ಇಂಜಿನಿಯರ್ಗಳಿಗೆ Er. ಪದ ಬಳಕೆಗೆ ಅನುಮತಿ ಪ್ರಶ್ನಿಸಿದ ಅರ್ಜಿ; ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
- October 14, 2026
- 0 Likes
ಬೆಂಗಳೂರು: ರಾಜ್ಯದ ಇಂಜಿನಿಯರ್ಗಳು ತಮ್ಮ ಹೆಸರಿನ ಮೊದಲು ಗೌರವಸೂಚಕವಾಗಿ ಇಆರ್ (Er) ಎಂಬ ಪದನಾಮ ಬಳಸಲು ಅನುಮತಿ ನೀಡಿರುವ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂ�...
ಸಾಕ್ಷ್ಯರಹಿತ ಆರೋಪಪಟ್ಟಿಯ ಆಧಾರದಲ್ಲಿ ಕ್ರಿಮಿನಲ್ ಪ್ರಕ್ರಿಯೆ ಮುಂದುವರಿಸುವುದು ಸಮರ್ಥನೀಯವಲ್ಲ; ಹೈಕೋರ್ಟ್
- October 13, 2026
- 0 Likes
ಬೆಂಗಳೂರು: ಯಾವುದೇ ಪೂರಕ ಸಾಕ್ಷ್ಯವಿಲ್ಲದೆ ಕೇವಲ ದೂರುದಾರರ ಸಾಮಾನ್ಯ ಹಾಗೂ ಅಸ್ಪಷ್ಟ ಆರೋಪಗಳ ಆಧಾರಲ್ಲಿ ಆರೋಪ ಪಟ್ಟಿ ಸಲ್ಲಿಸುವುದು ಆರೋಪಿಯ ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಪ...
ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪ; ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧದ ಪ್ರಕರಣ ರದ್ದು
- October 12, 2026
- 10 Likes
ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮಹಿಳಾ ಸಚಿವೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿಯ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ದ�...
ಬಿಡಿಎ ಕಚೇರಿ ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಿಸುವ ನಿರ್ಣಯ ಪ್ರಶ್ನಿಸಿದ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
- October 10, 2026
- 26 Likes
ಬೆಂಗಳೂರು: ನಗರದ ಕುಮಾರಪಾರ್ಕ್ ಪಶ್ಚಿಮದಲ್ಲಿರುವ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ (ಬಿಡಿಎ) ಪ್ರಧಾನ ಕಚೇರಿ ತೆರವುಗೊಳಿಸಿ ಆ ಜಾಗದಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ಆಧುನಿ...
ಎಸ್ಸಿ-ಎಸ್ಟಿ ದೌರ್ಜನ್ಯ ಪ್ರಕರಣ; 26 ಆರೋಪಿಗಳ ಖುಲಾಸೆ ಆದೇಶ ಎತ್ತಿಹಿಡಿದ ಹೈಕೋರ್ಟ್
- October 10, 2026
- 10 Likes
ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ 2009ರಲ್ಲಿ ನಡೆದಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಸಮುದಾಯ ಭವನದ ನಾಮಫಲಕವನ್ನು ತೆರವುಗೊಳಿಸಿ ಪರಿಶಿಷ್ಟ ಜಾತಿಯವರ ಮೇಲೆ...
ಎಸ್ಐಆರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ; ಇಬ್ಬರು ಬಿಎಲ್ಎ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆಯಾಜ್ಞೆ
- October 9, 2026
- 6 Likes
ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದು ಹಾಕುವ ಉದ್ದೇಶದಿಂದ ತಪ್ಪು ಮಾಹಿತಿ ನೀಡಿ ಹೆಚ್ಚಿನ ಸಂಖ್ಯ�...
‘ಜಿಹಾದಿ’ ಪದ ಬಳಕೆಯಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದು; ಫೇಸ್ಬುಕ್ ಪೋಸ್ಟ್ ಹಾಕಿದ್ದಾತನ ವಿರುದ್ಧದ ಪ್ರಕರಣ ರದ್ದು
- October 9, 2026
- 12 Likes
ಬೆಂಗಳೂರು: ಫೇಸ್ಬುಕ್ ಪೋಸ್ಟ್ನಲ್ಲಿ ‘ಜಿಹಾದಿ’ ಮತ್ತು ‘ಕಾಫಿರ್’ ಎಂಬ ಪದಗಳನ್ನು ಬಳಸಿದ ಮಾತ್ರಕ್ಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಅಥವಾ ಸಮುದಾಯಗಳ ನಡುವ�...
ಹಲ್ಲೆಗೆ ಕುಮ್ಮಕ್ಕು; ಲಕ್ಷ್ಮಣ ಸವದಿ ಆರೋಪಿಯಾಗಿಸಿದ್ದ ವಿಚಾರಣಾ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ
- October 8, 2026
- 6 Likes
ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಅಡಿಗಲ್ಲು ನೆರವೇರಿಸುವ ಸಂದರ್ಭದಲ್ಲಿ ಪ್ರಶ್ನಿಸಿದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸುವುದಕ್ಕ�...
ಹೆಸರಿನಿಂದ ಗುರುತಿಸಿಕೊಳ್ಳುವುದು ಪ್ರತಿಯೊಬ್ಬರ ನಾಗರಿಕ ಹಕ್ಕು; ಬಾಲಕಿಯ ಹೆಸರು ಬದಲಿಸಲು ಹೈಕೋರ್ಟ್ ಅನುಮತಿ
- October 8, 2026
- 8 Likes
ಬೆಂಗಳೂರು: ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಹೆಸರಿನ ಮೂಲಕ ಗುರುತಿಸಿಕೊಳ್ಳುವುದು ನಾಗರಿಕ ಹಕ್ಕು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಜ್ಯೋತಿಷ್ಯ ಹಾಗೂ ಸಂಖ್ಯಾಶಾಸ್ತ್ರದ ನ�...
ಕೆಪಿಎಸ್ಸಿ ಹಗರಣ; ಪತ್ನಿ-ಮಗು ನೋಡಲು ಮಾನವೀಯತೆ ಆಧಾರದಲ್ಲಿ ಜಾಮೀನು ಕೋರಿ ಬಸವರಾಜ್ ಕನ್ನಾಳೆ ಅರ್ಜಿ
- October 7, 2026
- 11 Likes
ಬೆಂಗಳೂರು: ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಿರುವುದರಿಂದ ಅವರನ್ನು ನೋಡಲು ಬೀದರ್ಗೆ ತೆರಳಲು ಮಾನವೀಯತೆಯ ಆಧಾರದಲ್ಲಿ ಸೀಮಿತ ಅವಧಿಗೆ ಜಾಮೀನು ನೀಡಬೇಕು ಎಂದು ಕೋರಿ ಕರ್ನಾಟಕ �...

