ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹5 ಲಕ್ಷ ಹೇಳಿಕೆ; ಯತ್ನಾಳ್ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ
- September 3, 2025
- 17 Likes
ಬೆಂಗಳೂರು: ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದು ಯುವಕರಿಗೆ 5 ಲಕ್ಷ ರೂ. ನೀಡುವುದಾಗಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಜಯಪುರದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗ�...

