ಭೂಸ್ವಾಧೀನ ಪ್ರಕ್ರಿಯೆಯೆಗಳಿಗೆ ತಂತ್ರಜ್ಞಾನ ಆಧಾರಿತ ಎಸ್‌ಒಪಿ ರಚಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಭೂ ಸ್ವಾಧೀನ ಪ್ರಕ್ರಿಯೆಗಳಲ್ಲಿ ಭೂ ಮಾಲೀಕರ ಹಿತಾಸಕ್ತಿ ಕಾಯ್ದುಕೊಳ್ಳಲು ಹಾಗೂ ಪಾರದರ್ಶಕತೆ ಮತ್ತು ದಕ್ಷತೆ ಕಾಯ್ದುಕೊಳ್ಳಲು ತಂತ್ರಜ್ಞಾನ ಸಂಯೋಜನೆ ಮೂಲಕ ಪ್ರಮಾಣೀಕೃತ ಕಾರ್ಯಚರಣೆ ಕಾರ್ಯವಿಧಾನ (ಎಸ್‌ಒಪಿ) ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಹಾವೇರಿಯಲ್ಲಿ ತುಂಗಾ ಮೇಲ್ಡಂಡೆ ಯೋಜನೆ ಮತ್ತು ಕಾರವಾರದಲ್ಲಿ ಕೊಂಕಣ ರೈಲ್ವೆ ಯೋಜನೆಗಳಿಗೆ ನಡೆಸಿರುವ ಭೂ ಸ್ವಾಧೀನಕ್ಕೆ ಪರಿಹಾರ ನಿಗದಿಯಲ್ಲಿ ಆಗಿರುವ ವಿಳಂಬ ಗಮನಿಸಿರುವ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ. ಎಲ್ಲ ಭೂಸ್ವಾಧೀನ ಪ್ರಕರಣಗಳಲ್ಲಿ ತಂತ್ರಜ್ಞಾನವನ್ನು … Continue reading ಭೂಸ್ವಾಧೀನ ಪ್ರಕ್ರಿಯೆಯೆಗಳಿಗೆ ತಂತ್ರಜ್ಞಾನ ಆಧಾರಿತ ಎಸ್‌ಒಪಿ ರಚಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ