ಶಾಸಕ ರೇವಣ್ಣ ವಿರುದ್ಧದ ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪ ರದ್ದು; ಲೈಂಗಿಕ ದೌರ್ಜನ್ಯ ಆರೋಪ ಪರಿಗಣಿಸಲು ವಿಚಾರಣಾ ಕೋರ್ಟ್ಗೆ ಪ್ರಕರಣ ವಾಪಸ್
- November 19, 2025
- 5 Likes
ಬೆಂಗಳೂರು: ಮನೆ ಕೆಲಸದ ಮಹಿಳೆಯ ಘನತೆಗೆ ಧಕ್ಕೆಯುಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಕಾಗ್ನೈಜೆನ್ಸ್ (ವಿಚಾರಣೆಗೆ ಪರಿಗಣಿಸಿ�...
ಪೋಕ್ಸೊ ಪ್ರಕರಣ; ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೆ ಸಮನ್ಸ್ ಜಾರಿ ಮಾಡಿದ ವಿಶೇಷ ನ್ಯಾಯಾಲಯ
- November 19, 2025
- 11 Likes
ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ದಾಖಲಾಗಿರುವ ಪೊಕ್ಸೊ ಪ್ರಕರಣದ ಮೊದಲ ಆರೋಪಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿ ನಾಲ್ವರಿಗೆ ಬ�...
ಪರೋಲ್ಗಾಗಿ ಕೈದಿಗಳಿಗೆ ಸುಳ್ಳು ದಾಖಲೆ ನೀಡುವ ವೈದ್ಯರತ್ತ ಗಮನ ಹರಿಸಿ; ಸರ್ಕಾರಕ್ಕೆ ಹೈಕೋರ್ಟ್ ಮೌಖಿಕ ಸೂಚನೆ
- November 14, 2025
- 6 Likes
ಬೆಂಗಳೂರು: ಸಜಾಬಂದಿಗಳಿಗೆ ಪರೋಲ್ ಪಡೆಯಲು ಅನುಕೂಲವಾಗುವಂತೆ ಸುಳ್ಳು ವೈದ್ಯಕೀಯ ದಾಖಲೆಗಳನ್ನು ನೀಡುತ್ತಿರುವ ವೈದ್ಯರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಹೈಕೋರ್ಟ್ ಮೌಖಿ�...
ಅಲೋಕ್ ಕುಮಾರ್ ವಿರುದ್ಧದ ಟೆಲಿಫೋನ್ ಕದ್ದಾಲಿಕೆ ಪ್ರಕರಣ; ಸಿಎಟಿ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
- November 10, 2025
- 4 Likes
ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಆರೋಪ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಇಲಾಖಾವಾರು ತನಿಖೆ ರದ್ದುಗೊಳಿಸಿದ್ದ ಕೇಂದ್ರ ಆಡಳಿತಾತ್ಮ ನ್ಯಾಯಮಂಡಳಿ (...
ಅಮಾನತು ಪ್ರಶ್ನಿಸಿ ಐಎಎಸ್ ಅಧಿಕಾರಿ ಎಂ.ವಿ. ವೆಂಕಟೇಶ್ ಅರ್ಜಿ; ಸಿಎಟಿಯಲ್ಲೇ ಪ್ರಕರಣ ಇತ್ಯರ್ಥವಾಗಲಿ ಎಂದ ಹೈಕೋರ್ಟ್
- November 10, 2025
- 4 Likes
ಬೆಂಗಳೂರು: ಬಿಹಾರ ವಿಧಾನಸಭೆ ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಹಿಂದು ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆ ಆಯುಕ್ತರಾಗಿರುವ ಐಎಎಸ್ ಅಧಿಕಾರಿ ಡಾ.ಎಂ.ವ�...
ಎಸ್ಸಿ ವರ್ಗೀಕರಣ ಹಾಗೂ ಒಳಮೀಸಲಾತಿ ನಿಗದಿ ಪ್ರಶ್ನಿಸಿದ ಅರ್ಜಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
- November 3, 2025
- 0 Likes
ಬೆಂಗಳೂರು: ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿರುವ ನಿರ್ಣಯ ಆಕ್ಷೇಪಿಸಿ ಬಂಜಾರ, ಭೋವಿ, ಕೊರಮ ...
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾದ ಮಹಿಳೆಯ ಮೇಲೆ ಅತ್ಯಾಚಾರ ಆರೋಪ; ಯುವಕನ ವಿರುದ್ಧದ ಎಫ್ಐಆರ್ ರದ್ದು
- October 27, 2025
- 9 Likes
ಬೆಂಗಳೂರು: ಪರಸ್ಪರ ಇಚ್ಛೆಯಿಂದ ಹುಟ್ಟಿದ ಸಂಬಂಧವನ್ನು ಅಪರಾಧವಾಗಿ ಪರಿವರ್ತಿಸಲಾಗದು ಎಂದಿರುವ ಹೈಕೋರ್ಟ್, ಡೇಟಿಂಗ್ ಆ್ಯಪ್ ‘ಬಂಬಲ್’ ಮೂಲಕ ಪರಿಚಯವಾದ ಮಹಿಳೆಯ ಮೇಲೆ ಅತ್ಯ�...
ಕಸಾಪ ಆರ್ಥಿಕ ಅವ್ಯವಹಾರದ ತನಿಖೆಗೆ ಆಡಳಿತಾಧಿಕಾರಿಯಿಂದ ಸಹಾಯ; ಹೈಕೋರ್ಟ್ಗೆ ಸರ್ಕಾರದ ಮಾಹಿತಿ
- October 27, 2025
- 4 Likes
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದ್ದು, 2023-24ನೇ ಸಾಲಿನ ಆರ್ಥಿಕ ವಹಿವಾಟಿನಲ್ಲಿ ಅಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಆಡಳಿತಾಧ...
ಕಾಂಗ್ರೆಸ್ ಭವನ ಟ್ರಸ್ಟ್ಗೆ ಸಿಎ ಸೈಟ್ ನೋಂದಣಿ; ಸಿಯುಡಿಎ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ರಿಟ್
- October 17, 2025
- 8 Likes
ಬೆಂಗಳೂರು: ಚಿಕ್ಕಬಳ್ಳಾಪುರ ನಗರದ ಸದಾಶಿವನಗರ ಬಡಾವಣೆಯ ನಾಗರಿಕ ಸೌಲಭ್ಯಕ್ಕೆ ಮೀಸಲಿಟ್ಟ (ಸಿಎ) ನಿವೇಶನವನ್ನು ಕಾಂಗ್ರೆಸ್ ಭವನ ಟ್ರಸ್ಟ್ಗೆ ನೋಂದಣಿ ಮಾಡಿಕೊಟ್ಟಿರುವ ಚಿಕ್ಕಬ�...
ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ ಸಂಬಂಧ ಪಿಐಎಲ್ ಸಲ್ಲಿಸಿಕೊಳ್ಳಬಹುದು; ಶಾಸಕ ವೆಂಕಟಶಿವಾರೆಡ್ಡಿಗೆ ಹೈಕೋರ್ಟ್ ಸೂಚನೆ
- October 16, 2025
- 0 Likes
ಬೆಂಗಳೂರು: ರಾಜ್ಯ ಸರ್ಕಾರದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆಕ್ಷೇಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿಕೊಳ್ಳುವಂತೆ ಕೋಲಾರ ಜ...

