಣಿಕೆ ಪರವಾನಗಿ ಶುಲ್ಕವನ್ನು ಒಂದು ಆರ್ಥಿಕ ವರ್ಷದಲ್ಲಿ 10 ಸಾವಿರ ರೂ.ಗಳಿಂದ 20 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಹೊಡಿಸಿರುವ ಆದೇಶ�...
ವೇತನಸಹಿತ ಋತುಚಕ್ರದ ರಜೆ; ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಉದ್ಯೋಗಸ್ಥ ಮಹಿಳೆಯರಿಂದ ಹೈಕೋರ್ಟ್ಗೆ ಅರ್ಜಿ
- March 26, 2026
- 13 Likes
ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ...
ಲ್ಯಾಂಬೊರ್ಗಿನಿ ಕಾರು ದಾಖಲೆ ತಿರುಚಿ ವಂಚನೆ ಆರೋಪ: ಮಾಲೀಕನ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
- March 25, 2026
- 5 Likes
ಬೆಂಗಳೂರು: ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಐಷಾರಾಮಿ ಲ್ಯಾಂಬೊರ್ಗಿನಿ ಕಾರನ್ನು ತಮ್ಮ ಹೆಸರಿಗೆ ನೊಂದಣಿ ಮಾಡಿಕೊಂಡು ವಂಚಿಸಿದ ಆರೋಪದಲ್ಲಿ ಕಾರ್ನ ಮಾಲೀಕರ ವಿರುದ್ಧ ದಾಖಲಾಗ�...
ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ; ಹೋಟೆಲ್ಗಳ ಸಂಘದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್
- March 23, 2026
- 11 Likes
ಬೆಂಗಳೂರು: ವಾಣಿಜ್ಯ ಬಳಕೆ ಅಡುಗೆ ಅನಿಲ ಪೂರೈಕೆಯಲ್ಲಿನ ವ್ಯತ್ಯಯ ಸರಿಪಡಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಲು ನಿರಾಕ�...
ಕಾಣೆಯಾದವರ ಪ್ರಕರಣಗಳ ನಿರ್ವಹಣೆಗೆ ಕಾರ್ಯವಿಧಾನ; ಅನುಸರಣಾ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
- March 20, 2026
- 19 Likes
ಬೆಂಗಳೂರು: ಕಾಣೆಯಾದ ವ್ಯಕ್ತಿಗಳ ಪ್ರಕರಣಗಳನ್ನು ನಿರ್ವಹಿಸುವ ಕಾರ್ಯವಿಧಾನವನ್ನು ಜಾರಿಗೊಳಿಸುವ ಸಂಬಂಧ ಹೊರಡಿಸಲಾಗಿರುವ ಸುತ್ತೋಲೆಯ ಅನುಸರಣಾ ವರದಿಯನ್ನು ಒಂದು ತಿಂಗಳಲ್ಲ�...
ಧರ್ಮಸ್ಥಳದ 74 ಅಸಹಜ ಸಾವುಗಳ ತನಿಖೆಗೆ ಕೋರಿದ ಪಿಐಎಲ್; ಸರ್ಕಾರದಿಂದ ವರದಿ ಕೇಳಿದ ಹೈಕೋರ್ಟ್
- March 18, 2026
- 18 Likes
ಬೆಂಗಳೂರು: ಧರ್ಮಸ್ಥಳದಲ್ಲಿ ಮೂರು ದಶಕಗಳ ಅವಧಿಯಲ್ಲಿ ಸಂಭವಿಸಿವೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತು ವರದಿ ಸಲ್ಲಿಸು�...
ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವು; ಅಂತಿಮ ವರದಿ ಸಲ್ಲಿಕೆಗೆ ಏ.29ರವರೆಗೆ ಕಾಲಾವಕಾಶ ನೀಡಿದ ಹೈಕೋರ್ಟ್
- March 17, 2026
- 20 Likes
ಬೆಂಗಳೂರು: ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿನ ವಾಸಿಂ ಮತ್ತು ಫಕೀರ್ ಕಾಲನಿಗಳಲ್ಲಿನ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ನಿರ್ಗತಿಕರಾಗಿರುವವರು ಮತ್ತು ಸಂತ್ರಸ್ತರಿಗೆ ಪುನರ್ವ...
ಪಾಲಿಕೆ ನೌಕರರಿಗೆ ಕೆಎಎಸ್ಎಸ್ ವಿಸ್ತರಣೆಗೆ ಮನವಿ; 2 ತಿಂಗಳಲ್ಲಿ ಸೂಕ್ತ ಆದೇಶ ಹೊರಡಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
- March 17, 2026
- 7 Likes
ಬೆಂಗಳೂರು: ರಾಜ್ಯದ ಎಲ್ಲ ನಗರ ಪಾಲಿಕೆಯ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್ಎಸ್) ವಿಸ್ತರಿಸುವಂತೆ ಕೋರಿ ಸಲ್ಲಿಕೆಯಾಗಿರುವ ಮನವಿಯನ್ನು 2 ತಿಂಗಳಲ್ಲಿ ಪರಿಗ�...

