ಮಾಲೂರು ಶಾಸಕ ಕೆ.ವೈ. ನಂಜೇಗೌಡ ಆಯ್ಕೆ ಅಸಿಂಧು: 4 ವಾರದಲ್ಲಿ ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ರದ್ದುಪಡಿಸಿರುವ ಹೈಕೋರ್ಟ್, ನಾಲ್ಕು ವಾರಗಳಲ್ಲಿ ಹೊಸದಾಗಿ ಮತ ಎಣಿಕೆ ನಡೆಸಿ, ಫಲಿತಾಂಶ ಪ್ರಕಟಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ. ಆದರೆ, ಆದೇಶ ಪ್ರಕಟಿಸಿದ ಬೆನ್ನಲ್ಲೇ ಕೆ.ವೈ. ನಂಜೇಗೌಡ ಪರ ವಕೀಲರ ಮನವಿ ಮೇರೆಗೆ ಸುಪ್ರಿಂಕೋರ್ಟ್‌‌ನಲ್ಲಿ ಮೇಲ್ಮನವಿ ಸಲ್ಲಿಸಲು ಅನುವಾಗುವಂತೆ ತನ್ನ ಆದೇಶಕ್ಕೆ 30 ದಿನಗಳವರೆಗೆ ತಡೆಯಾಜ್ಞೆ ನೀಡಿದೆ.‌ ಇದರಿಂದ, ಹೈಕೋರ್ಟ್ ಆದೇಶದಂತೆ ಕೆ.ವೈ. … Continue reading ಮಾಲೂರು ಶಾಸಕ ಕೆ.ವೈ. ನಂಜೇಗೌಡ ಆಯ್ಕೆ ಅಸಿಂಧು: 4 ವಾರದಲ್ಲಿ ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ